Scorpio Horoscope August 2023: ಪ್ರತಿಯೊಬ್ಬರೂ ಸಹ ಭವಿಷ್ಯವನ್ನು ತಿಳಿದುಕೊಳ್ಳಲು ಕುತೂಹಲ ಹಾಗೂ ನಿರೀಕ್ಷೆಯನ್ನು ಹೊಂದಿರುತ್ತಾರೆ ಹಾಗೆಯೇ ಎಲ್ಲರಿಗೂ ಸಹ ಒಂದೇ ತರನಾದ ಫಲಗಳು ಲಭಿಸುವುದು ಇಲ್ಲ ಕೆಲವರಿಗೆ ಶುಭ ಫಲಗಳು ಲಭಿಸುತ್ತದೆ ಹಾಗೆಯೇ ಕೆಲವರಿಗೆ ಅಶುಭ ಹಾಗೂ ಮಿಶ್ರ ಫಲಗಳು ಲಭಿಸುತ್ತದೆ ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ 12 ಗ್ರಹಗಳ ಫಲಗಳಲ್ಲಿ ಬದಲಾವಣೆ ಕಂಡು ಬರುತ್ತದೆ ಅದರಂತೆ ಆಗಸ್ಟ್ ತಿಂಗಳಲ್ಲಿ ವೃಶ್ಚಿಕ ರಾಶಿಯವರಿಗೆ ಶುಭ ಫಲಗಳು ಲಭಿಸುತ್ತದೆ ಹಾಗೂ ಅಂದು ಕೊಂಡ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಂಡು ಬರುತ್ತದೆ

ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡು ಬರುತ್ತದೆ ಆದರೂ ಸಹ ಹಣಕಾಸಿನ ಉಳಿತಾಯದ ಕಡೆಗೆ ಗಮನ ಹರಿಸಬೇಕು. ಇಲ್ಲವಾದಲ್ಲಿ ಹೆಚ್ಚಿನ ಖರ್ಚು ಕಂಡು ಬರುವ ಸಾಧ್ಯತೆ ಇರುತ್ತದೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಂಡು ಬರುತ್ತದೆ ಹಾಗೂ ವೃಶ್ಚಿಕ ರಾಶಿಯವರು ತಿಂಗಳ ಆರಂಭದಲ್ಲಿ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗಿ ಬರುತ್ತದೆ ಕಠಿಣ ಪರಿಶ್ರಮದಿಂದ ಯಶಸ್ಸು ಕಂಡುಬರುತ್ತದೆ ಆರ್ಥಿಕ ಸ್ಥಿತಿಯಲ್ಲಿ ಅಭಿವೃದ್ದಿ ಕಂಡುಬರುತ್ತದೆ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ ನಾವು ಈ ಲೇಖನದ ಮೂಲಕ 2023 ಆಗಸ್ಟ್ ತಿಂಗಳಲ್ಲಿ ವೃಶ್ಚಿಕ ರಾಶಿಯ ಫಲಾಫಲಗಳ ಬಗ್ಗೆ ತಿಳಿದುಕೊಳ್ಳೋಣ.

ತಿಂಗಳ ಆರಂಭದಲ್ಲಿ ಒತ್ತಡವನ್ನು ವೃಶ್ಚಿಕ ರಾಶಿಯವರು ಎದುರಿಸಬೇಕು ಈ ಸಮಯದಲ್ಲಿ ಅನೇಕ ಸವಾಲನ್ನು ಎದುರಿಸಬೇಕಾಗಿ ಬರುತ್ತದೆ ಹೆಚ್ಚುವರಿ ಪರಿಶ್ರಮ ಬೇಕಾಗುತ್ತದೆ ಸಕಾರಾತ್ಮಕ ಫಲಿತಾಂಶ ಸಿಗುತ್ತದೆ ವ್ಯಾಪಾರ ವ್ಯವಹಾರದಲ್ಲಿ ಬಯಸಿದ ಯಶಸ್ಸು ಸಿಗುವ ಸಾಧ್ಯತೆ ಇರುತ್ತದೆ ವೃಶ್ಚಿಕ ರಾಶಿಯು ನೀರಿನ ಹಾಗೂ ಸ್ಥಿರವಾದ ರಾಶಿಯಾಗಿದೆ ಮಂಗಳನ ಒಡೆತನದಲ್ಲಿ ಇರುವ ರಾಶಿ ಇದಾಗಿದೆ ವೃಶ್ಚಿಕ ರಾಶಿಯವರು ಹೆಚ್ಚು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಹಾಗೂ ಆಕ್ರಮಣಕಾರಿ ಸ್ವಭಾವವನ್ನು ಹೊಂದಿರುತ್ತಾರೆ ಹಾಗೆಯೇ ತ್ವರಿತ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಹಾಗೂ ಆ ನಿರ್ಧಾರಕ್ಕೆ ಅಂಟಿಕೊಂಡು ಇರುತ್ತಾರೆ ಯಾವುದು ಒಳ್ಳೆಯದು ಹಾಗೂ ಯಾವುದು ಕೆಟ್ಟದ್ದು ಎಂಬುದನ್ನು ನಿರ್ಧರಿಸುವ ಸಾಮರ್ಥ್ಯ ವೃಶ್ಚಿಕ ರಾಶಿಯವರಿಗೆ ಇರುತ್ತದೆ

Scorpio Monthly Horoscope August 2023

ಮುಂದಿನ ಭವಿಷ್ಯದ ಬಗ್ಗೆ ಅಂತಃಪ್ರಜ್ಞೆ ಹೊಂದಿರುತ್ತಾರೆ ಕಠಿಣ ಪರಿಸ್ಥಿತಿಯನ್ನು ಸುಲಭವಾಗಿ ಎದುರಿಸುವ ಸಾಮರ್ಥ್ಯ ಇವರಿಗೆ ಇರುತ್ತದೆ ಹಾಗೆಯೇ ನಿರ್ಧಾರವನ್ನು ತೆಗೆದುಕೊಳ್ಳಲು ಯೋಚಿಸುತ್ತಾರೆ 6ನೆಯ ಮನೆಯಲ್ಲಿ ಇರುವ ರಾಹು ಎಲ್ಲ ಸವಾಲುಗಳನ್ನು ಎದುರಿಸಲು ಹಾಗೆಯೇ ಯಶಸ್ಸನ್ನು ಪಡೆದುಕೊಳ್ಳುವಲ್ಲಿ ಸಹಾಯ ಮಾಡುತ್ತಾರೆ ಪ್ರೇಮ ವಿವಾಹದ ವಿಷಯದಲ್ಲಿ ಆಗಸ್ಟ್ ತಿಂಗಳು ಮಂಗಳಕರವಾಗಿ ಇರುತ್ತದೆ ಸಂಗಾತಿಯೊಂದಿಗೆ ಉತ್ತಮ ಹೊಂದಾಣಿಕೆ ಕಂಡುಬರುತ್ತದೆ ಹಾಗೆಯೇ ದಾಂಪತ್ಯ ಜೀವನ ಸುಖಕರವಾಗಿ ಇರುತ್ತದೆ ಅನೇಕ ಶುಭ ಫಲಗಳು ಲಭಿಸುತ್ತದೆ ನೌಕರಿಯಲ್ಲಿ ಉನ್ನತ ಪದವಿಯಲ್ಲಿ ಏರುತ್ತಾರೆ ಹಾಗೆಯೇ ಕಠಿಣ ಪರಿಶ್ರಮದ ಅವಶ್ಯಕತೆ ಇರುತ್ತದೆ ಹಾಗೂ ವೇತನ ಜಾಸ್ತಿ ಆಗುವ ಸಾಧ್ಯತೆ ಇರುತ್ತದೆ.

ಭೂಮಿ ಖರೀದಿ ಹಾಗೂ ಮನೆ ಖರೀದಿಯ ಕೆಲಸಗಳು ಸರಾಗವಾಗಿ ನಡೆಯುತ್ತದೆ ಆಸ್ತಿ ಖರೀದಿ ಮಾಡುವ ಯೋಗ ಕಂಡು ಬರುತ್ತದೆ ವಿದೇಶ ಪ್ರಯಾಣ ಕೈಗೊಳ್ಳುವ ಯೋಗ ಕಂಡು ಬರುತ್ತದೆ 6ನೆಯ ಮನೆಯಲ್ಲಿ ಇರುವ ರಾಹು ಉತ್ತಮ ಆರೋಗ್ಯವನ್ನು ನೀಡುತ್ತಾನೆ ಚಿಂತೆಗಳು ಸಹ ಕಂಡುಬರುವ ಸಾಧ್ಯತೆ ಇರುತ್ತದೆ 12ನೆಯ ಮನೆಯಲ್ಲಿ ಇರುವ ಕೇತುವಿನಿಂದ ಮನಸ್ಸಿನಲ್ಲಿ ಅಸುರಕ್ಷಿತ ಭಾವನೆ ಕಂಡು ಬರುತ್ತದೆ ಹಾಗೆಯೇ ಗುರು 6ನೆಯ ಮನೆಯಲ್ಲಿ ಇರುತ್ತಾನೆ ಹಾಗಾಗಿ ಹಣಕಾಸಿನ ವ್ಯವಹಾರದಲ್ಲಿ ಗಮನ ಹರಿಸಬೇಕು ಇಲ್ಲವಾದಲ್ಲಿ ಹಣಕಾಸಿನ ಹೆಚ್ಚಿನ ಖರ್ಚು ಕಂಡು ಬರುವ ಸಾಧ್ಯತೆ ಇರುತ್ತದೆ

ಸಾಲದ ಮೊರೆ ಹೋಗುವ ಸಾಧ್ಯತೆ ಇರುತ್ತದೆ ರಾಜಕೀಯ ರಂಗದಲ್ಲಿ ಇರುವವರಿಗೆ ಒಳ್ಳೆಯ ಫಲಗಳು ಲಭಿಸುತ್ತದೆ .ಮದುವೆಯ ನಿರೀಕ್ಷೆಯಲ್ಲಿ ಇರುವವರಿಗೆ ಮದುವೆಯ ಮಾತುಕತೆಗಳು ಉಂಟಾಗುವ ಸಾಧ್ಯತೆ ಇರುತ್ತದೆ ವಿವಾಹಕ್ಕೆ ಒಳ್ಳೆಯ ಸಮಯ ಇದಾಗಿದೆ ಮಕ್ಕಳಿಂದ ಒಳ್ಳೆಯ ಫಲಗಳು ಲಭಿಸುತ್ತದೆ ಊಹಿಸದೆ ಇರುವ ಅಧಿಕಾರ ಹಾಗೂ ಅಂತಸ್ತು ಸಿಗುವ ಯೋಗ ಕಂಡು ಬರುತ್ತದೆ ವೃತ್ತಿ ಜೀವನದಲ್ಲಿ ಕಠಿಣ ಸವಾಲನ್ನು ಎದುರಿಸುತ್ತಾರೆ ನಾಲ್ಕನೆಯ ಮನೆಯಲ್ಲಿ ಇರುವ ಶನಿಯಿಂದ ಭೂಮಿ ಹಾಗೂ ಮನೆ ಖರೀದಿಗೆ ಸಹಾಯ ಮಾಡುತ್ತಾನೆ

ಶುಕ್ರ ಆಗಸ್ಟ್ 8ರಂದು ಅಸ್ತಂಗತನಾಗಿ ಆಗಸ್ಟ್ 18ರಂದು ಮತ್ತೆ ಉದಾಯಿಸುತ್ತಾನೆ ಹಾಗೆಯೇ ಸಂಗಾತಿಯ ಜೊತೆಗೆ ವಾದ ವಿವಾದಗಳಿಗೆ ತೊಡಗಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಆಗಸ್ಟ್ ತಿಂಗಳಲ್ಲಿ ಬಹಳ ಜಾಗರೂಕರಾಗಿ ಇರಬೇಕು ಹೀಗೆ ವೃಶ್ಚಿಕ ರಾಶಿಯವರಿಗೆ ಆಗಸ್ಟ್ ತಿಂಗಳಲ್ಲಿ ತುಂಬಾ ಒಳ್ಳೆಯ ಫಲಗಳು ಲಭಿಸುತ್ತದೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಂಡು ಬರುತ್ತದೆ ಹಾಗೂ ಆದಾಯದಲ್ಲಿ ಸಹ ಹೆಚ್ಚಳ ಕಂಡು ಬರುವ ಹಿನ್ನೆಲೆಯಿಂದಾಗಿ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *