Ultimate magazine theme for WordPress.

ಅಂಚೆ ಇಲಾಖೆಯಲ್ಲಿ ನೇಮಕಾತಿ SSLC ಹಾಗೂ PUC ಪಾಸ್ ಆದವರು ಅರ್ಜಿ ಹಾಕಿ

0 4

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ ಪೋಸ್ಟ್ ಆಫೀಸ್ ನಲ್ಲಿ ಅರವತ್ತು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಇದೊಂದು ಸರ್ಕಾರಿ ಹುದ್ದೆಯಾಗಿದೆ SSLC ಹಾಗೂ ಪಿಯುಸಿ ಆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದುಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೆಂಟು ಸಾವಿರದಿಂದ ಎಂಬಾತ್ತೊಂದು ಸಾವಿರದವರೆಗೆ ವೇತನ ಇರುತ್ತದೆ

ಹದಿನೆಂಟು ವರ್ಷದಿಂದ ಇಪ್ಪತ್ತೇಳು ವರ್ಷದ ಒಳಗೆ ಇರುವರು ಈ ಹುದ್ದೆಯನ್ನು ಮಾಡಬಹುದು ಮಲ್ಟಿ ಟಾಸ್ಕಿಂಗ್ ಸ್ಟಾಪ್ ಪೋಸ್ಟ್ ಮ್ಯಾನ್ ಪೋಸ್ಟಲ್ ಆಫೀಸರ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಡಿಸೆಂಬರ್ ಮೂವತ್ತೊಂದು ಎರಡು ಸಾವಿರದ ಇಪ್ಪತ್ತೊಂದು ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಲೇಖನದ ಮೂಲಕ ಭಾರತೀಯ ಅಂಚೆ ಇಲಾಖೆಯ ಹುದ್ದೆಯ ನೇಮಕಾತಿ ಬಗ್ಗೆ ತಿಳಿದುಕೊಳ್ಳೊಣ.

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ ಪೋಸ್ಟಲ್ ಸರ್ಕಲ್ ನಲ್ಲಿ ಅರವತ್ತು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹಾಗೆಯೇ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಪೋಸ್ಟ್ ಮ್ಯಾನ್ ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಮೂವತ್ತೊಂದು ಡಿಸೆಂಬರ್ ಒಳಗೆ ಅರ್ಜಿ ಸಲ್ಲಿಸಬೇಕು

ಪೋಸ್ಟಲ್ ಹುದ್ದೆಗೆ ಅರವತ್ತು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಹದಿಮೂರು ಮಲ್ಟಿ ಟಾಸ್ಕಿಂಗ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಐದು ಪೋಸ್ಟ್ ಮ್ಯಾನ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಮೂವತ್ತೊಂದು ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಒಟ್ಟು ಅರವತ್ತು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಎಸ್ ಎಸ್ ಸಿ ಹಾಗೂ ಪಿಯುಸಿ ಆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೆಂಟು ಸಾವಿರದಿಂದ ಎಂಬಾತ್ತೊಂದು ಸಾವಿರದವರೆಗೆ ವೇತನ ಇರುತ್ತದೆ ಹದಿನೆಂಟು ವರ್ಷದಿಂದ ಇಪ್ಪತ್ತೇಳು ವರ್ಷದ ಒಳಗೆ ಇರುವರು ಈ ಹುದ್ದೆಯನ್ನು ಮಾಡಬಹುದು ಪೋಸ್ಟಲ್ ಸರ್ಕಲ್ ನೇಮಕಾತಿ ಮಲ್ಟಿಟಾಸ್ಕಿಂಗ್ ಪೋಸ್ಟ್ ಮ್ಯಾನ್ ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೂರು ರೂಪಾಯಿಯ ಅರ್ಜಿ ಶುಲ್ಕ ಇರುತ್ತದೆ ಡಿಸೆಂಬರ್ ಮೂವತ್ತೊಂದು ಎರಡು ಸಾವಿರದ ಇಪ್ಪತ್ತೊಂದರ ಒಳಗೆ ಅರ್ಜಿ ಶುಲ್ಕ ಪಾವತಿಸಬೇಕು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಹಾಗೂ ಆನ್ಲೈನ್ ಅಗತ್ಯ ದಾಖಲೆ ಗಳನ್ನು ಲಗತ್ತಿಸಬೇಕು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಕಚೇರಿಯ ವಿಳಾಸ ಹೀಗಿರುತ್ತದೆ ಅಸಿಸ್ಟೆಂಟ್ ಡೈರೆಕ್ಟರ್ ಐದನೇ ಮಹಡಿ ಬಿಹಾರ್ ಸರ್ಕಲ್ ಪಾಟ್ನಾ ಈ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ಅನ್ನು ನೋಡಿರಿ.

Leave A Reply

Your email address will not be published.