ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ ಆರಂಭ ಆಗಲಿದೆ ಹತ್ತನೆ ತರಗತಿ ಆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹತ್ತನೆ ತರಗತಿ ಆದವರು ಈ ಹುದ್ದೆಗಳಿಗೆ ಅಪ್ಲೈ ಮಾಡಬಹುದು ಹದಿನೆಂಟು ವರ್ಷದಿಂದ ಮೂವತ್ತು ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದುಗ್ರೂಪ್ ಡಿ ಮತ್ತು ಟೈಪಿಸ್ಟ ಹುದ್ದೆ ಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ ಆಗಲಿದೆ.
ಆಸಕ್ತ ಅಭ್ಯರ್ಥಿಗಳು ಗ್ರೂಪ್ ಡಿ ಮತ್ತು ಟೈಪಿಸ್ಟ ಹುದ್ದೆ ಗಳಿಗೆ ಗುತ್ತಿಗೆ ಸಂಸ್ಥೆಗಳ ಮೂಲಕ ಹುದ್ದೆಗಳನ್ನು ಪಡೆದುಕೊಳ್ಳಬಹುದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಕಚೇರಿಯಿಂದ ವಿವಿಧ ಮೀನುಗಾರಿಕೆ ಬಂದರುಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕ್ರಿಯೆ ಆರಂಭ ಆಗಲಿದೆ ನಾವು ಈ ಲೇಖನದ ಮೂಲಕ ಮೀನುಗಾರಿಕೆ ಇಲಾಖೆಯಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆ ಬಗ್ಗೆ ತಿಳಿದುಕೊಳ್ಳೋಣ.
ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ ಕಾರವಾರ ಮುದಡಿ ತದಡಿ ಕೆಲಸ ಇರುತ್ತದೆಗ್ರೂಪ್ ಡಿ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹತ್ತನೆ ತರಗತಿ ಆದವರು ಈ ಹುದ್ದೆಗಳಿಗೆ ಅಪ್ಲೈ ಮಾಡಬಹುದು ಹದಿನೆಂಟು ವರ್ಷದಿಂದ ಮೂವತ್ತು ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಕಚೇರಿಯಿಂದ ವಿವಿಧ ಮೀನುಗಾರಿಕೆ ಬಂದರುಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕ್ರಿಯೆ ಆರಂಭ ಆಗಲಿದೆ
ಗುತ್ತಿಗೆ ಆಧರದ ಮೇಲೆ ಖಾಲಿ ಇರುವ ಹುದ್ದೆಗಳನ್ನುಭರ್ತಿ ಮಾಡಲು ನಿರ್ದೇಶಿಸಲಾಗಿದೆ ಮೀನುಗಾರಿಕೆ ಇಲಾಖೆಯ ತದಡಿ ಬಂದರು ಕಚೇರಿ ಮುದಗಾ ಬಂದರು ಕಚೇರಿ ಮತ್ತು ಕಾರವಾರದ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಗ್ರೂಪ್ ಡಿ ಮತ್ತು ಟೈಪಿಸ್ಟ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಸಂಸ್ಥೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳಿಗೆ ಗುತ್ತಿಗೆ ಸಂಸ್ಥೆಗಳ ಮೂಲಕ ಹುದ್ದೆಗಳನ್ನು ಪಡೆದುಕೊಳ್ಳಬಹುದು ಸಿಬ್ಬಂದಿ ಒದಗಿಸಲು ಗುತ್ತಿಗೆ ಸಂಸ್ಥೆಗಳಿಗೆ ಟೆಂಡರ್ ಕರೆಯಲಾಗಿದೆ ಟೆಂಡರ್ ಪ್ರಕ್ರಿಯೆಯ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಹೆಚ್ಚಿನ ಮಾಹಿತಿಗಾಗಿ ಹೆಲ್ಪ್ ಲೈನ್ ನಂಬರ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ಅನ್ನು ನೋಡಿರಿ .