ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು (NWKRTC) ವಿವಿಧ ಹುದ್ದೆಗಳಿಗಾಗಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ, ಇದಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2025 ಕೊನೆಯ ದಿನಾಂಕವಾಗಿತ್ತು. ಅಭ್ಯರ್ಥಿಗಳು 10ನೇ ತರಗತಿಯಿಂದ ಪದವಿವರೆಗೆ ಅರ್ಹತೆ ಹೊಂದಿರಬೇಕು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿತ್ತು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯನ್ನು ಒಳಗೊಂಡಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 31, 2025
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಅಕ್ಟೋಬರ್ 09, 2025.
ಅರ್ಹತೆ: 10ನೇ ತರಗತಿಯಿಂದ ಪದವೀಧರರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ.
ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnewನ ಮೂಲಕ ಅ.31ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಬಳ: ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ,ಮಾಸಿಕ ರೂ. 22,390/- ರಿಂದ ರೂ.33,320/- ವರೆಗೆ ವೇತನ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದೆ ರೀತಿಯ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಗ್ರೂಪ್ ಸೇರಿ. ಪ್ರತಿದಿನ ಅಪ್ಡೇಟ್ ಸುದ್ದಿಗಳನ್ನು ಪಡೆಯಿರಿ.