ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಮತ್ತೊಮ್ಮೆ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಕರ್ನಾಟಕ ಸ್ಟೇಟ್ ರೂರಲ್ ಡೆವಲಪ್ಮೆಂಟ್ ಪಂಚಾಯತ್ ರಾಜ್ ಇಲಾಖೆಯು PDO ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಮುಂದಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗವನ್ನು ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್, ಸರ್ಕಾರೀ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು: PDO ಅಧಿಕಾರಿಗಳು
ಕೆಲಸದ ಸ್ಥಳ: ಕರ್ನಾಟಕದಲ್ಲಿ
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಹುದ್ದೆಗಳ ಸಂಖ್ಯೆ: 247
ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಸಂಬಳ: ರೂ. 37,900 ರಿಂದ ರೂ. 70,850

ವಯಸ್ಸಿನ ಮಿತಿ: ಕೊನೆಯ ಅರ್ಜಿಯ ಸಮಯದಲ್ಲಿ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು.ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – 35 ವರ್ಷಗಳು ಮತ್ತು 38 ವರ್ಷಗಳವರೆಗೆ.2A, 2B, 3A, 3B ವರ್ಗಗಳ ಅಭ್ಯರ್ಥಿಗಳಿಗೆ – 41 ವರ್ಷಗಳವರೆಗೆ.
ಪ.ಜಾತಿ, ಪ.ಪಂ., ವರ್ಗ 1 ಅಭ್ಯರ್ಥಿಗಳಿಗೆ – 43 ವರ್ಷಗಳು.

ಈ ಹುದ್ದೆಗೆ ಅರ್ಜಿ ಶುಲ್ಕ ಎಷ್ಟಿರುತ್ತೆ?
ಅಗತ್ಯವಿರುವ ನೋಂದಣಿ ಶುಲ್ಕದ ವಿವರಗಳು:
ಸಾಮಾನ್ಯ ಅಭ್ಯರ್ಥಿಗಳು – ರೂ.600
ವರ್ಗ 2A, 2B, 3A, 3B ಅಭ್ಯರ್ಥಿಗಳು – ರೂ.300
ಮಾಜಿ ಸೈನಿಕ ಅಭ್ಯರ್ಥಿಗಳು – 50 ರೂಪಾಯಿಗಳು
ಪ.ಜಾತಿ, ಪ.ಪಂ., ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ ಉಚಿತ.

ಹುದ್ದೆಗಳ ಸಂಖ್ಯೆ
ಪಂಚಾಯತ್ ಅಭಿವೃದ್ಧಿ ಅಧಿಕಾರಿ (HK) : 97
ಪಂಚಾಯತ್ ಅಭಿವೃದ್ಧಿ ಅಧಿಕಾರಿ (RPC) : 150
ಒಟ್ಟು ಹುದ್ದೆಗಳು: 247
ಆಯ್ಕೆ ವಿಧಾನ: ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ

ಈ ಹುದ್ದೆಗಳ ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15- ಏಪ್ರಿಲ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15- ಮೇ -2024 [03- ಅಕ್ಟೋಬರ್ -2024]
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ ಅಧಿಕೃತ ವೆಬ್‌ಸೈಟ್: rdpr.karnataka.gov.in

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!