2024 ಹೊಸವರ್ಷದಲ್ಲಿ ವೃಶ್ಚಿಕ ರಾಶಿಯವರ ಬಾಳಿನಲ್ಲಿ ಬೆಳಕು ನೀಡುತ್ತಾನಾ? ಶನಿದೇವ

0 25,776

Scorpio Horoscope In Kannada: ವರ್ಷದ ಪ್ರಾರಂಭದಲ್ಲಿ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಅನುಭವಿಸುತ್ತೀರಾ ಆದರೆ ನಂತರ ನಿಮಗೆ ಹಣದಲ್ಲಿ ಯಾವುದೇ ರೀತಿಯ ಸಮಸ್ಯೆ ಬರುವುದಿಲ್ಲ. ವರ್ಷದ ಪ್ರಾರಂಭದಲ್ಲಿ ಯಾವುದೇ ರೀತಿಯ ಸಾಲ ಮಾಡುವುದು ಒಳ್ಳೆಯದಲ್ಲ ಮತ್ತು ಏಪ್ರಿಲ್ ತಿಂಗಳ ನಂತರ ಭೂಮಿ ಖರೀದಿ ಮಾಡುವ ಯೋಗ ಕೂಡ ಇದೆ. ಜಾಗ ಇದ್ದಂತವರು ಮನೆ ಕಟ್ಟಬೇಕು ಎನ್ನುವ ಆಸೆ ಇದ್ದರೆ ಆ ಕೆಲಸಕ್ಕೆ ಕೈ ಹಾಕಬಹುದು.

ವಿದ್ಯಾಭ್ಯಾಸದ ವಿಷಯದಲ್ಲಿ ಅತ್ಯಂತ ಶುಭ ಫಲ ದೊರಕುತ್ತದೆ ಆದರೆ ಏಪ್ರಿಲ್ ತಿಂಗಳ ಮೊದಲು ಯಾರು ಪರೀಕ್ಷೆ ಬರೆಯುತ್ತಿದ್ದೀರೋ ಅಂತವರಿಗೆ ಸ್ವಲ್ಪ ತೊಂದರೆ ಆಗಬಹುದು ಅಂಥವರು ಸರಸ್ವತಿ ದೇವಿಯನ್ನು ಆರಾಧನೆ ಮಾಡಿದರೆ ಶುಭವಾಗುತ್ತದೆ. ಯಾವುದೇ ರೀತಿಯ ತೊಂದರೆ ಎದುರಾದರೂ ಕೂಡ ದೇವರನ್ನು ಒಂದು ಸಲ ಧ್ಯಾನ ಮಾಡಿದರೆ ನಿಮಗೆ ಬಂದಿರುವಂತಹ ಕಷ್ಟವನ್ನು ಎದುರಿಸುವ ಶಕ್ತಿ ನೀಡುತ್ತಾನೆ.

ಶುಭ ಕಾರ್ಯಕ್ಕೆ ಸ್ವಲ್ಪ ವಿಳಂಬವಾಗುವ ಸಾಧ್ಯತೆಗಳು ಇರುತ್ತವೆ ಮತ್ತು ಶುಭ ಕಾರ್ಯವಾಗಿಲ್ಲವೆಂದು ಚಿಂತಿತರಾಗುವ ಆಗುವ ಸಾಧ್ಯತೆಗಳು ಕೂಡ ಇದೆ ಹಾಗೂ ಸ್ವಲ್ಪ ಮಟ್ಟದ ಖರ್ಚು ಕೂಡ ನಿಮ್ಮ ಮೇಲೆ ಬೀಳುತ್ತದೆ. ಗಂಡ ಹೆಂಡತಿ ಮಧ್ಯೆ ಪ್ರೀತಿ ವಾತ್ಸಲ್ಯ ಹೆಚ್ಚಾಗುತ್ತದೆ ಮತ್ತು ತಂದೆ ತಾಯಿ ಆಶೀರ್ವಾದವೂ ಕೂಡ ನಿಮಗೆ ದೊರಕುತ್ತದೆ. ಮಾಡುವಂತ ಕೆಲಸದಲ್ಲಿ ಉತ್ತಮ ಪಲ ದೊರಕುತ್ತದೆ.ಪ್ರೀತಿ ಪ್ರೇಮದ ವಿಷಯದಲ್ಲಿ ಸ್ವಲ್ಪ ಒತ್ತಡವನ್ನು ಅನುಭವಿಸುತ್ತೀರಾ ಮತ್ತು ಯಾವುದೇ ಹುಡುಗ ಅಥವಾ ಹುಡುಗಿಯನ್ನು ಪ್ರೀತಿಸುತ್ತಿದ್ದರೆ ಅದನ್ನು ವ್ಯಯಕ್ತ ಪಡಿಸುವುದು ಒಳ್ಳೆಯದು.

ಶನಿಯಿಂದಾಗಿ ತಾಯಿಯ ಆರೋಗ್ಯದಲ್ಲಿ ಸ್ವಲ್ಪ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಅವರಿಗೆ ನಿಮ್ಮ ಭಾವನಾತ್ಮಕ ಬೆಂಬಲವನ್ನು ನೀಡಿ. ವಾಹನದಿಂದ ಖರ್ಚು ಮತ್ತು ವಾಹನದ ವಿಚಾರಗಳಲ್ಲಿ ನೀವು ಈ ವರ್ಷ ಎಚ್ಚರಿಕೆಯಿಂದಿರಬೇಕು. ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆಗಳಿವೆ ಅಥವಾ ನಿಮ್ಮ ಆದಾಯದಲ್ಲಿ ಹೆಚ್ಚಳ ಸಾಧ್ಯವಿದೆ. ಬಿಡುವಿನ ವೇಳೆಯಲ್ಲಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ಕೋರ್ಸ್ ಅಥವಾ ಡಿಪ್ಲೊಮಾ ಮಾಡಬಹುದು.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.