ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ ಈಗಾಗಲೇ ಒಂದು ವರ್ಷ ಕಳೆಯುತ್ತಾ ಬಂದಿದೆ. ನಿಜಕ್ಕೂ ಕೂಡ ಅವರಿಲ್ಲದೆ ಕನ್ನಡ ಚಿತ್ರರಂಗ ಎನ್ನುವುದು ಏನೋ ಒಂದು ಕಳೆದುಕೊಂಡಂತೆ ಭಾಸವಾಗುತ್ತಿದೆ ಎಂದರೇ ತಪ್ಪಾಗಲಾರದು. ಇನ್ನು ಇತ್ತೀಚಿಗಷ್ಟೇ ಆಯುಧ ಪೂಜೆ ನಡೆದಿದ್ದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ಆಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮನೆಯ ಕಾರುಗಳಿಗೆ ಆಯುಧ ಪೂಜೆಯನ್ನು ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ಇದ್ದ ಕಾರುಗಳ ಕಲೆಕ್ಷನ್ ಬಗ್ಗೆ ಈಗಾಗಲೇ ತಿಳಿದು ಬಂದಿದ್ದು ಅದರ ಕುರಿತಂತೆ ಇಂದಿನ ಲೇಖನಿಯಲ್ಲಿ ಸಂಪೂರ್ಣ ವಿವರವಾಗಿ ತಿಳಿಸಲಿದ್ದೇವೆ ಬನ್ನಿ. ಮೊದಲಿಗೆ ಲ್ಯಾಂಬೋರ್ಗಿನಿ ಉರುಸ್. ಇದರ ಬೆಲೆ ಬರೋಬ್ಬರಿ 3.75 ಕೋಟಿ. ಇದಾದ ನಂತರ ಮತ್ತೊಂದು ದುಬಾರಿ ಬೆಳೆಕಾರಾಗಿರುವ ಜಾಗ್ವಾರ್ ಎಕ್ಸ್ ಕೆ. ಇದರ ಬೆಲೆ ಬರೋಬ್ಬರಿ 70 ಲಕ್ಷ ರೂಪಾಯಿ.

ಇದಾದ ನಂತರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮತ್ತೊಂದು ಮೆಚ್ಚಿನ ಕಾರಾಗಿರುವ ಬಿಳಿ ಬಣ್ಣದ ರೇಂಜ್ ರೋವರ್ ವೋಗ್. ಇನ್ನು ಇದರ ಬೆಲೆ ಬರೋಬ್ಬರಿ 2.75 ಕೋಟಿ ರೂಪಾಯಿ ಆಗಿದೆ. ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬಳಿ ಇರುವ ಮತ್ತೊಂದು ಕಾರ್ ಮಿನಿ ಕೂಪರ್ ಕನ್ವರ್ಟೇಬಲ್. ಇದರ ಬೆಲೆ ಬರೋಬ್ಬರಿ 38 ಲಕ್ಷ ರೂಪಾಯಿ.

ಇನ್ನು ಪವರ್ ಸ್ಟಾರ್ ಬಳಿ ಇರುವ ಮತ್ತೊಂದು ಕಾರು ಫೋರ್ಡ್ ಯೆಂಡೀವರ್. ಇದರ ಬೆಲೆ 42 ಲಕ್ಷ ರೂಪಾಯಿ. ಇದೇ 42, ಮೌಲ್ಯದ ಟೊಯೋಟಾ ಫಾರ್ಚುನರ್ ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬಳಿ ಇದೆ. ಇವಿಷ್ಟು ಕಾರುಗಳು ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬಳಿ ಇದ್ದು ಇದೇ ಆಯುಧ ಪೂಜೆ ಸಂದರ್ಭದಲ್ಲಿ ಪೂಜೆಯನ್ನು ಮಾಡಿದ ಕ್ಯಾಮೆರಾ ಕಣ್ಣಿಗೆ ಸಿಕ್ಕಿದೆ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave a Reply

Your email address will not be published. Required fields are marked *