ಮೇಷ ರಾಶಿಯವರಿಗೆ ಫೆಬ್ರವರಿ 2024 ರಲ್ಲಿ ಆಗುತ್ತೆ ದೊಡ್ಡ ಬದಲಾವಣೆ, ಆದ್ರೆ ಅದೊಂದು ವಿಚಾರದಲ್ಲಿ ಸ್ವಲ್ಪ ಹುಷಾರಾಗಿರಿ

0 29,168

ಪ್ರತಿಯೊಬ್ಬರಿಗೂ ಸಹ ಮುಂಬರುವ ತಿಂಗಳ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಲು ಕುತೂಹಲ ಹಾಗೂ ನಿರೀಕ್ಷೆಯನ್ನು ಹೊಂದಿರುತ್ತಾರೆ ಹಾಗೆಯೇ ಎಲ್ಲರಿಗೂ ಸಹ ಒಂದೇ ತರನಾದ ಫಲಗಳು ಲಭಿಸುವುದು ಇಲ್ಲ ಕೆಲವರಿಗೆ ಶುಭ ಫಲಗಳು ಲಭಿಸುತ್ತದೆ ಹಾಗೆಯೇ ಕೆಲವರಿಗೆ ಅಶುಭ ಹಾಗೂ ಮಿಶ್ರ ಫಲಗಳು ಲಭಿಸುತ್ತದೆ ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ 12 ರಾಶಿಗಳ ರಾಶಿಫಲಗಳಲ್ಲಿ ಬದಲಾವಣೆ ಕಂಡು ಬರುತ್ತದೆ ಹಾಗೆಯೇ 2024 ಫೆಬ್ರುವರಿ ತಿಂಗಳಲ್ಲಿ ಮೇಷ ರಾಶಿಯವರಿಗೆ ಶುಭಫಲ ಲಭಿಸುತ್ತದೆ ಜೀವನದಲ್ಲಿ ಸಕಲ ಕಷ್ಟಗಳು ದೂರವಾಗಿ ನೆಮ್ಮದಿಯ ಜೀವನ ನಡೆಸುತ್ತಾರೆ ಅಂದುಕೊಂಡ ಅಥವಾ ನಿರ್ದಿಷ್ಟ ಗುರಿ ಸಾಧನೆಯಲ್ಲಿ ಯಶಸ್ವಿಯಾಗುತ್ತಾರೆ

ಆರ್ಥಿಕವಾಗಿ ಸದೃಢರಾಗುತ್ತಾರೆ. ವ್ಯಾಪಾರ ವ್ಯವಹಾರ ಮಾಡುವವರಿಗೆ ಅಧಿಕ ಲಾಭ ಕಂಡು ಬರುತ್ತದೆ ಅನಿರೀಕ್ಷಿತ ಧನ ಲಾಭ ಕಂಡು ಬರುತ್ತದೆ ಆರ್ಥಿಕ ಕ್ಷೇತ್ರದಲ್ಲಿ ಪ್ರಗತಿ ಕಂಡು ಬರುತ್ತದೆ ಜೀವನದಲ್ಲಿ ಒಂದು ರೀತಿಯಲ್ಲಿ ಬದಲಾವಣೆ ಕಂಡು ಬರುತ್ತದೆ ಹಣಕಾಸಿನ ವಿಷಯದಲ್ಲಿ ಹೆಚ್ಚು ಅನುಕೂಲಕರವಾಗಿ ಇರುತ್ತದೆ ಹಣಕಾಸಿನ ಕೊರತೆ ದೂರವಾಗಿ ಹಣಕಾಸಿನ ಹರಿವು ಕಂಡು ಬರುತ್ತದೆ ಇದರಿಂದ ಜೀವನದಲ್ಲಿ ನೆಮ್ಮದಿ ಲಭಿಸುತ್ತದೆ ನಾವು ಈ ಲೇಖನದ ಮೂಲಕ 2024 ಫೆಬ್ರುವರಿ ತಿಂಗಳಲ್ಲಿ ಮೇಷ ರಾಶಿಯ ಫಲಾಫಲಗಳ ಬಗ್ಗೆ ತಿಳಿದುಕೊಳ್ಳೋಣ.

ಫೆಬ್ರುವರಿ ತಿಂಗಳಲ್ಲಿ ಮೇಷ ರಾಶಿಯವರಿಗೆ ಶುಭಫಲ ಲಭಿಸುತ್ತದೆ ಸುಮಾರು ಶೇಕಡಾ 95 ರಷ್ಟು ಮೇಷ ರಾಶಿಯವರಿಗೆ ಶುಭಕರವಾಗಿ ಇರುತ್ತದೆ ರಾಶಿಯ ಅಧಿಪತಿ ಮಂಗಳ ಗ್ರಹವು ಉಚ್ಛ ಸ್ಥಾನದಲ್ಲಿ ಇರುತ್ತಾನೆ ಮಂಗಳ ನು 9ನೆಯ ಮನೆಯಲ್ಲಿ ಧನುರ್ ರಾಶಿಯಲ್ಲಿ ಇರುತ್ತಾನೆ ಹಾಗೆಯೇ 10ನೆಯ ದಿನಕ್ಕೆ ಮಕರ ರಾಶಿಗೆ ಬರುತ್ತಾನೆ ಆಗ ಮೇಷ ರಾಶಿಯವರಿಗೆ ಅನುಕೂಲಕರವಾಗಿ ಇರುತ್ತದೆ ಸ್ಥಗಿತಗೊಂಡ ಕೆಲಸ ಕಾರ್ಯಗಳು ಸಹ ಫೆಬ್ರುವರಿ ತಿಂಗಳಲ್ಲಿ ನೆರವೇರುತ್ತದೆ ಕೆಲಸ ಕಾರ್ಯಗಳಲ್ಲಿ ಈ ತಿಂಗಳಲ್ಲಿ ಯಶಸ್ಸು ಲಭಿಸುತ್ತದೆ ಭಾಗ್ಯಾಧಿಪತಿಯಾದ ಗುರು ಗ್ರಹವು ಮೇಷ ರಾಶಿಯವರಿಗೆ ಲಾಭದಾಯಕವಾಗಿ ಇರುತ್ತಾನೆ

ಹಾಗೆಯೇ ಗುರುವು ಮೇಷ ರಾಶಿಯಲ್ಲಿ ಇರುತ್ತಾನೆ ಪೂರ್ವ ಪುಣ್ಯಧಿಪತಿಯಾದ ಸೂರ್ಯನು 11ನೆಯ ಮನೆಯಲ್ಲಿ ಇರುತ್ತಾನೆ ಸೂರ್ಯನು 10ನೆಯ ಮನೆಯಿಂದ 11ನೆಯ ಮನೆಗೆ ಬರುತ್ತಾನೆ. ಮೇಷರಾಶಿಯ ವ್ಯಾಪಾರಸ್ಥರಿಗೆ ಹಾಗೂ ಎಂಜಿನಿಯರ ಹಾಗೂ ಬಿಸ್ನೆಸ್ ಮಾಡುವವರಿಗೆ ಹಾಗೂ ರಾಜಕಾರಣಿಗಳಿಗೆ ಒಳ್ಳೆಯ ಯಶಸ್ಸು ಲಭಿಸುತ್ತದೆ ಸರಕಾರಿ ಕೆಲಸ ಕಾರ್ಯಗಳು ಫೆಬ್ರುವರಿ ತಿಂಗಳಲ್ಲಿ ಸುಲಭವಾಗಿ ನಡೆಯುತ್ತದೆ ಹಾಗೆಯೇ ರಾಜಕಾರಣಿಗಳಿಗೆ ಈ ತಿಂಗಳಲ್ಲಿ ಗೌರವ ಪ್ರಶಂಸೆ ಸಿಗುತ್ತದೆ ಅಂದುಕೊಂಡ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಯಶಸ್ಸು ಲಭಿಸುತ್ತದೆ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಕಂಡು ಬರುತ್ತದೆ.

ಸರಕಾರಿ ಕೆಲಸದಲ್ಲಿ ಇರುವ ಸಣ್ಣ ಕೆಲಸದಿಂದ ದೊಡ್ಡ ಮಟ್ಟದ ಬಿಸ್ನೆಸ್ ಮಾಡುವವರಿಗೂ ಸಹ ಲಾಭದಾಯಕವಾಗಿ ಇರುತ್ತದೆ ಟ್ರಾನ್ಸ್ಫರ್ ಆಗುವರಿಗೆ ಈ ತಿಂಗಳು ತುಂಬಾ ಅನುಕೂಲಕರವಾಗಿದೆ ಹಾಗೆಯೇ ವರ್ಗಾವಣೆ ನಿರೀಕ್ಷೆಯಲ್ಲಿ ಇರುವವರಿಗೆ ಈ ತಿಂಗಳು ತುಂಬಾ ಶುಭಕರವಾಗಿರುತ್ತದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ಸಹ ಈ ತಿಂಗಳು ಶುಭಕರವಾಗಿರುತ್ತದೆ 6 ನೆಯ ಮನೆಯಲ್ಲಿ ಕೇತು ಇರುತ್ತಾನೆ 12ನೆಯ ಮನೆಯಲ್ಲಿ ರಾಹು ಇರುತ್ತಾನೆ ಇದರಿಂದ ಶತ್ರು ಸಂಹಾರ ಆಗುತ್ತದೆ ಅಂದರೆ ಶತ್ರುಗಳ ನಾಶ ಕಂಡು ಬರುತ್ತದೆ ಹಾಗೆಯೇ ಈ ತಿಂಗಳಲ್ಲಿ ನಿದ್ದೆ ಮತ್ತು ಊಟ ಸರಿಯಾಗಿ ಆಗುವುದಿಲ್ಲ ಇದರಿಂದಾಗಿ ಆರೋಗ್ಯ ಸಮಸ್ಯೆ ಕಂಡು ಬರುವ ಸಾಧ್ಯತೆ ಇರುತ್ತದೆ

ಹಾಗೆಯೇ ಮೇಷ ರಾಶಿಯವರಿಗೆ ಧೈರ್ಯ ಜಾಸ್ತಿ ಇರುತ್ತದೆ ಇದರಿಂದ ಕೋಪ ಜಾಸ್ತಿ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ ಹಾಗಾಗಿ ಕೌಟುಂಬಿಕವಾಗಿ ಭಿನ್ನಾಭಿಪ್ರಾಯ ಕಂಡು ಬರುವ ಸಾಧ್ಯತೆ ಇರುತ್ತದೆ .ಆರೋಗ್ಯದ ವಿಷಯದಲ್ಲಿ ಸ್ವಲ್ಪ ಕಿರಿಕಿರಿ ಕಂಡು ಬರುತ್ತದೆ ಸಣ್ಣ ಸಣ್ಣ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಹೀಗೆ ಮೇಷ ರಾಶಿಯವರಿಗೆ ಸಣ್ಣ ಪುಟ್ಟ ತೊಂದರೆಗಳು ಕಂಡು ಬಂದರು ಸಹ ಫೆಬ್ರುವರಿ ತಿಂಗಳಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುತ್ತದೆ ಹಿಂದಿನ ಕಷ್ಟದ ದಿನಗಳು ದೂರವಾಗಿ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಲಭಿಸುತ್ತದೆ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.