ನಾವಿಂದು ನಿಮಗೆ ತಿಳಿಸುತ್ತಿರುವ ವಿಷಯ ರೇಷನ್ ಕಾರ್ಡ್ ಇರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಒಂದು ಸಿಹಿಸುದ್ದಿಯನ್ನು ನೀಡಿದೆ. ಅದೇನೆಂದರೆ ಮತ್ತೆ ಇಕೆವೈಸಿ ಮಾಡುವ ವಿಧಾನವನ್ನು ಮತ್ತೆ ಪ್ರಾರಂಭಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.
ಇದರ ಜೊತೆಗೆ ಪಡಿತರ ಚೀಟಿ ತಿದ್ದುಪಡಿ ಮಾಡುವ ಪ್ರಕ್ರಿಯೆ ಹಾಗೂ ಹೊಸ ಪಡಿತರ ಚೀಟಿಯನ್ನು ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಪಡಿತರ ವಿತರಣೆ ಮಾಡುವಂತಹ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು .ಅದನ್ನು ಕೂಡ ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿದೆ. ಇದಕ್ಕೆ ಸಂಬಂಧಿಸಿದ ಸಂಪೂರ್ಣವಾದ ಮಾಹಿತಿಯನ್ನು ನಾವೆಂದು ತಿಳಿದುಕೊಳ್ಳೋಣ.
ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನೆಟ್ವರ್ಕ್ ತೊಂದರೆಯಿಂದಾಗಿ ಹಾಗೂ ಸರ್ವರ್ ದೋಷದಿಂದಾಗಿ ಇಕೆವೈಸಿ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಲಾಗಿತ್ತು ಆದರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಕೆವೈಸಿ ಮಾಡುವುದನ್ನು ಮತ್ತೆ ಪ್ರಾರಂಭಿಸಲಾಗುತ್ತದೆ ಎಂಬ ಮಾಹಿತಿಯನ್ನು ಹೊರಡಿಸಿದೆ. ಇಕೆವೈಸಿ ಮಾಡುವ ಪ್ರಕ್ರಿಯೆ ಯಾವಾಗ ಆರಂಭವಾಗುತ್ತದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಯಾವಾಗ ಆರಂಭವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.
ನಾಗರಿಕ ಸರಬರಾಜು ಇಲಾಖೆ ನಕಲಿ ಕಾರ್ಡುಗಳನ್ನು ಪತ್ತೆ ಮಾಡುವ ಉದ್ದೇಶದಿಂದ ಮತ್ತು ಪಡಿತರ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಇಕೆವೈಸಿ ಮಾಡುವ ಪ್ರಕ್ರಿಯೆಯನ್ನು ಜಾರಿಗೆ ತಂದಿತ್ತು ಆದರೆ ಸರ್ವರ್ಗಳ ಸಮಸ್ಯೆಯಿಂದಾಗಿ ಇಕೆವೈಸಿ ಮಾಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂಬ ಮಾಹಿತಿ ಇತ್ತು.
ಈಗ ಮತ್ತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ಸರ್ವರನ್ನು ಜೋಡಣೆ ಮಾಡಿ ಇಕೆವೈಸಿ ಪ್ರಕ್ರಿಯೆಯನ್ನು ಮತ್ತೆ ಪ್ರಾರಂಭಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ಇಲ್ಲಿ ಕೆಲವೊಂದು ಜಿಲ್ಲೆಗಳ ಹೆಸರನ್ನು ಕೊಡಲಾಗಿದೆ ಮೈಸೂರು-ಬೆಂಗಳೂರು ಹಾಗೂ ಕಲ್ಬುರ್ಗಿ ಜಿಲ್ಲೆಗಳಲ್ಲಿ ಹಳೆ ಸರ್ವರ್ ಗಳಿವೆ. ಆ ಹಳೆಯ ಸರ್ವರ್ ಗಳಿಗೆ ಹೊಸ ಸರ್ವರ್ಗಳನ್ನು ಜೋಡಣೆ ಮಾಡಿ ಇಕೆವೈಸಿ ಮಾಡುವಂತಹ ಪ್ರಕ್ರಿಯೆ ಆಗಿರಬಹುದು
ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆ ಆಗಿರಬಹುದು ಅಥವಾ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಿರಬಹುದು ಇವುಗಳನ್ನು ಹೊಸ ಸರ್ವರ್ ಗಳನ್ನು ಜೋಡಣೆ ಮಾಡಿಕೊಂಡ ನಂತರ ಮತ್ತೆ ಪ್ರಾರಂಭಿಸಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಲಾಗಿದೆ.
ಆದರೆ ಈ ಹೊಸ ಸರ್ವರ್ ಗಳನ್ನು ಜೋಡಣೆ ಮಾಡುವುದಕ್ಕೆ ಟೆಂಡರ್ ಗಳನ್ನು ಕರೆಯಲಾಗಿದೆ ಟೆಂಡರ್ ಪ್ರಕ್ರಿಯೆ ಪೂರ್ಣವಾದ ನಂತರ ನಿಮಗೆ ಇ-ಕೆವೈಸಿ ಮಾಡುವ ಪ್ರಕ್ರಿಯೆ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆ ಅಥವಾ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ ಎಂದು ಇಲಾಖೆಯ ಆಯುಕ್ತ ಶಮ್ಲಾ ಇಕ್ಬಾಲ್ ತಿಳಿಸಿದ್ದಾರೆ.
ಈಕೆವೈಸಿ ಮಾಡುವ ಪ್ರಕ್ರಿಯೆ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆ ಅಥವಾ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಪಡಿತರ ವಿತರಣೆ ಪ್ರಕ್ರಿಯೆಯನ್ನು ಯಾವಾಗಿಂದ ಪ್ರಾರಂಭಿಸಲಾಗುತ್ತದೆ ಎಂಬುದನ್ನು ನೋಡುವುದಾದರೆ ಮುಂದಿನ ವಾರದಿಂದ ತಡೆಹಿಡಯಲಾದ ಪಡಿತರ ವಿತರಣೆ ಪ್ರಕ್ರಿಯೆಯನ್ನು ಆರಂಭ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ಇದರ ಜೊತೆಗೆ ಈ ಕೆವೈಸಿ ಮಾಡುವ ಪ್ರಕ್ರಿಯೆಯನ್ನು ಯಾವಾಗ ಪ್ರಾರಂಭಿಸಲಾಗುತ್ತದೆ ಎಂದರೆ ಮುಂದಿನ ವಾರದಿಂದ ಹಿಡಿದು ಪ್ರತಿ ತಿಂಗಳ ಒಂದನೇ ತಾರೀಖಿನಿಂದ ಹತ್ತನೇ ತಾರೀಖಿನವರೆಗೆ ಇಕೆವೈಸಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಅಂದರೆ ಇಕೆವೈಸಿ ಮಾಡಿಸುವವರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಇಕೆವೈಸಿ ಯನ್ನು ಒಂದರಿಂದ ಹತ್ತನೇ ತಾರೀಖಿನೊಳಗೆ ಮಾಡಿಸಬೇಕು. ನಂತರ ಹನ್ನೊಂದನೇ ತಾರೀಖಿನಿಂದ ಮುವತ್ತನೇ ತಾರೀಖಿನವರೆಗೆ ನಿಮ್ಮ ಪಡಿತರ ಅಂಗಡಿಯಲ್ಲಿ ನಿಮಗೆ ಪಡಿತರವನ್ನು ವಿತರಿಸಲಾಗುತ್ತದೆ ಇದು ಹೊಸ ಅಪ್ಡೇಟ್ ಆಗಿದೆ.
ಸ್ನೇಹಿತರೆ ನೀವೇನಾದ್ರೂ ಇದುವರೆಗೂ ಇಕೆವೈಸಿಯನ್ನು ಮಾಡಿಸಿಕೊಳ್ಳದಿದ್ದರೆ ಅಥವಾ ನೀವು ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡುವುದಿದ್ದರೆ ಹೊಸದಾಗಿ ಪಡಿತರ ಚೀಟಿಯನ್ನು ಮಾಡಿಸಿಕೊಳ್ಳುವುದಿದ್ದರೆ ಮುಂದಿನ ವಾರದಿಂದ ಪ್ರಕ್ರಿಯೆಗಳು ಪ್ರಾರಂಭವಾಗುತ್ತದೆ ಆಗ ನೀವು ನಿಮ್ಮ ಕೆಲಸವನ್ನು ಮಾಡಿಕೊಳ್ಳಬಹುದು. ಜೊತೆಗೆ ತಡೆಹಿಡಿಯಲಾದ ಪಡಿತರ ವಿತರಣೆಯನ್ನು ಮುಂದಿನ ವಾರದಿಂದ ವಿತರಿಸಲಾಗುತ್ತದೆ ಈ ಮಾಹಿತಿಯನ್ನು ನಿಮ್ಮ ಅಕ್ಕಪಕ್ಕದವರಿಗೆ ಪರಿಚಿತರಿಗೆ ಸ್ನೇಹಿತರಿಗೆ ತಿಳಿಸಿರಿ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430