ಪುನೀತ್ ರಾಜಕುಮಾರ್ ಭಾರತೀಯ ಚಿತ್ರನಟ ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ. ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ. ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಪಾರ್ವತಮ್ಮ ರಾಜಕುಮಾರ್ ಅವರ ಮಗನಾಗಿ ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ರಾಜಕುಮಾರ್ ಅವರ ಬಗ್ಗೆ ನಾವಿಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಪುನೀತ್ ಆರು ವರ್ಷದವರಿದ್ದಾಗ ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ಗೆ ಕರೆದುಕೊಂಡು ಹೋಗುತ್ತಿದ್ದರು. ಪುನೀತ್ ಡಿಸೆಂಬರ್ 1 1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ. ದ್ರಿತಿ ಮತ್ತು ವಂದಿತಾ. ಇವರ ಮೊದಲ ಹೆಸರು ಮಾ.ಲೋಹಿತ್. ಪುನೀತ್ ರಾಜಕುಮಾರ್ ಅವರು ಬಾಲ್ಯದಿಂದಲೇ ಸಿನಿಮಾ ರಂಗವನ್ನು ಪ್ರವೇಶಿಸಿದ್ದಾರೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್

ತಂದೆ ರಾಜಕುಮಾರ್ ಅವರ ಜೊತೆಯಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿ ಜನರ ಪ್ರೀತಿ ಮೆಚ್ಚುಗೆಯನ್ನು ಪಡೆದಿದ್ದಾರೆ. ಪುನೀತ್ ರಾಜಕುಮಾರ್ ಅವರು ರಾಜಕುಮಾರ್ ಅವರಂತೆಯೇ ಸರಳ ವ್ಯಕ್ತಿತ್ವದ ಸಹೃದಯಿ ವ್ಯಕ್ತಿಯಾಗಿದ್ದಾರೆ. ಪ್ರತಿಯೊಂದು ವಿಚಾರಗಳಿಗೂ ಸ್ಪಂದಿಸುವ ಮನೋಭಾವವನ್ನು ಇವರು ಹೊಂದಿದ್ದಾರೆ. ಪುನೀತ್ ರಾಜಕುಮಾರ್ ಅವರ ಸರಳತೆ ಸಜ್ಜನತೆ ಅಪಾರ ಪ್ರೀತಿ ಅವರನ್ನು ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಿ ನಿಲ್ಲಿಸಿದೆ.

ಅವರಿಗಿರುವ ಅಭಿಮಾನಿ ಸಮೂಹ ಬಹಳ ದೊಡ್ಡದಿದೆ. ಹೇಳಬೇಕೆಂದರೆ ಡಾ. ರಾಜ್ ಕುಮಾರ್ ಅವರನ್ನೇ ಹೋಲುತ್ತಿದೆ ಪುನೀತ್‌ ಅವರ ವ್ಯಕ್ತಿತ್ವ. ಪುನೀತ್ ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಾಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ. ಇವರು ತಮ್ಮ ಕುಟುಂಬದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಅಂದರೆ ಅವರ ಪತ್ನಿ ಮತ್ತು ಮಕ್ಕಳ ಫೋಟೋಗಳು ಬಹಳ ಸುಂದರವಾಗಿ ಇವೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್
9448001466

Leave a Reply

Your email address will not be published. Required fields are marked *