Onion Benefits For Health ಪ್ರಿಯ ಓದುಗರೇ ಮನುಷ್ಯನಿಗೆ ಹತ್ತಾರು ಬಗೆಯ ಹಣ್ಣು ತರಕಾರಿಗಳು ಶರೀರಕ್ಕೆ ಒಳ್ಳೆಯ ಲಾಭವನ್ನು ತಂದು ಕೊಡುತ್ತೆ, ಅಷ್ಟೇ ಅಲ್ಲದೆ ಮನುಷ್ಯನ ಅಂಗಾಂಗಗಳಿಗೆ ಈರುಳ್ಳಿ ಉತ್ತಮ ಆರೋಗ್ಯವನ್ನು ವೃದ್ದಿಸುತ್ತೇವೆ. ಬಹುತೇಕ ಜನರು ಈರುಳ್ಳಿಯನ್ನು ಊಟದ ಜೊತೆಗೆ ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡಿರುತ್ತಾರೆ.

ಇನ್ನು ಕೆಲವರು ಅಡುಗೆಯಲ್ಲಿ ಸೇವನೆ ಮಾಡುವುದುಂಟು. ಮುಖ್ಯವಾಗಿ ವಿಷಯಕ್ಕೆ ಬರೋಣ ಊಟದ ಜೊತೆಗೆ ಹಸಿ ಈರುಳ್ಳಿ ತಿನ್ನುವುದರಿಂದ ಏನೆಲ್ಲಾ ಆಗುತ್ತೆ ಅನ್ನೋದನ್ನ ಈ ಮೂಲಕ ತಿಳಿಯುವುದಾದರೆ, ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ.

ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ. ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ. ಅಲ್ಲದೆ ಹಸಿ ಈರುಳ್ಳಿ ದೇಹದ ಆರೋಗ್ಯಕ್ಕೆ ಶಕ್ತಿ ಕೊಡುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.

ಬೇಯಿಸಿದ ಅಥವಾ ಹುರಿದ ಈರುಳ್ಳಿಗಿಂತ ಹಸಿ ಈರುಳ್ಳಿಯಲ್ಲಿ ಆರ್ಗಾನಿಕ್ ಸಲ್ಫರ್ ಪ್ರಮಾಣ ಜಾಸ್ತಿ ಇರುತ್ತದೆ. ಅಲ್ಲದೇ ಯಾವುದೇ ಕ್ಯಾಲರಿ ಇಲ್ಲದೇ ಇರೋದ್ರಿಂದ ಎಲ್ಲಾ ವಯಸ್ಸಿನವರುಗೂ ಹಾಗೂ ಎಲ್ಲ ಬಗೆಯ ಜನರಿಗೂ ಇದು ಸೂಕ್ತವಾಗಿದೆ. ಹಸಿ ಈರುಳ್ಳಿಯನ್ನು ಪ್ರತಿದಿನ ಊಟದ ಜೊತೆ ತಿನ್ನುವ ಅಭ್ಯಾಸವಿರುವ ಅನೇಕರಿಗೆ ಬೊಜ್ಜಿನ ಸಮಸ್ಯೆ ಇರುವುದಿಲ್ಲ.

ಈರುಳ್ಳಿ ನಮ್ಮ ದೇಹದ ಆರೋಗ್ಯಕ್ಕೆ ಮಾತ್ರವನ್ನ ನಮ್ಮ ತ್ವಚೆಯ ಸೌಂದರ್ಯ ಹಾಗೂ ಕೂದಲ ಸೌಂದರ್ಯಕ್ಕೂ ಬಹಳ ಸಹಾಯಕ. ಹಸಿ ಈರುಳ್ಳಿಯಲ್ಲಿರುವ ಸತ್ವಾಂಶಗಳು ರಕ್ತನಾಳದಲ್ಲಿ ಕೊಬ್ಬು ಶೇಖರಣೆಯಾಗದಂತೆ ತಡೆಯುತ್ತವೆ. ಹಾಗಾಗಿ ಹೃದ್ರೋಗದಿಂದ ದೂರ ಇರಿಸುವಲ್ಲಿ ಇವುಗಳ ಪಾತ್ರ ನಿಜಕ್ಕೂ ದೊಡ್ಡದೇ. ಇನ್ನು ದೇಹದ ರೋಗನಿರೋಧಕ ಶಕ್ತಿಯನ್ನು ಮತ್ತಷ್ಟು ಬಲಪಡಿಸುವುದರಿಂದ ಸಣ್ಣ ಪುಟ್ಟ ಸೋಂಕುಗಳು ದೇಹದ ಹತ್ತಿರವೂ ಸುಳಿಯದಂತೆ ಈರುಳ್ಳಿಯ ಗುಣಗಳು ದೇಹವನ್ನು ಸುರಕ್ಷಿತವಾಗಿಡುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!