Recruitment is going on in Greater Bangalore Metropolitan Corporation: ಬೃಹತ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ನಡೆಯುತ್ತಿದೆ ಇದೊಂದು ರಾಜ್ಯ ಸರ್ಕಾರದ ಉದ್ಯೋಗವಾಗಿದೆ ಅನೇಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಆಯ್ಕೆಯಾಗಿ ಹುದ್ದೆಯನ್ನು ಪಡೆದುಕೊಳ್ಳಬಹುದು ಇದೊಂದು ಉದ್ಯೋಗ ಮಾಡುವರಿಗೆ ಸುವರ್ಣಾವಕಾಶವಾಗಿದೆ SSLC ಪಿಯುಸಿ ಹಾಗೂ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ ಹಾಗೆಯೇ ಲಿಖಿತ ಪರೀಕ್ಷೆಗಳು ಇರುವುದು ಸಂದರ್ಶನ ಹಾಗೂ ವಿದ್ಯಾರ್ಹತೆಯ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದಲ್ಲಿ ಸೇವೆಯನ್ನು ಸಲ್ಲಿಸಬೇಕು ಹಾಗೆಯೇ ಈ ಹುದ್ದೆಗೆ 18 ವರ್ಷದಿಂದ 40 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23 ಸಾವಿರದಿಂದ 60 ಸಾವಿರದವರೆಗೆ ವೇತನ ಇರುತ್ತದೆ ನಾವು ಈ ಲೇಖನದ ಮೂಲಕ ಬೃಹತ ಬೆಂಗಳೂರು ಮಹಾನಗರ ಪಾಲಿಕೆಯ 2023 ರ ನೇಮಕಾತಿಯ ಬಗ್ಗೆ ತಿಳಿದುಕೊಳ್ಳೋಣ.

BBMP ಅಲ್ಲಿ ನೇಮಕಾತಿ ನಡೆಯುತ್ತಿದೆ ಬೃಹತ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ ಈ ಹುದ್ದೆಗೆ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಬೃಹತ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ನಡೆಯುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ಉದ್ಯೋಗ ಮಾಡುವ ಸ್ಥಳವಾಗಿದೆ ಇರುತ್ತದೆ.

SSLC ಪಿಯುಸಿ ಹಾಗೂ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗೆಯೇ ಯಾವುದೇ ರೀತಿಯ ಕೆಲಸ ಅನುಭವದ ಅವಶ್ಯಕತೆ ಇರುವುದು ಇಲ್ಲ ಹಾಗೆಯೇ ಪ್ಯಾರಾ ಮೆಡಿಕಲ್ ಹುದ್ದೆಗಳಿಗೆ ಎರಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹಾಗೆಯೇ ಹಿರಿಯ ಪ್ರಯೋಗಾಲಯ ಮೇಲ್ವಿಚಾರಕರು ಹುದ್ದೆಗೆ ಎರಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸೈಕಿಯಾಟ್ರಿಕ್ ನರ್ಸ್ ಹುದ್ದೆಗೆ ಒಂದು ಅಭ್ಯರ್ಥಿಗಳು ಹಾಗೂ ಸಮುದಾಯ ನರ್ಸ್ ಹುದ್ದೆಗೆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹಾಗೆಯೇ ವೈದ್ಯಕೀಯ ಅಧಿಕಾರಿ ಹುದ್ದೆಗೆ ಇಪ್ಪತ್ತೊಂಬತ್ತು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಸಮುದಾಯ ಮೋಬಿಲೈಬರ್ ಹುದ್ದೆಗೆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಝೋನಲ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಎರಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ದಂತ ವೈದ್ಯರು ಹುದ್ದೆಗೆ ನಾಲ್ಕು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ

ಹಾಗೆಯೇ ಆಶಾ ಮಾರ್ಗದರ್ಶಕರು ಹುದ್ದೆಗೆ ಮೂರು ಅಭ್ಯರ್ಥಿ ಗಳನ್ನು ಆಯ್ಕೆ ಮಾಡುತ್ತಾರೆ ಜಿಲ್ಲಾ ಸಂಯೋಜಕರು ಹುದ್ದೆಗೆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಮನಶಾಸ್ತ್ರಜ್ಞ ಸಮಾಲೋಚಕರು ಹುದ್ದೆಗೆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹಾಗೆಯೇ ಜಿಲ್ಲಾ ಸಮುದಾಯ ಮೋಬಿಲೈಜರ್ ಹುದ್ದೆಗೆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

RBSk ವೈದ್ಯಕೀಯ ಅಧಿಕಾರಿ ಹುದ್ದೆಗೆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದು ಇಲ್ಲ ಹಾಗೆಯೇ ಲಿಖಿತ ಪರೀಕ್ಷೆಗಳು ಸಹ ಇರುವುದು ಇಲ್ಲ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಪ್ಪತ್ಮೂರು ಸಾವಿರದಿಂದ ಅರವತ್ತು ಸಾವಿರದವರೆಗೆ ವೇತನ ಇರುತ್ತದೆ ಹಾಗೆಯೇ 18 ವರ್ಷದಿಂದ 40 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ

ಹಾಗೆಯೇ ಮೂರು ವರ್ಷ ಹಾಗೂ ಐದು ವರ್ಷದ ವಯಸ್ಸಿನ ಸಡಿಲಿಕೆ ಇರುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷದ ವಯಸ್ಸಿನ ಸಡಿಲಿಕೆ ಇರುತ್ತದೆ ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಐದು ವರ್ಷದ ವಯಸ್ಸಿನ ಸಡಿಲಿಕೆ ಇರುತ್ತದೆ .ಅಭ್ಯರ್ಥಿಗಳು ಬಿಬಿಎಂಪಿ ವೆಬ್ ಸೈಟ್ ನೊಂದಿಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಭರ್ತಿ ಮಾಡಿದ ಅರ್ಜಿಯನ್ನು ಮೂಲ ದಾಖಲೆಯೊಂದಿಗೆ ಸಂದರ್ಶನಕ್ಕೆ ಹೋಗಬೇಕು

ಡಾ ರಾಜಕುಮಾರ್ ಗಾಜಿನ ಮನೆ ಬಿಬಿಎಂಪಿ ಕೇಂದ್ರ ಕಚೇರಿ ಎನ್ ಆರ್ ಸ್ಕ್ವೇರ್ ಬೆಂಗಳೂರು 560002 ಈ ವಿಳಾಸಕ್ಕೆ ಅಪ್ಲಿಕೇಶನ್ ಕಳುಹಿಸಬೇಕು ನಂತರ ಸಂದರ್ಶನಕ್ಕೆ ಹೋಗಬೇಕು2023 ಮಾರ್ಚ್ ಒಂದರಿಂದ ಮೂರನೇ ತಾರೀಖಿನ ವರೆಗೆ ಸಂದರ್ಶನ ನಡೆಯುತ್ತದೆ ಹಾಗೆಯೇ ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 4-30 ರವರೆಗೆ ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ಈ ವೀಡಿಯೊ ಅನ್ನು ನೋಡಿರಿ.

By

Leave a Reply

Your email address will not be published. Required fields are marked *