ಮಂಗಳನಿಂದಾಗಿ ನವೆಂಬರ್ 15ರ ನಂತರ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರಾಜಯೋಗವನ್ನು ಹೊಂದಲಿರುವ ರಾಶಿಗಳು ಯಾವ್ಯಾವುವು ಎಂಬುದನ್ನು ತಿಳಿಯೋಣ ಬನ್ನಿ. ವೃಷಭ ರಾಶಿ; ವ್ಯಾಪಾರವನ್ನು ವಿಸ್ತರಿಸಲು ಶುಭ ಸಮಯ. ಹೊಸ ಉದ್ಯೋಗವನ್ನು ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ವೈವಾಹಿಕ ಜೀವನದಲ್ಲಿ ಸಿಹಿ ಹೆಚ್ಚಾಗಲಿದ್ದು, ಜೀವನ ಸಂತೋಷಮಯವಾಗಿರಲಿದೆ.
ತುಲಾ ರಾಶಿ; ಮಂಗಳನಿಂದಾಗಿ ತುಲಾ ರಾಶಿಯವರು ಸಾಕಷ್ಟು ಲಾಭವನ್ನು ಪಡೆಯಲಿದೆ. ಕೆಲಸದಲ್ಲಿ ಪ್ರಮೋಷನ್ ಹಾಗೂ ಸಂಬಳ ಕೂಡ ಈ ಸಮಯದಲ್ಲಿ ಹೆಚ್ಚಾಗುವ ಮೂಲಕ ನಿಮ್ಮ ಜೀವನದಲ್ಲಿ ಸಾಕಷ್ಟು ಲಾಭವನ್ನು ಗಳಿಸುವಂತಹ ಸಮಯಗಳು ಕಂಡು ಬರಲಿದೆ. ಅದರಲ್ಲೂ ವಿಶೇಷವಾಗಿ ಶೈಕ್ಷಣಿಕ ಹಾಗೂ ಡಿಜಿಟಲ್ ಕ್ಷೇತ್ರದಲ್ಲಿ ಕೆಲಸ ಮಾಡುವವರು ದೊಡ್ಡ ಪ್ರಮಾಣದಲ್ಲಿ ಲಾಭವನ್ನು ಪಡೆಯಲಿದ್ದಾರೆ.
ವೃಶ್ಚಿಕ ರಾಶಿ; ಮಾಡುವಂತಹ ಎಲ್ಲಾ ಕೆಲಸಗಳಲ್ಲಿ ಹೆಚ್ಚಾಗುವ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದಾಗಿ ಗೆಲುವನ್ನು ಪಡೆಯುತ್ತೀರಿ. ಕೆಲಸದಲ್ಲಿ ಬದಲಾವಣೆ ಆಗಬಹುದು ಆದರೆ ನಿಮಗೆ ಮುಂದೆ ಸುಖಮಯ ಜೀವನ ಕಾದಿದೆ ಎಂದು ಹೇಳಬಹುದಾಗಿದೆ. ಯಾವುದೇ ಕಾರಣಕ್ಕೂ ಧೃತಿ ಗೆಡಬೇಡಿ ಪ್ರಯತ್ನ ಪಡಿ ಗೆಲುವು ಶತಸ್ಸಿದ್ಧ.
ಮಕರ ರಾಶಿ; ಪ್ರೀತಿ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆ ಕಾಣುವ ಸಾಧ್ಯತೆ ಹೆಚ್ಚಾಗಿದೆ. ಕೆಲಸದಲ್ಲಿ ಸಾಕಷ್ಟು ಪ್ರಯೋಜನಗಳನ್ನು ಪಡೆಯಲಿದ್ದೀರಿ. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಪ್ರಯಾಣ ಮಾಡುವ ಸಾಧ್ಯತೆ ಕೂಡ ಇದೆ. ಸ್ವರ್ಧಾತ್ಮಕ ಪರೀಕ್ಷೆಯಲ್ಲಿ ಗೆಲುವು ನಿಮ್ಮದಾಗಲಿದೆ. ದೇವರ ನಾಮ ಸ್ಮರಣೆ ನಿಮ್ಮ ಸಕಲ ಕಷ್ಟಗಳನ್ನು ಪರಿಹಾರ ಮಾಡುತ್ತದೆ.
ಕುಂಭ ರಾಶಿ; ಮಂಗಳನ ಆಶೀರ್ವಾದದಿಂದಾಗಿ ಕುಂಭ ರಾಶಿಯವರು ಹೊಸ ಮನೆ ಜಮೀನು ಹಾಗೂ ಕಾರುಗಳನ್ನು ಖರೀದಿಸುವ ಸಾಧ್ಯತೆ ಹೆಚ್ಚಾಗಿದೆ. ದಾಂಪತ್ಯ ಜೀವನದಲ್ಲಿ ಸಂತೋಷ ತುಂಬಿ ತುಳು ಕಾಡುತ್ತದೆ ಹಾಗೂ ಕಠಿಣ ಸಮಯಗಳು ನಿಮ್ಮನ್ನು ಬಿಟ್ಟು ಹೋಗಲಿವೆ. ಈ ಸಮಯದಲ್ಲಿ ಸಂತೋಷದ ಕ್ಷಣಗಳನ್ನು ನೀವು ಕಳೆಯಬಹುದಾಗಿದೆ. ಹೆತ್ತವರ ಆಶೀರ್ವಾದ ಹಾಗೂ ಬೆಂಬಲ ಸದಾಕಾಲ ನಿಮ್ಮ ಮೇಲಿರಲಿದೆ.
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.