ಬುದ್ಧಿವಂತ, ಸೂಪರ್, ಮುಕುಂದ ಮುರಾರಿ, ತಂದೆಗೆ ತಕ್ಕ ಮಗ ಇನ್ನೂ ಅನೇಕ ಸಿನಿಮಾಗಳಲ್ಲಿ ವಿಭಿನ್ನವಾಗಿ ನಟಿಸಿ ತಮ್ಮದೆ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಅಲ್ಲದೆ ಉಪೇಂದ್ರ ಅವರು ನಟಿಸುವುದರ ಜೊತೆಗೆ ಸಿನಿಮಾ ನಿರ್ದೇಶನ ಕೂಡ ಮಾಡಿದ್ದಾರೆ. ಉಪೇಂದ್ರ ಅವರು ತಮ್ಮ ಬರ್ತಡೆಯನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಅವರ ಬರ್ತಡೆ ಪಾರ್ಟಿಯ ಬಗ್ಗೆ ಈ ಲೇಖನದಲ್ಲಿ ನೋಡೋಣ. ಈ ಕೆಳಗಿನ ವಿಡಿಯೋ ನೋಡಿ..

ರಿಯಲ್ ಸ್ಟಾರ್ ಉಪೇಂದ್ರ ಅವರು ಈ ಬಾರಿ ತಮ್ಮ 53 ನೇ ಹುಟ್ಟುಹಬ್ಬವನ್ನು ಕೊರೋನ ಮಹಾಮಾರಿ ಕಾರಣದಿಂದ ಅಭಿಮಾನಿಗಳೊಂದಿಗೆ ಅದ್ದೂರಿಯಾಗಿ ಆಚರಿಸಿಕೊಳ್ಳಲಿಲ್ಲ. ತಮ್ಮ ಕುಟುಂಬದವರೊಂದಿಗೆ, ಸ್ನೇಹಿತರೊಂದಿಗೆ ಬಹಳ ಸರಳವಾಗಿ ಆಚರಿಸಿಕೊಂಡಿದ್ದಾರೆ.

ಉಪೇಂದ್ರ ಅವರು ತಮ್ಮ ಅಭಿಮಾನಿಗಳಿಗೆ ನೀವು ಎಲ್ಲಿದ್ದೀರೊ ಅಲ್ಲೆ ಆಚರಿಸಿ ಅಲ್ಲಿಂದಲೆ ಆಶೀರ್ವಾದ ಮಾಡಿ, ಮುಂದಿನ ವರ್ಷವಾದರೂ ಎಲ್ಲರೂ ಸೇರಿ ಸಂಭ್ರಮದಿಂದ ಆಚರಿಸೋಣ ಎಂದು ಹೇಳಿದರು. ಕೊರೋನ ಮಹಾಮಾರಿಯ ಕಾರಣದಿಂದ ಸಿನಿಮಾ ಶೂಟಿಂಗ್ ಇಲ್ಲದೆ ಸಿನಿಮಾಗಳು ಹಾಗೆಯೆ ಇವೆ ಎಂದು ಬೇಸರವನ್ನು ವ್ಯಕ್ತಪಡಿಸಿದರು.

ಹುಟ್ಟುಹಬ್ಬದ ಮೂಲಕ ಉಪೇಂದ್ರ ಅವರು ಎರಡು ಒಳ್ಳೆಯ ಸುದ್ದಿಯನ್ನು ಅಭಿಮಾನಿಗಳಿಗೆ ಕೊಟ್ಟಿದ್ದಾರೆ. ಬುದ್ಧಿವಂತ 2 ಸಿನಿಮಾದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಬಹಳ ದಿನಗಳ ನಂತರ ಉಪೇಂದ್ರ ಅವರು ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ಬರ್ತಡೆ ಪಾರ್ಟಿಯಲ್ಲಿ ಉಪೇಂದ್ರ ಅವರ ಕುಟುಂಬದ ಕೆಲವು ಸದಸ್ಯರು ಮತ್ತು ಸ್ನೇಹಿತರು ಮಾತ್ರ ಪಾಲ್ಗೊಂಡಿದ್ದರು. ಉಪೇಂದ್ರ ಅವರು ಹಾಗೂ ಪ್ರಿಯಾಂಕಾ ಉಪೇಂದ್ರ ಅವರು ಡ್ಯಾನ್ಸ್ ಮಾಡುವ ಮೂಲಕ ಬರ್ತಡೆ ಪಾರ್ಟಿಯಲ್ಲಿ ಮಿಂಚಿದರು, ರಂಜಿಸಿದರು.

ಉಪೇಂದ್ರ ಅವರು ಹಾಗೂ ಪ್ರಿಯಾಂಕಾ ಉಪೇಂದ್ರ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ತಮ್ಮದೆ ಆದ ಛಾಪನ್ನು ಮೂಡಿಸಿದ್ದಾರೆ. ಇವರಿಬ್ಬರೂ ಪ್ರೀತಿಸಿ ಮದುವೆಯಾಗಿ ಇಷ್ಟು ವರ್ಷ ಸಂತೋಷದಿಂದ ಜೀವನ ಹಂಚಿಕೊಂಡಿದ್ದಾರೆ. ಉಪೇಂದ್ರ ಹಾಗೂ ಪ್ರಿಯಾಂಕಾ ಅವರಿಗೆ ಒಬ್ಬ ಮಗ ಮತ್ತು ಒಬ್ಬಳು ಮಗಳಿದ್ದಾಳೆ.

ಬೆಂಗಾಲಿ ಹುಡುಗಿಯಾದ ಪ್ರಿಯಾಂಕಾ ಅವರು ಉಪೇಂದ್ರ ಅವರನ್ನು ಮದುವೆಯಾಗಿ ಕನ್ನಡತಿಯಾಗಿದ್ದಾರೆ‌. ಉಪೇಂದ್ರ ಅವರ ಮನೆಯಲ್ಲಿ ಪ್ರತಿಯೊಂದು ಹಬ್ಬ, ಪೂಜೆ-ಪುನಸ್ಕಾರಗಳನ್ನು ಬಹಳ ಶ್ರದ್ಧೆಯಿಂದ ಆಚರಿಸುತ್ತಾರೆ. ಉಪೇಂದ್ರ ಅವರ ಬರ್ತಡೆ ಪಾರ್ಟಿಯ ಫೋಟೊ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಬಹುದಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!