ಕೆಮ್ಮೆ ನೆಗಡಿ ಒಂದೇ ದಿನದಲ್ಲಿ ನಿವಾರಿಸುವ ಮನೆಮದ್ದು ಇಲ್ಲಿದೆ

Health & fitness
ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

ತಂಗಾಳಿಯಿಂದ ಅಥವಾ ಗಾಳಿಯಲ್ಲಿರುವ ಬ್ಯಾಕ್ಟೀರಿಯಾಗಳಿಂದ ಅಲರ್ಜಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದಂತೆ ಅಡುಗೆ ಮನೆಯಲ್ಲಿರುವ ಕೆಲ ಪದಾರ್ಥಗಳನ್ನು ಬಳಸಿ ಆರಂಭದಲ್ಲೇ ಪರಿಹಾರ ಕಂಡುಕೊಳ್ಳಬಹುದು.

 ಉಪ್ಪಿನ ಜೊತೆ ಶುಂಠಿ ಮತ್ತು ಲವಂಗವನ್ನು ಸೇರಿಸಿ ಅಗಿಯುವುದರಿಂದ ಕಫ ಮತ್ತು ಗಂಟಲ ಕೆರೆತವನ್ನು ದೂರ ಮಾಡಬಹುದು. ಹಾಗೆಯೇ ನೆಲ್ಲಿಕಾಯಿಯನ್ನು ಸೇವಿಸುತ್ತಿದ್ದರೆ ನೆಗಡಿ, ಕೆಮ್ಮು, ಕಫದ ಸಮಸ್ಯೆಯಿಂದ ದೂರವಿರಬಹುದು.

ಗಂಟಲು ಕಿರಿಕಿರಿ ಅಥವಾ ನೋವು, ಮೂಗಿನ ಅಲರ್ಜಿ ಕಂಡು ಬಂದರೆ ನೀವು ಮಾಡಬೇಕಾದ ಮೊದಲ ಕೆಲಸ ತಣ್ಣೀರಿನಿಂದ ದೂರವಿರುವುದು. ಸ್ನಾನಕ್ಕಾಗಲಿ ಅಥವಾ ಕುಡಿಯಲು ಉಗುರು ಬೆಚ್ಚಗಿನ ನೀರನ್ನು ಮಾತ್ರ ಬಳಸಿ. ಹಾಗೆಯೇ ನೀರಿನಲ್ಲಿ ಉಪ್ಪನ್ನು ಸೇರಿಸಿ ಸಾಧ್ಯವಾದಷ್ಟು ಬಾರಿ ಗಂಟಲನ್ನು ಮುಕ್ಕಳಿಸಬಹುದು. ಹಾಗೆಯೇ ಮೂಗಿಗೆ ಮಲಗುವ ಮುನ್ನ ವಿಕ್ಸ್ ಅನ್ನು ಅನ್ವಯಿಸಿ. ಇದು ನಿಮ್ಮ ಶೀತದ ಸಾಧ್ಯತೆಯನ್ನು ಶೇ. 50 ರಷ್ಟು ಕಡಿಮೆ ಮಾಡುತ್ತದೆ.

ಹಾಗೆಯೇ ಶೀತ ಉಂಟಾಗುವುದನ್ನು ತಡೆಯುತ್ತದೆ. ಗಂಟಲು ನೋವು ಆರಂಭದಲ್ಲೇ ವಿಪರೀತವಾಗಿದ್ದರೆ ಮಲಗುವ ಮುನ್ನ ಹಾಲಿಗೆ ಅರಿಶಿನವನ್ನು ಹಾಕಿ ಕುಡಿಯುವುದು ಉತ್ತಮ. ಅರಿಶಿನದಲ್ಲಿ ರೋಗಾಣುಗಳನ್ನು ತಡೆಯುವ ಗುಣಗಳು ಹೇರಳವಾಗಿವೆ. ಬೆಳಿಗ್ಗೆ ಜೇನುತುಪ್ಪ ಮತ್ತು ಶುಂಠಿಯಿಂದ ಮಾಡಿದ ಬಿಸಿ ಚಹಾವನ್ನು ಕುಡಿಯಿರಿ. ಶುಂಠಿ ಮತ್ತು ಜೇನುತುಪ್ಪವು ನಿಮ್ಮ ಗಂಟಲು ನೋವನ್ನು ಶಮನಗೊಳಿಸುತ್ತದೆ.

ಒಂದು ಲೋಟ ನೀರಿಗೆ ಶುಂಠಿ, ನಿಂಬೆ ರಸ, ಕಾಳು ಮೆಣಸು ಮತ್ತು ಬೆಲ್ಲವನ್ನು ಹಾಕಿ ಕುದಿಸಬೇಕು. ಇದನ್ನು ಬಿಸಿ ಆರುವ ಮುನ್ನವೇ ಕುಡಿಯುವುದರಿಂದ ನೆಗಡಿ ಮತ್ತು ಕಫ ಕಡಿಮೆಯಾಗುತ್ತದೆ.ಶುಂಠಿಯ ಚಹಾವನ್ನು ಮಾಡಿ ಕುಡಿಯುವುದರಿಂದ ಸಹ ನೆಗಡಿ ಮತ್ತು ಕಫವನ್ನು ನಿವಾರಿಸಿಕೊಳ್ಳಬಹುದು. ಈ ವೇಳೆ ಬ್ಲ್ಯಾಕ್ ಟೀ ಮಾಡಿಕೊಳ್ಳುವುದು ಉತ್ತಮ.ಉಪ್ಪಿನ ಜೊತೆ ಶುಂಠಿ ಮತ್ತು ಲವಂಗವನ್ನು ಸೇರಿಸಿ ಅಗಿಯುವುದರಿಂದ ಕಫ ಮತ್ತು ಗಂಟಲ ಕೆರೆತವನ್ನು ದೂರ ಮಾಡಬಹುದು.

ಹಾಗೆಯೇ ನೆಲ್ಲಿಕಾಯಿಯನ್ನು ಸೇವಿಸುತ್ತಿದ್ದರೆ ನೆಗಡಿ, ಕೆಮ್ಮು, ಕಫದ ಸಮಸ್ಯೆಯಿಂದ ದೂರವಿರಬಹುದು, ಜೊತೆಗೆ ಕಾಳು ಮೆಣಸು, ಲವಂಗ ಹಾಗೂ ಸ್ವಲ್ಪ ಶುಂಠಿ ಜಜ್ಜಿ ನೀರಿನಲ್ಲಿ ಚೆನ್ನಾಗಿ ಕುದಿಸಿ ಕಷಾಯ ಮಾಡಿ ಉಪಯೋಗಿಸುವುದರಿಂದ ಕೆಮ್ಮು ಮತ್ತು ನೆಗಡಿಯಿಂದ ದೂರ ಉಳಿಯುವಿಕೆಗೆ ಅನುಕೂಲಕರವಾಗಿರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430


ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

Leave a Reply

Your email address will not be published. Required fields are marked *