ಕರ್ನಾಟಕದಾದ್ಯಂತ ವಿದ್ಯಾರ್ಥಿಗಳು ಪುನಃ ಶಾಲಾ-ಕಾಲೇಜುಗಳಿಗೆ ಹೋಗುತ್ತಿದ್ದು, ಬಹಳಷ್ಟು ವಿದ್ಯಾರ್ಥಿಗಳು ಬಸ್ ಮೂಲಕ ಶಾಲಾ-ಕಾಲೇಜುಗಳಿಗೆ ಹೋಗುವ ಕಾರಣ ಸಾರಿಗೆ ಇಲಾಖೆಯಿಂದ ಸಚಿವರಾದ ಬಿ ಶ್ರೀರಾಮುಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದಾರೆ. ಹಾಗಾದರೆ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು ಏನು ಮಾಡಬೇಕು, ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ
ಕರ್ನಾಟಕದಾದ್ಯಂತ ಕೋವಿಡ್ 19 ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿದ್ದ ಕಾರಣ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಇದೀಗ ಪುನಃ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು ಬಹಳಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಅವರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾಕಷ್ಟು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬಸ್ ಮೂಲಕ ಹೋಗುತ್ತಿದ್ದಾರೆ ಆದ್ದರಿಂದ ವಿದ್ಯಾರ್ಥಿಗಳು ಆನ್ಲೈನ್ ನಲ್ಲಿ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್ ಅನ್ನು ಪಡೆಯಬಹುದು, ಆನ್ಲೈನ್ ಮೂಲಕವೆ ಬಸ್ ಪಾಸ್ ಪಡೆಯಬಹುದಾಗಿದೆ. ವಿದ್ಯಾರ್ಥಿಗಳಿಗೆ ಯಾವ ರೀತಿಯಿಂದಲೂ ತೊಂದರೆಯಾಗಬಾರದೆಂದು ಸಚಿವರು ಸಭೆಯಲ್ಲಿ ಮಾತನಾಡಿದ್ದಾರೆ.
ಎಸ್ಸಿ ಮತ್ತು ಎಸ್ಟಿ ಜನಾಂಗದ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಸಚಿವರಾದ ಶ್ರೀರಾಮುಲು ಅವರು ಉಚಿತ ಬಸ್ ಪಾಸ್ ನೀಡುತ್ತಿದ್ದಾರೆ. ಕೋವಿಡ್ ಮಹಾಮಾರಿ ಕಾರಣದಿಂದ ಅನೇಕ ಕುಟುಂಬದಲ್ಲಿ ಆದಾಯ ಬರುತ್ತಿಲ್ಲ ಇದರಿಂದ ಅವರ ಮಕ್ಕಳ ಶಾಲಾ ಕಾಲೇಜು ಶಿಕ್ಷಣ ಏರುಪೇರಾಗಿದೆ. ಇಂತಹ ಸಂಕಟ ಸಮಯದಲ್ಲಿ ಸರ್ಕಾರ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ರೂಪಿಸಿದೆ. ಸರ್ಕಾರದ ಯೋಜನೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿಜಕ್ಕೂ ಪ್ರಯೋಜನವಾಗಲಿದೆ.
ಆನ್ಲೈನ್ ನಲ್ಲಿ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನಿಸಿದ್ದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಬಸ್ ಪಾಸ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಈ ಯೋಜನೆಯಿಂದ ಬಡ ಮಕ್ಕಳಿಗೆ ಪ್ರಯೋಜನವಾಗಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಸರ್ಕಾರದ ಈ ಯೋಜನೆಯ ಲಾಭವನ್ನು ತಪ್ಪದೆ ಪಡೆಯಬೇಕು.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430