ಕೆಲಸದ ನಿರೀಕ್ಷೆಯಲ್ಲಿರುವವವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ, ಡ್ರೈವರ್ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಮುಂದಾಗಿದ್ದುಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಸ್ನೇಹಿತ ಮಿತ್ರರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಇದೆ ರೀತಿ ಪ್ರತಿದಿನ ಹೊಸ ಹೊಸ ಜಾಬ್ ನ್ಯೂಸ್ ಉಪಯುಕ್ತ ಮಾಹಿತಿಯನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
North Western Karnataka Road Transport Corporation
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ಹುದ್ದೆಯ ಹೆಸರು: ಬಸ್ ಚಾಲಕರ
ಉದ್ಯೋಗ ಸ್ಥಳ : ಬೆಳಗಾವಿ
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್
ಹುದ್ದೆಗಳ ಸಂಖ್ಯೆ: ಇನ್ನು ನಿರ್ದಿಷ್ಟವಾಗಿಲ್ಲ
ಸಂಬಳ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಯಮ ಪ್ರಕಾರ ನೀಡಲಾಗುವುದು.

ಈ ಹುದ್ದೆಗೆ ಅರ್ಜಿಸಲ್ಲಲಿಸುವ ಅಭ್ಯರ್ಥಿಗಳ ವಯೋಮಿತಿ ಎಷ್ಟಿರಬೇಕು?
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 55 ವರ್ಷ ಮೀರಿರಬಾರದು.
ಈ ಹುದ್ದೆಗೆ ಅರ್ಜಿಶುಲ್ಕ ಎಷ್ಟು? ಈ ಹುದ್ದೆಗೆ ಅರ್ಜಿಶುಲ್ಕ ಇರೋದಿಲ್ಲ.
ವಿದ್ಯಾರ್ಹತೆ: NWKRTC ಅಧಿಕೃತ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ: ದೈಹಿಕ ಸಾಮರ್ಥ್ಯ, ಚಾಲನಾ ಪರೀಕ್ಷೆ ಮತ್ತು ಸಂದರ್ಶನ

ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-ಆಗಸ್ಟ್-2024
ಈ ಹುದ್ದೆಯ PDF ನೋಡಿ
ಅಧಿಕೃತ ವೆಬ್‌ಸೈಟ್: nwkrtc.karnataka.gov.in
ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ:

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!