ಮೀನುಗಾರಿಕಾ ಇಲಾಖೆಯಿಂದ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಏನೆಲ್ಲಾ ದಾಖಲಾತಿಗಳು ಬೇಕು ಎನ್ನುವುದರ ಕುರಿತಾಗಿ ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
೨೦೨೨ ನೇ ಸಾಲಿನ ಮೀನುಗಾರಿಕಾ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಂಸ್ಥೆಯ ಹೆಸರು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಮತ್ಸ್ಯ ಸಂಪದ ಯೋಜನೆ ಇದಾಗಿದೆ. ಇದು ಕರ್ನಾಟಕ ಸರ್ಕಾರದ ಹುದ್ದೆಗಳಾಗಿದ್ದು ಅಭ್ಯರ್ಥಿಗಳು ಕಾರ್ಯ ನಿರ್ವಹಿಸುವ ಸ್ಥಳ ಬೆಂಗಳೂರು ಆಗಿರುತ್ತದೆ. ಹುದ್ದೆಯ ಹೆಸರು ಹೀಗಿರುತ್ತದೆ. ರಾಜ್ಯ ಉಪ ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಜಿಲ್ಲಾ ಯೋಜನ ವ್ಯವಸ್ಥಾಪಕ ಹಾಗೂ ಬಹುಕಾರ್ಯಕ. ಇಲ್ಲಿ ವಿವಿಧ ಹುದ್ದೆಗಳು ಇದ್ದು ನಿಖರಾವಾಗಿ ಇಂತಿಷ್ಟೇ ಎಂದು ಹುದ್ದೆಗಳ ಸಂಖ್ಯೆ ಇರುವುದಿಲ್ಲ.
ಇನ್ನೂ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆ ಏನೂ ಎಂದು ನೋಡುವುದಾದರೆ, ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ಯಾವುದೇ ಡಿಗ್ರೀ ಪಾಸ್ ಆಗಿರಬೇಕು. ಇನ್ನೂ ಕಾರ್ಯಾನುಭವ ನೋಡುವುದಾದರೆ, ಯಾವುದೇ ಕೆಲಸದ ಅನುಭವ ಇಲ್ಲಿ ಅನ್ವಯ ಆಗುವುದಿಲ್ಲ. ಹೊಸ ಅಭ್ಯರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು.
ಇನ್ನೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನೋಡುವುದಾದರೆ, ಕನಿಷ್ಠ 18 ವರ್ಷ ಮತ್ತು ಗರಿಷ್ಠ 37 ವರ್ಷಗಳು ಆಗಿರಬೇಕು. ಹಾಗೂ ಮಾರ್ಗಸೂಚಿಯ ಪ್ರಕಾರ. ವಯಸ್ಸಿನಲ್ಲಿ ಸಡಿಲಿಕೆ ಕೂಡಾ ಇರುತ್ತದೆ. ಇನ್ನೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು.
ಮೀನುಗಾರಿಕೆ ಇಲಾಖೆಯ ವಿಳಾಸ:- ಮೀನುಗಾರಿಕೆ ನಿರ್ದೇಶನಾಲಯ, 3ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ ವೀಧಿ, ಬೆಂಗಳೂರು- 01. ದೂರವಾಣಿ ಸಂಖ್ಯೆ – 080 22864681 ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೀಡಿರುವ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ಇಮೇಲ್ ವಿಳಾಸ : [email protected]
ಇನ್ನೂ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 23/06/2022 ಆಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/07/2022 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿರಿ.
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.