ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಕಾಳಿ ಇರುವ ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ, ಪ್ರತಿದಿನ ಜಾಬ್ ನ್ಯೂಸ್, ಉಪಯುಕ್ತ ಮಾಹಿತಿಗಳನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ
ಹುದ್ದೆಯ ಹೆಸರು: ಪಶುವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 400
ಕೆಲಸದ ಸ್ಥಳ: ಕರ್ನಾಟಕ
ವಯೋಮಿತಿ: 18 ರಿಂದ 35 ವರ್ಷ
ಸಂಬಳ: 52650-97100/- ರೂಗಳು

ಈ ಹುದ್ದೆಗಳಿಗೆ ಅರ್ಜಿಶುಲ್ಕ ಎಷ್ಟಿರುತ್ತೆ?
SC/SC (A)/ST ಅವರಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ 600/-
2A, 2B, 3A, 3B, OBC ಅಭ್ಯರ್ಥಿಗಳಿಗೆ 300/-ಮಾಜಿ ಸೇವಾ ಅಭ್ಯರ್ಥಿಗಳಿಗೆ 50

ಈ ಹುದ್ದೆಗೆ ವಿದ್ಯಾರ್ಹತೆ ಏನಿರಬೇಕು?
KPSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BVSc, BVSc&AH, B.Sc , ಪದವಿ ಪೂರೈಸಿರಬೇಕು.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಅಗಸ್ಟ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಸೆಪ್ಟೆಂಬರ್ -2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF ನೋಡಿ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ
ಅಧಿಕೃತ ವೆಬ್‌ಸೈಟ್: kpsc.kar.nic.in

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!