ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಕರೆಯಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಿ

0 1

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ 402 ಪಿ.ಎಸ್.ಐ. ಹುದ್ದೆಗಳ ದೈಹಿಕ ಪರೀಕ್ಷೆಯ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಆದ್ದರಿಂದ ಇವೆರಡರ ಬಗ್ಗೆ ನಾವು ಇಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ
    

ಹುದ್ದೆಯ ಹೆಸರು:ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ಹುದ್ದೆಯ ಹೆಸರು ಪೌರ ಕಾರ್ಮಿಕರು ಗ್ರೂಪ್ ಡಿ ಆಗಿದೆ.ಹುದ್ದೆಯ ಸಂಖ್ಯೆ: ಒಟ್ಟು 190 ಹುದ್ದೆಗಳು ಖಾಲಿಯಿವೆ.
ಹುದ್ದೆಗೆ ಸಂಬಂದಿಸಿದ ವಯೋಮಿತಿ:ಕನಿಷ್ಠ 18 ವರ್ಷದಿಂದ ಗರಿಷ್ಠ  45 ವರ್ಷಗಳನ್ನು  ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:ಅಭ್ಯರ್ಥಿಯು ಯಾವುದೇ  ವಿದ್ಯಾರ್ಹತೆಯನ್ನು ಪಡೆದಿರಬೇಕು  ಎಂದಿಲ್ಲ. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವೇತನ:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಸುಮಾರು ರೂ.17,000 ದಿಂದ 28,950ರವೆರೆಗೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ವಿಧಾನ:ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಯನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವವರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಹಾಗೆಯೇ ಶುಲ್ಕವನ್ನು ಕೆನರಾ ಬ್ಯಾಂಕ್ ನಲ್ಲಿ ಯಾವುದೇ ಶಾಖೆಯಲ್ಲಿ ವೆಬ್ಸೈಟಿನಿಂದ ಪಿಡಿಎಫ್ ಚಲನ್ ಡೌನ್ಲೋಡ್ ಮಾಡಿಕೊಂಡು ತುಂಬಬೇಕು.

ಅರ್ಜಿ ಸಲ್ಲಿಸಲು ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 7 -10- 2021 ಆಗಿದ್ದು ಕೊನೆಯ ದಿನಾಂಕ  23-11-2021 ಆಗಿದೆ. ಹಾಗೆಯೇ 402 ಪಿ.ಎಸ್.ಐ. ಹುದ್ದೆಗಳ ದೈಹಿಕ ಪರೀಕ್ಷೆಯ ದಿನಾಂಕವನ್ನು ಘೋಷಣೆ ಮಾಡಲಾಗಿದ್ದು ಒಂದೊಂದು ಜಿಲ್ಲೆಗಳಿಗೆ ಒಂದೊಂದು ದಿನಾಂಕವನ್ನು ನೀಡಲಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.