ವಿವಾಹ ವಾರ್ಷಿಕೋತ್ಸವ ದಂದು ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

0 1

ವಿವಾಹ ವಾರ್ಷಿಕೋತ್ಸವ ದಂದು ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ ಅವರು ಕಳೆದ ವರ್ಷ ಮದುವೆಯಾಗಿದ್ದರೂ ಆಗು ಮದುವೆಯು ಕೂಡ ಕಳೆದ ವರ್ಷ ತುಂಬಾ ಚೆನ್ನಾಗಿ ನಡೆಯಿತು ಗುರುಹಿರಿಯರ ಸಮ್ಮುಖದಲ್ಲಿ ಹಾಗೂ ಇದೀಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಮದುವೆಯಾಗಿ ಒಂದು ವರ್ಷ ಆಯಿತು ಮದುವೆ ವಾರ್ಷಿಕೋತ್ಸವ ಸಂಭ್ರಮವನ್ನು ಆಚರಣೆ ಮಾಡೋಣ ಅನ್ನುವಷ್ಟರಲ್ಲಿ ಕುಮಾರಸ್ವಾಮಿ ಅವರಿಗೂ ಕೂಡ ಕರೋನವೈರಸ್ ಬಂದಿದೆ ಮತ್ತು ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೂಡ ಕರೋನವೈರಸ್ ಬಂದು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ ಅದರಿಂದ ವಾರ್ಷಿಕೋತ್ಸವದ ಸಂಭ್ರಮವನ್ನು ಆಚರಣೆ ಮಾಡಲಿಲ್ಲ.

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ರೇವತಿ ಅವರ ವಿವಾಹ ಸರಳವಾಗಿ ಹೋದ ವರ್ಷ ನೆರವೆರಿತ್ತು. ಇದೀಗ ಒಂದು ವರ್ಷ ಕಳೆದು ಮುಂದಿನ ವರ್ಷಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ ದಂಪತಿಗಳು ತಮ್ಮ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುವ ಖುಷಿಯಲ್ಲಿದ್ದರು, ಆದರೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಕರೋನವೈರಸ್ ಸೋಂಕು ತಗಲಿದ ಕಾರಣ ದಂಪತಿಗಳು ಜೊತೆಗೂಡಿ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲು ಕಷ್ಟಸಾಧ್ಯವಾಗಿದೆ ಆದ್ದರಿಂದ ನಿಖಿಲ್ ಕುಮಾರಸ್ವಾಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮದುವೆ ಸಮಾರಂಭದ ವಿಡಿಯೋ ತುಣುಕುಗಳನ್ನು ಹಂಚಿಕೊಂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳಿಗೆ ಬೇಜಾರ್ ಆಗಬಾರದು ಎಂಬ ಕಾರಣಕ್ಕೆ ರೇವತಿ ಜೊತೆ ಇರುವಂತ ಹಳೇ ವೀಡಿಯೋವನ್ನು ಹಳೆಯ ವಿಡಿಯೋವನ್ನು ತೆಗೆದುಕೊಂಡುಫೋಟೋ ಮತ್ತು ವಿಡಿಯೋ ವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ ಮತ್ತು ಅಭಿಮಾನಿಗಳು ಈ ವಿಡಿಯೋ ಮತ್ತು ಫೋಟೋವನ್ನು ನೋಡಿ ತುಂಬಾ ಖುಷಿ ವ್ಯಕ್ತಪಡಿಸಿದ್ದಾರೆ ಹಾಗೂ ಹ್ಯಾಪಿ ವೆಡ್ಡಿಂಗ್ ಆನಿವರ್ಸರಿ ಎಂದು ಎಲ್ಲರೂ ಕೂಡ ಕಮೆಂಟ್ ಕೂಡ ಮಾಡುತ್ತಿದ್ದಾರೆ ಹಾಗೂ ಒಮ್ಮೆ ಈ ವಿಡಿಯೋ ನೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರು ಹೇಗಿದ್ದಾರೆ ಎಂಬುದು ಗೊತ್ತಾಗುತ್ತದೆ.

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗಳು ಅನ್ಯೋನ್ಯವಾಗಿ ಹಾಗೂ ಸಂತೋಷವಾಗಿ ಒಂದು ವರ್ಷ ಮದುವೆ ಜೀವನವನ್ನು ಕಳೆದಿದ್ದಾರೆ ಹಾಗೂ ಎರಡನೇ ವರ್ಷವನ್ನು ಸಂತೋಷದಿಂದ ಬರಮಾಡಿಕೊಂಡಿದ್ದಾರೆ ಆದರೆ ಬೇಸರದ ಸಂಗತಿಯೆಂದರೆ ವಾರ್ಷಿಕೋತ್ಸವ ಸಮಾರಂಭಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಗೈರು ಹಾಜರಾಗಿದ್ದು ಅದಕ್ಕೋಸ್ಕರ ತಮ್ಮ ಸೋಶಿಯಲ್ ಮೀಡಿಯಾ ಗಳಲ್ಲಿ ವಾರ್ಷಿಕೋತ್ಸವದ ಶುಭಾಶಯಗಳನ್ನು ತಮ್ಮ ಮಡದಿಗೆ ತಲುಪಿಸಿದ್ದಾರೆ.

Leave A Reply

Your email address will not be published.