ಈಗ ನಡೆಯುತ್ತಿರುವ ಅಕ್ಟೋಬರ್ ತಿಂಗಳಿನಲ್ಲಿ ಮೇಷ ರಾಶಿಯವರ ಭವಿಷ್ಯ ಹೇಗಿರಲಿದೆ ಎಂಬುದನ್ನು ಈ ಲೇಖನಿಯ ಮೂಲಕ ಮೊದಲಿಗೆ ತಿಳಿದುಕೊಳ್ಳೋಣ. ರಾಶಿಯ ಅಧಿಪತಿ ಆಗಿರುವ ಮಂಗಳನ ಚಲನೆ ಮೇಷ ರಾಶಿಯಲ್ಲಿ ಈ ತಿಂಗಳು ಚೆನ್ನಾಗಿದೆ. ಗುರು ಗ್ರಹವು ಕೂಡ ಮೇಷ ರಾಶಿಯವರಿಗೆ ಉತ್ತಮ ಫಲವನ್ನು ತಂದು ಕೊಡಲಿದ್ದಾರೆ. ಆದರೆ ಸೂರ್ಯನ ಚಲನೆ ಮೇಷ ರಾಶಿಯಲ್ಲಿ ನೀಚವಾಗಿದೆ. ಇದು ಕೊಂಚ ಮಟ್ಟಿಗೆ ತಲೆ ಕೆಡಿಸಿಕೊಳ್ಳುವ ವಿಚಾರ.

ಸ್ವಂತ ವ್ಯಾಪಾರ ಹಾಗೂ ಸ್ವಂತ ಉದ್ಯೋಗವನ್ನು ಮಾಡುತ್ತಿರುವ ಮೇಷ ರಾಶಿಯವರಿಗೆ ಉತ್ತಮ ಫಲವನ್ನು ನಿರೀಕ್ಷಿಸಬಹುದಾಗಿದೆ. ಆದರೆ ಸರ್ಕಾರಿ ಕೆಲಸದಲ್ಲಿ ಕೆಲಸ ಮಾಡುತ್ತಿರುವವರಿಗೆ ಪ್ರಮೋಷನ್ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಸಮಸ್ಯೆಯನ್ನು ಎದುರಿಸಬೇಕಾದ ಪರಿಸ್ಥಿತಿ ಸಿಗುತ್ತದೆ. ಬುಧ ಗ್ರಹ ಉಚ್ಚ ಸ್ಥಾನದಲ್ಲಿ ಇರುವ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿರುವ ವಿದ್ಯಾರ್ಥಿಗಳು ಕೂಡ ಅಷ್ಟೊಂದು ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಹೇಳಬಹುದಾಗಿದೆ.

ಗಂಡ ಹೆಂಡತಿ ಹಾಗೂ ಕುಟುಂಬಗಳು ನಡೆಯುವ ಸಾಧ್ಯತೆ ಕೂಡ ಇರುತ್ತದೆ ಹೀಗಾಗಿ ಈ ವಿಚಾರದ ಬಗ್ಗೆ ಕೊಂಚಮಟ್ಟಿಗೆ ಜಾಗ್ರತೆ ವಹಿಸುವುದು ಉತ್ತಮ. ಇವುಗಳ ಕಾರಣದಿಂದಾಗಿ ಮಾನಸಿಕ ಆರೋಗ್ಯ ಸೇರಿದಂತೆ ಆರೋಗ್ಯ ಸಮಸ್ಯೆಗಳು ಉದ್ಭವವಾಗುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಯಾರಾದರೂ ಹಿರಿಯ ವಯಸ್ಸಿನ ಮೇಷ ರಾಶಿಯವರು ಇದ್ದರೆ ಅವರ ಆಯಸ್ಸಿನ ಬಗ್ಗೆ ಕೊಂಚಮಟ್ಟಿಗೆ ಅನುಮಾನವನ್ನು ನಾವು ಇಲ್ಲಿ ವ್ಯಕ್ತಪಡಿಸಬಹುದಾಗಿದೆ.

ಆರ್ಥಿಕ ಸಮಸ್ಯೆಗಳು ಯಾವುದು ಕೂಡ ಇಲ್ಲ ಆದರೆ ಒಂದು ವೇಳೆ ನೀವು ಮಗು ಮಾಡಿಕೊಳ್ಳುವ ಯೋಚನೆ ಮಾಡಿಕೊಂಡಿದ್ದಾರೆ ಅದನ್ನು ಕೊಂಚ ಸಮಯದ ಮಟ್ಟಿಗೆ ಮುಂದೂಡುವುದು ಉತ್ತಮ. ಸಮಸ್ಯೆಗಳಿಂದ ಹೊರಬರಲು ಷಣ್ಮುಖನ ಆರಾಧನೆ ಹಾಗೂ ಅನಾಥಾಶ್ರಮ ಅಥವಾ ವೃದ್ಧಾಶ್ರಮದಲ್ಲಿ ದಾನ ಮಾಡುವುದು ನಿಮಗೆ ಶ್ರೇಯಸ್ಸನ್ನು ತರುತ್ತದೆ. ಆದಷ್ಟು ಬೇರೆಯವರಿಗೆ ಸಹಾಯ ಮಾಡುವ ಮೂಲಕ ನಿಮ್ಮ ಕಷ್ಟಗಳನ್ನು ತಗ್ಗಿಸಬಹುದಾಗಿದೆ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!