ಪಡಿತರ ಚೀಟಿ ಬಡ ಮತ್ತು ಕಡಿಮೆ ಆದಾಯ ಹೊಂದಿರುವ ಜನರ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಅನೇಕ ಬಾರಿ ನಮ್ಮ ಪಡಿತರ ಚೀಟಿಯಲ್ಲಿ ಕೆಲವು ನ್ಯೂನತೆಗಳಿವೆ ಅಥವಾ ನಾವು ಪಡಿತರ ಚೀಟಿಯನ್ನು ನವೀಕರಿಸಬೇಕಾಗುತ್ತದೆ. ಅಥವಾ ಹಲವು ಬಾರಿ ಪಡಿತರ ಚೀಟಿ ಕಳೆದುಹೋದರೆ, ನಾವು ಅದರ ನಕಲು ಪ್ರತಿಯನ್ನು ಪಡೆಯಬೇಕು, ಅಥವಾ ಹೊಸ ಪಡಿತರ ಚೀಟಿ ಅಗತ್ಯವಿದೆ. ಈಗ ನೀವು ಅಂತಹ ಎಲ್ಲಾ ಸಮಸ್ಯೆಗಳನ್ನು ಚಿಟಿಕೆ ಹೊಡೆಯುವಷ್ಟರಲ್ಲಿ ಬಗೆ ಹರಿಸಿಕೊಳ್ಳಬಹುದು.
ಸರ್ಕಾರದ ಡಿಜಿಟಲ್ ಇಂಡಿಯಾ ಅಭಿಯಾನದ ಅಡಿಯಲ್ಲಿ ಈ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಇನ್ನೊಂದು ಸಿಹಿ ಸುದ್ಧಿ ದೊರಕಿದ್ದು ಪಡಿತರ ಚೀಟಿದಾರರಿಗೆ ಮೊದಲ ಬಾರಿಗೆ ಸರ್ಕಾರವು ಅನೇಕ ದೊಡ್ಡ ಸೌಲಭ್ಯಗಳನ್ನು ನೀಡುತ್ತಿದೆ. ಈಗ ಪಡಿತರ ಚೀಟಿ ಸಂಬಂಧಿತ ಸೇವೆಗಳು ದೇಶಾದ್ಯಂತ 3.7 ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ನಮಗೆಲ್ಲ ತಿಳಿದ ಹಾಗೆ ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರದ ಮೂಲಕ ಅನೇಕ ಸೇವೆಗಳು ಲಭ್ಯವಿದ್ದು ಇನ್ನು ಮುಂದೆ ಪಡಿತರ ಚೀಟಿಗೆ ಸಂಬಂಧಿಸಿದ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯವಿರುತ್ತವೆ. ಸರ್ಕಾರವು ಇದೇ ಮೊದಲ ಬಾರಿಗೆ ನೀಡುತ್ತಿದ್ದು ಈ ಅದ್ಭುತ ಸೌಲಭ್ಯ, ಪ್ರತಿಯೊಬ್ಬರಿಗೂ ಸಿಗಲಿದೆ. ಪಡಿತರ ಚೀಟಿದಾರರಿಗೆ ಮೊದಲ ಬಾರಿಗೆ ಸರ್ಕಾರವು ಅನೇಕ ದೊಡ್ಡ ಸೌಲಭ್ಯಗಳನ್ನು ನೀಡುತ್ತಿದೆ. ಈಗ ಪಡಿತರ ಚೀಟಿ ಸಂಬಂಧಿತ ಸೇವೆಗಳು ದೇಶಾದ್ಯಂತ 3.7 ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಲಭ್ಯವಿರುತ್ತವೆ.
ಈ ಸೇವೆಗಳಲ್ಲಿ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವುದು, ಆಧಾರ್‌ನೊಂದಿಗೆ ಅಪ್ಡೇಟ್ ಮತ್ತು ಲಿಂಕ್ ಮಾಡುವುದು ಸೇರಿವೆ. ಸರ್ಕಾರದ ಈ ಕ್ರಮದಿಂದ ದೇಶಾದ್ಯಂತ 23.64 ಕೋಟಿ ಪಡಿತರ ಚೀಟಿ ಹೊಂದಿರುವವರಿಗೆ ಅನುಕೂಲವಾಗಲಿದೆ. ಡಿಜಿಟಲ್ ಇಂಡಿಯಾ(Digital India) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಮಾಹಿತಿಯನ್ನು ನೀಡಿದೆ, ‘ಸಾಮಾನ್ಯ ಸೇವಾ ಕೇಂದ್ರ ಸುವಿಧಾ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯೊಂದಿಗೆ ಒಂದು ಎಂಒಯುಗೆ ಸಹಿ ಹಾಕಿದೆ. ಇದರೊಂದಿಗೆ, ದೇಶಾದ್ಯಂತ 3.70 ಲಕ್ಷ ಸಿಎಸ್‌ಸಿಗಳ ಮೂಲಕ ಪಡಿತರ ಚೀಟಿ ಸೇವೆಗಳು ಲಭ್ಯವಾಗಲಿವೆ. ಈ ಪಾಲುದಾರಿಕೆಯು ದೇಶಾದ್ಯಂತ 23.64 ಕೋಟಿಗೂ ಹೆಚ್ಚು ಪಡಿತರ ಚೀಟಿದಾರರಿಗೆ ಲಾಭವಾಗುವ ನಿರೀಕ್ಷೆಯಿದೆ.
ಪಡಿತರ ಚೀಟಿದಾರರಿಗೆ ಸಿಗುವ ಸೌಲಭ್ಯಗಳು ಈ ರೀತಿಯಾಗಿರುತ್ತದೆ. ನೀವು ಸಾಮಾನ್ಯ ಸೇವಾ ಕೇಂದ್ರದ (CSC) ಮೂಲಕ ಪಡಿತರ ಚೀಟಿಯನ್ನು ನವೀಕರಿಸಬಹುದು. ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಬಹುದು. ನಿಮ್ಮ ಪಡಿತರ ಚೀಟಿಯ ನಕಲು ಮುದ್ರಣವನ್ನು ಪಡೆಯಬಹುದು. ಪಡಿತರ ಲಭ್ಯತೆಯ ಬಗ್ಗೆಯೂ ನೀವು ತಿಳಿದುಕೊಳ್ಳಬಹುದು. ನೀವು ಸಾಮಾನ್ಯ ಸೇವಾ ಕೇಂದ್ರದ ಮೂಲಕ ಪಡಿತರ ಚೀಟಿಗೆ ಸಂಬಂಧಿಸಿದ ದೂರುಗಳನ್ನು ನೀಡಬಹುದು. ಪಡಿತರ ಚೀಟಿ ಕಳೆದು ಹೋದರೆ, ಹೊಸ ಪಡಿತರ ಚೀಟಿ / ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
ಅಷ್ಟೇ ಅಲ್ಲದೆ ಈ ಪ್ರಮುಖ ಸೇವೆಗಳನ್ನು ಸಹ ಪಡಿತರ ಚೀಟಿ ಹೊಂದಿದ ಜನರು ಪಡೆಯಬಹುದು. ಪಡಿತರ ಚೀಟಿ ವಿವರಗಳನ್ನು ಸಾಮಾನ್ಯ ಸೇವಾ ಕೇಂದ್ರದ ಮೂಲಕ ನವೀಕರಿಸಬಹುದು. ನಿಮ್ಮ ಪಡಿತರ ಚೀಟಿಯ ನಕಲು ಮುದ್ರಣವನ್ನು ಪಡೆಯಬಹುದು. ಪಡಿತರ ಲಭ್ಯತೆಯ ಬಗ್ಗೆಯೂ ತಿಳಿದುಕೊಳ್ಳಬಹುದು. ನೀವು ಸಾಮಾನ್ಯ ಸೇವಾ ಕೇಂದ್ರದ ಮೂಲಕ ಪಡಿತರ ಚೀಟಿಗೆ ಸಂಬಂಧಿಸಿದ ದೂರುಗಳನ್ನು ನೀಡಬಹುದು. ಪಡಿತರ ಚೀಟಿ ಕಳೆದು ಹೋದರೆ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.
ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430