LIC ವಸತಿ ಹಣಕಾಸು ಇಲಾಖೆ (LIC HFL) ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೀಡಿರುವ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ ಹಾಗೂ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಪ್ರತಿದಿನ ಜಾಬ್ ನ್ಯೂಸ್, ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ
ಹುದ್ದೆಗಳ ವಿವರ ಹೀಗಿದೆ:
LIC ಹೌಸಿಂಗ್ ಫೈನಾನ್ಸ್ (LIC HFL)
ಹುದ್ದೆಯ ಹೆಸರು: ಕಿರಿಯ ಸಹಾಯಕ
ಹುದ್ದೆಗಳ ಸಂಖ್ಯೆ: 200
ಉದ್ಯೋಗ ಸ್ಥಳ: ಭಾರತಾದ್ಯಂತ
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್
ವಿದ್ಯಾರ್ಹತೆ: ಪದವಿ
ವಯೋಮಿತಿ: 21 ರಿಂದ 27 ವರ್ಷ
ಅರ್ಜಿಶುಲ್ಕ: 800 /-
ಆಯ್ಕೆ ವಿಧಾನ: ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ -25 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ -14 ಆಗಸ್ಟ್ 2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF
ಈ ಹುದ್ದೆಯ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ