ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಬೇಕಾಗಿದ್ದಾರೆ ನೇರ ನೇಮಕಾತಿ

0 9

ಹಲವಾರು ಜನರು ಪ್ರತಿನಿತ್ಯ ಉದ್ಯೋಗಕ್ಕಾಗಿ ಹುಡುಕಾಟವನ್ನು ನಡೆಸುತ್ತಿರುತ್ತಾರೆ ಅದೇ ರೀತಿ ಕೆಲವು ಇಲಾಖೆಗಳಲ್ಲಿ ಕೆಲವು ಕ್ಷೇತ್ರಗಳಲ್ಲಿ ಪ್ರತಿದಿನ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸುತ್ತಿರುತ್ತಾರೆ ಆದರೆ ಇದರ ಮಾಹಿತಿ ಎಲ್ಲರಿಗೂ ಸಿಗದ ಕಾರಣ ಅನೇಕ ಜನರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ ಹಾಗಾಗಿ ಉದ್ಯೋಗ ಹುಡುಕುತ್ತಿರುವವರಿಗೆ ನಾವಿಂದು ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ನಡೆಯುವ ನೇಮಕಾತಿಯ ಕುರಿತಾದ ಕೆಲವು ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ.

ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಗೆ ಅಭ್ಯರ್ಥಿಗಳ ನೇಮಕಾತಿ ನಡೆಯುತ್ತಿದೆ ಹೊಸ ವಿಭಾಗದ ಭರ್ತಿಗಾಗಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ನೇರ ಸಂದರ್ಶನವನ್ನು ದಿನಾಂಕ ಹನ್ನೆರಡು ಅಕ್ಟೋಬರ್ ಎರಡು ಸಾವಿರದ ಇಪ್ಪತ್ತೊಂದರಂದು ಎಸ್ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆ, ಗಣೇಶಪುರ ರಸ್ತೆ ಲಕ್ಷ್ಮಿ ಟೇಕ್ ಬೆಳಗಾವಿ.

ಇಲ್ಲಿ ಸಂದರ್ಶನ ನಡೆಯಲಿದ್ದು ನೀವು ಸಂದರ್ಶನದಲ್ಲಿ ಭಾಗವಹಿಸಬಹುದು. ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಬಿ ಎಸ್ ಸಿ (ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ) ಎಂಎಸ್ ಸಿ (ಮಧ್ಯಸಾರ ತಂತ್ರಜ್ಞಾನ) ಸ್ನಾತಕೋತ್ತರ ಪದವಿ ಕೋರ್ಸ್ಗಳು ಆರಂಭವಾಗುತ್ತಿದೆ ಅದಕ್ಕಾಗಿ ಖಾಲಿ ಇರುವ ಹುದ್ದೆಗಳ ಭರ್ತಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಇಲ್ಲಿ ಮಾಡಿಕೊಳ್ಳುತ್ತಿರುವ ನೇಮಕಾತಿಯು ಗುತ್ತಿಗೆ ಆಧಾರಿತ ತಾತ್ಕಾಲಿಕ ನೇಮಕಾತಿಯಾಗಿರುತ್ತದೆ. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಅರ್ಜಿಯೊಂದಿಗೆ ವಿದ್ಯಾರ್ಹತೆಯ ಮತ್ತು ಅನುಭವ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ನಿವೃತ್ತಿ ಹೊಂದಿರುವಂತಹ ಉಪನ್ಯಾಸಕರು ಕೂಡ ಸಂದರ್ಶನದಲ್ಲಿ ಭಾಗವಹಿಸಬಹುದು.

ಹುಟ್ಟು ಒಂಬತ್ತು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ಒಂದು ಸಂದರ್ಶನದಲ್ಲಿ ಭಾಗವಹಿಸುವವರಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ. ನೀವು ಕೂಡ ಈ ಒಂದು ಹುದ್ದೆಗೆ ಬೇಕಾದ ವಿದ್ಯಾರ್ಹತೆಯನ್ನು ಪಡೆದಿದ್ದರೆ ನೀವು ಕೂಡ ಸಂದರ್ಶನದಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಪರಿಚಿತರಿಗೆ ಅಥವಾ ಸ್ನೇಹಿತರಿಗೆ ಉಪನ್ಯಾಸಕ ವೃತ್ತಿಯಲ್ಲಿ ಆಸಕ್ತಿ ಇದ್ದರೆ ಅವರಿಗೂ ಕೂಡ ಈ ಮಾಹಿತಿಯನ್ನು ತಪ್ಪದೇ ತಿಳಿಸಿರಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.