ಎಷ್ಟೇ ಹಳೆಯ ಸಕ್ಕರೆಕಾಯಿಲೆ ಇದ್ರು, ಈ ಮಾವಿನ ಎಲೆ ಕಷಾಯ ನಿವಾರಿಸುತ್ತೆ

0 1

ಸಕ್ಕರೆಕಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಹೆಚ್ಚಾಗುತ್ತಿರುವ ಕಾಯಿಲೆ ಆಗಿದೆ ಅದ್ರೆ ಇದಕ್ಕೆ ಭಯ ಪಡುವ ಅವಶ್ಯಕತೆ ಇಲ್ಲ. ಇದನ್ನು ಆಹಾರ ಶೈಲಿಯಿಂದ ನಿಯಂತ್ರಣಕ್ಕೆ ತಂದುಕೊಳ್ಳಬಹುದು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಪ್ರತಿದಿನ ಔಷದಿ ಮಾತ್ರೆಗಳನ್ನು ಸೇವನೆ ಮಾಡುತ್ತಾರೆ, ಆದ್ರೆ ಇದರಿಂದ ದೇಹಕ್ಕೆ ಅಡ್ಡ ಪರಿಣಾಮ ಬೀರಬಹುದು ಯಾಕೆಂದರೆ ಇಂಗ್ಲಿಷ್ ಮಾತ್ರೆಗಳು ಅತಿಯಾಗಿ ಸೇವನೆ ಮಾಡುವುದರಿಂದ ಶರೀರಕ್ಕೆ ಪರಿಣಾಮ ಬೀರುತ್ತವೆ ಆದ್ದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲದೆ ಶರೀರದ ಆರೋಗ್ಯವನ್ನು ವೃದ್ಧಿಸುವಂತ ಆರೋಗ್ಯವನ್ನು ವೃದ್ಧಿಸುತ್ತವೆ ಆಯುರ್ವೇದ ಮನೆಮದ್ದುಗಳು.

ಮಾವಿನಕಾಯಿ, ಹಣ್ಣು, ಎಲೆ, ಎಲ್ಲವು ಕೂಡ ಮನುಷ್ಯನ ದೇಹಕ್ಕೆ ಆರೋಗ್ಯವನ್ನು ವೃದ್ಧಿಸುವಂತ ಕೆಲಸ ಮಾಡುತ್ತದೆ. ಇನ್ನು ಮಾವಿನ ತಾಜಾ ಎಲೆಯನ್ನು ಬಳಸಿ ಕಷಾಯ ಮಾಡಿ ಸೇವನೆ ಮಾಡುವುದರಿಂದ ಸಕ್ಕರೆಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ ಎಂಬುದಾಗಿ ಹೇಳಲಾಗುತ್ತದೆ. ಈ ಮಾವಿನ ಎಲೆ ಕಷಾಯವನ್ನು ಹೇಗೆ ಮಾಡಬೇಕು ಅನ್ನೋದನ್ನ ಮುಂದೆ ನೋಡಿ.

ಮೊದಲನೆಯದಾಗಿ ತಾಜಾವಾದ ಮಾವಿನ ಎಲೆಯನ್ನು 10 ರಿಂದ 15 ತಗೆದುಕೊಳ್ಳಿ ನಂತರ ಎಲೆಗಳನ್ನು ತೊಳೆದು ಚೆನ್ನಾಗಿ ಕುದಿಸಿರಿ ರಾತ್ರಿ ಇಡೀ ಅದೇ ನೀರಿನಲ್ಲಿ ಎಲೆಗಳನ್ನು ಬಿಡಿ. ಬೆಳಗ್ಗೆ ಎದ್ದತಕ್ಷಣ ಖಾಲಿ ಹೊಟ್ಟೆಯಲ್ಲಿ ಎಲೆಗಳನ್ನು ತೆಗೆದು ನೀರನ್ನುಕುಡಿಯಿರಿ. ಇದನ್ನು ಸರಿ ಸುಮಾರು 40 ರಿಂದ 60 ದಿನಗಳ ಕಾಲ ಪಾಲನೆ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು.

ಮತ್ತೊಂದು ವಿಧಾನ: ತಾಜಾವಾದ ಮಾವಿನ ಎಲೆಗಳನ್ನು ಸೂರ್ಯನ ಬಿಸಿಲಿನಲ್ಲಿ ಒಣಗಿಸಿ. ಅನಂತರ ಅದನ್ನು ಪುಡಿ ಮಾಡಿ. ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವನೆ ಮಾಡುವುದರಿಂದ ಶರೀರದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಜ್ವರ, ಭೇದಿ, ನಿದ್ರಾಹೀನತೆ, ಉಬ್ಬಿರುವ ರಕ್ತನಾಳಗಳು, ಅಸ್ತಮಾ, ಗಂಟಲೂತ ಮತ್ತು ಶೀತಗಳ ಮತ್ತು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಮಾಡಬಹುದು. ಈ ಎಲೆಗಳು ನಿಮ್ಮ ರಕ್ತದ ಒತ್ತಡ ಕಡಿಮೆ ಮತ್ತು ನಿಮ್ಮ ರಕ್ತನಾಳಗಳನ್ನು ಬಲಪಡಿಸುವಲ್ಲಿ ಸಹಾಯಮಾಡುತ್ತದೆ. ಈ ಆರೋಗ್ಯಕಾರಿ ಮಾಹಿತಿ ನಿಮಗೆ ಇಷ್ಟವಾದಲ್ಲಿ ಷೇರ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ ಇದರ ಸದುಪಯೋಗ ಬೇರೆಯವರು ಪಡೆದುಕೊಳ್ಳಲಿ, ಶುಭವಾಗಲಿ.

Leave A Reply

Your email address will not be published.