LPG gas cylinder: ಎಲ್ಲರಿಗೂ ನಮಸ್ಕಾರ ಸ್ನೇಹಿತರೇ ನಮಗೆ ಗೊತ್ತಿರುವ ಹಾಗೆ ಇತ್ತೀಚೆಗೆ ನಡೆದಂತಹ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದಿಂದ ಜನರಿಂದ ಆಯ್ಕೆಯಾಗಿ ಬಂದಿದೆ , ಹಾಗೆಯೇ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಕಾಂಗ್ರೆಸ್ ಸರಕಾರವು ಕೆಲವೊಂದಿಷ್ಟು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಐದು ಗ್ಯಾರಂಟಿಗಳನ್ನು ನಮ್ಮ ಕರ್ನಾಟಕ ಜನತೆಗೆ ನೀಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಸರ್ಕಾರ ರಚನೆಯಾದ ಬಳಿಕ ಇದೀಗ ಈ ಹಿಂದೆ ಘೋಷಣೆ ಮಾಡಿರುವ ಕಾಂಗ್ರೆಸ್ನ ಐದು ಗ್ಯಾರಂಟಿಗಳು ಸೇರಿದಂತೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಗಳು ಕೂಡ ಒದಗಿಸುವುದು ಹಾಗೂ ಎಲ್ಪಿಜಿ ಸಬ್ಸಿಡಿ ಹಣವನ್ನು ಕೂಡ ಒದಗಿಸಿ ಕೊಡುವುದರ ಬಗ್ಗೆ ಬ್ರೇಕಿಂಗ್ ಮಾಹಿತಿ ಲಭ್ಯವಾಗಿದೆ.
ಇನ್ನು ಮುಂದೆ ನೀವು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಗಳನ್ನು ಸಂಪರ್ಕ ಪಡೆದುಕೊಳ್ಳಬಹುದು ನಿಮ್ಮ ಬ್ಯಾಂಕ್ ಖಾತೆಗೆ ಜಮಾವಳಿ ಆಗಲಿದೆ ಆದರೆ ಏನಿದು ಮಾಹಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಂದಿರುವ ಸುದ್ದಿ ಏನು ಹೇಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಸಂಪರ್ಕ ಪಡೆದುಕೊಳ್ಳುವುದು ಸಂಪೂರ್ಣವಾಗಿ ನೋಡೋಣ ಬನ್ನಿ ಈಗಾಗಲೇ ರಾಜ್ಯದ ಹಾಗೂ ನಮ್ಮ ಭಾರತ ದೇಶದ ಜನಸಾಮಾನ್ಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ ಇದೀಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಈಗ ತಾನೇ ಅಧಿಕಾರಕ್ಕೆ ಬಂದಿದ್ದು,
ಅಗತ್ಯ ವಸ್ತುಗಳ ಬೆಲೆಯಲ್ಲಿ ಇಳಿಕೆ ಮಾಡುತ್ತಾರೆ ಎಂದು ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರದ ಮೇಲೆ ನಿರೀಕ್ಷೆ ಇಡುತ್ತಿದ್ದಾರೆ. ಏಕೆಂದರೆ ಜನರವಾದವೇನೆಂದರೆ ಈಗಿರುವಂತಹ ಕೇಂದ್ರ ಸರ್ಕಾರ ಹಾಗೂ ಹಿಂದೆ ಇದ್ದಂತಹ ಬಿಜೆಪಿ ಸರ್ಕಾರ ನಮ್ಮ ರಾಜ್ಯದಲ್ಲಿ ಬಹಳಷ್ಟು ಬೆಲೆ ಏರಿಕೆಯನ್ನು ಮಾಡಿದ್ದಾರೆ ಎಂಬುದು ವಾದವಾಗಿತ್ತು ಈ ಹಿಂದೆ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಕೂಡ ಘೋಷಣೆ ಮಾಡುವುದರ ಮೂಲಕ ಕಾಂಗ್ರೆಸ್ ಸರ್ಕಾರ ಎಲ್ಲಾ ಜನಸಾಮಾನ್ಯರ ಗಮನ ಸೆಳೆದಿದೆ ಈಗ ಪ್ರಮುಖವಾಗಿ ಎಲ್‍ಪಿಜಿ ಗ್ಯಾಸ್ ಗಳ ಸಂಪರ್ಕವನ್ನು ಹೇಗೆ ಪಡೆಯುವುದು ಅಂದರೆ ಇದುವರೆಗೆ ಯಾರು ಕೇಂದ್ರ ಸರ್ಕಾರದ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲೆಂಡರ್ಗಳ ಸಂಪರ್ಕ ಪಡೆದುಕೊಂಡಿಲ್ಲ ಅಂತಹವರು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಆಫೀಷಿಯಲ್ ವೆಬ್ಸೈಟ್ ಗೆ ಭೇಟಿಕೊಟ್ಟು ಯಾವ ಕಂಪನಿಯ ಸಿಲಿಂಡರ್ ಪಡೆದು ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು
ಕೇಂದ್ರ ಹಾಗೂ ರಾಜ್ಯ ಸರ್ಕಾರ ತೆರಿ ಎಲ್ಲ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬಲಕಿದಾರರಿಗೆ ಸಬ್ಸಿಡಿ ಹಣವನ್ನು ನೆರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದ್ದು ಮುಂದಿನ ತಿಂಗಳಿನಿಂದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಹಣ ಜಮಾವಳಿ ಆಗಲಿದೆ. ಆದರೆ ಮತ್ತೆ ಕಾಂಗ್ರೆಸ್ ಸರ್ಕಾರವು ಈ ಎಲ್ಲಾ ಗ್ಯಾರೆಂಟಿಗಳಿಗೆ ಕೆಲವೊಂದಿಷ್ಟು ನಿಯಮಗಳು ಇರುತ್ತವೆ ಎಂದು ಹೊಸದಾಗಿ ಹೇಳುತ್ತಿದ್ದಾರೆ ಈ ಮುಂದಿನ ದಿನಗಳಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಸಿಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಿದೆ. ಹಾಗಾಗಿ ಈ ಮಾಹಿತಿಯನ್ನು ಆದಷ್ಟು ಪ್ರತಿಯೊಬ್ಬರಿಗೂ ಕೂಡ ಹಂಚಿಕೊಳ್ಳಿ ಧನ್ಯವಾದಗಳು