NCSC ನೇಮಕಾತಿ 2023, ಕಚೇರಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ(NCSC) ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ( NCSC ನೇಮಕಾತಿ 2023) ಅನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಗಿ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿದ ನಂತರ ಅರ್ಜಿ ಸಲ್ಲಿಸಬೇಕು.

NCSC ನೇಮಕಾತಿ 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ : ರಾಷ್ಟ್ರೀಯ ಪರಿಶಿಷ್ಟ ಜಾತಿಗಳ
ಆಯೋಗ(NCSC)
ವೇತನ ಶ್ರೇಣಿ : ಅಧಿಸೂಚನೆಯ ಪ್ರಕಾರ
ಉದ್ಯೋಗ ಸ್ಥಳ: ಅಖಿಲ ಭಾರತ

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ(NCSC) ಅಧಿಸೂಚನೆಯ ಪ್ರಕಾರ SSLC, ITI, degree ಆದಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ (NCSC) ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಆಗಿರಬೇಕು ಹಾಗೂ ಗರಿಷ್ಠ 64 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
ಸಲಹೆಗಾರ: 6
ಕಚೇರಿ ಸಹಾಯಕ: 8

ಇದನ್ನೂ ಓದಿ..ಡ್ರೈವಿಂಗ್ ಲೈಸೆನ್ಸ್ Ration Card ಹಾಗೂ Voter ID ಇದ್ದವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಆಫರ್.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 24.02.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 14.03.2023

NCSC ನೇಮಕಾತಿ 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ 14 ಮಾರ್ಚ್ 2023ರ ಅಂಡರ್ ಸೆಕ್ರೆಟರಿ (GA), ಕೊಠಡಿ ಸಂಖ್ಯೆ 733, 7ನೇ ಮಹಡಿ, ಲೋಕನಾಯಕ್ ಭವನ್, ಖಾನ್ ಮಾರುಕಟ್ಟೆ, ನವದೆಹಲಿ- 110003 ಗೆ ಕಳುಹಿಸಬೇಕು ಅಥವಾ [email protected] ಗೆ ನಿಮ್ಮ resume ಅನ್ನು mail ಮಾಡಿ.

ಇದನ್ನೂ ಓದಿ..SSLC ಪಾಸ್ ಆದವರಿಗೆ ಕ್ಲರ್ಕ್ ಹಾಗೂ ಡ್ರೈವರ್ ಹುದ್ದೆಗಳು ಖಾಲಿ ಇವೆ ಆಸಕ್ತರು ಅರ್ಜಿಹಾಕಿ

ಯಾವುದೇ ರೀತಿಯಾದ ಅರ್ಜಿ ಶುಲ್ಕ ಮತ್ತು ಲಿಖಿತ ಪರೀಕ್ಷೆ ಇರುವುದಿಲ್ಲ. ಕೇವಲ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!