Scorpio Horoscope October Month 2023: 12 ರಾಶಿಗಳಲ್ಲಿ ವೃಶ್ಚಿಕ ರಾಶಿಯು ಒಂದು ಪ್ರಮುಖ ರಾಶಿಯಾಗಿದೆ ಆಯಾ ರಾಶಿಗಳಲ್ಲಿ ಜನಿಸಿದವರು ಒಂದೊಂದು ನಕ್ಷತ್ರದಲ್ಲಿ ಜನಿಸಿರುತ್ತಾರೆ ಹಾಗೆಯೆ ಒಂದೊಂದು ರಾಶಿಯಲ್ಲಿ ಜನಿಸಿದವರು ಆಯಾ ರಾಶಿಗೆ ತಕ್ಕಂತೆ ಗುಣ ಸ್ವಭಾವ ಅನುಕೂಲ ಅನಾನುಕೂಲತೆಗಳನ್ನು ಹೊಂದಿರುತ್ತಾರೆ. ಒಂದೊಂದು ರಾಶಿಯು ಒಂದೊಂದು ದೇವರ ಒಡೆತನದಲ್ಲಿ ಸಾಗುತ್ತದೆ. 12 ತಿಂಗಳಿನಲ್ಲಿ ಪ್ರತಿ ತಿಂಗಳು ಗ್ರಹಗಳ ಚಲನೆ ಉಂಟಾಗಿ ಬೇರೆ ಬೇರೆ ರೀತಿಯಲ್ಲಿ ಫಲಗಳನ್ನು ಅನುಭವಿಸುತ್ತಾರೆ. ಹಾಗಾದರೆ ಅಕ್ಟೋಬರ್ ತಿಂಗಳಿನಲ್ಲಿ ವೃಶ್ಚಿಕ ರಾಶಿಯವರ ಮಾಸ ಭವಿಷ್ಯ ಹೇಗಿರುತ್ತದೆ ಎಂಬುದನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ನೋಡೋಣ.

ವೃಶ್ಚಿಕ ರಾಶಿಯವರಿಗೆ ಅಕ್ಟೋಬರ್ ತಿಂಗಳಿನಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ಮೇಲಾಧಿಕಾರಿಗಳಿಂದ ಅನಿರೀಕ್ಷಿತವಾಗಿ ಬೆಂಬಲ ಸಿಗುತ್ತದೆ. ಉದ್ಯಮಿಗಳು ಹೊಸ ಯೋಜನೆಗಳಿಂದ ವ್ಯವಹಾರದಿಂದ ಲಾಭ ಪಡೆಯುತ್ತಾರೆ. ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುವವರಿಗೆ ಅಥವಾ ಹಣ ಹೂಡಿಕೆ ಮಾಡಲು ಅಕ್ಟೋಬರ್ ತಿಂಗಳು ಸೂಕ್ತ ಸಮಯವಾಗಿದೆ. ಈ ಹಿಂದೆ ಹೂಡಿಕೆ ಮಾಡಿದ್ದಲ್ಲಿ ಅದರಿಂದ ಈ ಸಮಯದಲ್ಲಿ ಲಾಭ ಸಿಗುವ ಸಾಧ್ಯತೆ ಇದೆ.

ಹಣ ಹೂಡಿಕೆ ಮಾಡಬಹುದು ಆದರೆ ಹೊಸ ಉದ್ಯಮವನ್ನು ಪ್ರಾರಂಭ ಮಾಡಲು ಈ ಸಮಯ ಸೂಕ್ತವಾಗಿಲ್ಲ ದೊಡ್ಡ ಅಡೆತಡೆಗಳು ಬರುತ್ತದೆ ಆದ್ದರಿಂದ ಇಂತಹ ಕೆಲಸಕ್ಕೆ ಕೈ ಹಾಕದೆ ಇರುವುದು ಒಳ್ಳೆಯದು. ನಿರ್ಧಾರ ತೆಗೆದುಕೊಳ್ಳುವಾಗ ವೃಶ್ಚಿಕ ರಾಶಿಯವರು ಹಿಂದೆ ಮುಂದೆ ಯೋಚನೆ ಮಾಡದೆ ನಿರ್ಧಾರ ತೆಗೆದುಕೊಳ್ಳಬಾರದು. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರು ಹೆಚ್ಚು ಪ್ರಯತ್ನ ಮಾಡಿದರೆ ಯಶಸ್ಸು ಸಿಗುತ್ತದೆ.

ವೃಶ್ಚಿಕ ರಾಶಿಯಲ್ಲಿ ಜನಿಸಿದವರು ಆಕ್ರಮಣಕಾರಿ ಹಾಗೂ ನಿರ್ಣಯದ ಸ್ವಭಾವವನ್ನು ಹೊಂದಿರುತ್ತಾರೆ ಇವರು ತ್ವರಿತವಾಗಿ ಹಾಗೂ ಸ್ಥಿರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಇವರು ಹೆಚ್ಚು ಕಷ್ಟಕರ ಸ್ಥಿತಿಯನ್ನು ನಿಭಾಯಿಸುವ ನೈಸರ್ಗಿಕ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಗುರು ರಾಹು ಆರನೆ ಮನೆಯಲ್ಲಿರುವುದರಿಂದ ವೃಶ್ಚಿಕ ರಾಶಿಯವರಿಗೆ ಮಿಶ್ರ ಫಲಿತಾಂಶ ಸಿಗುತ್ತದೆ. ಶನಿಯು ಮೂರನೆ ಮತ್ತು ನಾಲ್ಕನೆ ಮನೆಯ ಅಧಿಪತಿಯಾಗಿ ನಾಲ್ಕನೆ ಮನೆಯಲ್ಲಿರುತ್ತಾನೆ ಹಾಗೂ ರಾಹುವಿನಿಂದ ನಿರ್ಣಯವನ್ನು ಹೊಂದುವುದಕ್ಕೆ ಹಾಗೂ ಎಲ್ಲ ಸವಾಲುಗಳ ವಿರುದ್ಧ ಯಶಸ್ವಿಯಾಗುವಂತೆ ಮಾಡುತ್ತದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಿದ್ದರೆ ವೃಶ್ಚಿಕ ರಾಶಿಯವರಿಗೆ ಅದರಲ್ಲಿ ಯಶಸ್ಸು ಸಿಗುತ್ತದೆ.

Scorpio Horoscope October Month 2023

ಈ ಸಮಯದಲ್ಲಿ ವೃಶ್ಚಿಕ ರಾಶಿಯವರು ಹೊಸ ಹೊಸ ಮಾಹಿತಿಗಳನ್ನು ಪಡೆಯುತ್ತಾರೆ. ಕೊಟ್ಟಿರುವ ಹಣ ಬೇಗನೆ ವಾಪಸ್ ಬರುತ್ತದೆ ಹಾಗೂ ಸಾಲಗಳಿದ್ದರೆ ಅವು ನಿವಾರಣೆಯಾಗುತ್ತದೆ. ವೃಶ್ಚಿಕ ರಾಶಿಯವರು ಅತಿಯಾದ ಕೆಲಸದ ಕಾರಣದಿಂದ ಕುಟುಂಬದವರಿಗೆ ಸಮಯವನ್ನು ಕೊಡಲು ಸಾಧ್ಯವಾಗುತ್ತಿರುವುದಿಲ್ಲ, ಅತಿಯಾದ ಒತ್ತಡದಿಂದ ಹಾರ್ಮೋನ್ಸ್ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ, ವೃಶ್ಚಿಕ ರಾಶಿಯವರು ಹೆಚ್ಚು ಚಿಂತಿಸುವ ಸಾಧ್ಯತೆ ಇದೆ. ಕಣ್ಣಿಗೆ ಸಂಬಂಧಿಸಿದ ಹೊಟ್ಟೆಗೆ ಸಂಬಂಧಿಸಿದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸುತ್ತದೆ ಹೆಚ್ಚು ಚಿಂತೆ ಪಡುವ ಅಗತ್ಯವಿಲ್ಲ ಈ ಸಮಯದಲ್ಲಿ ವೃಶ್ಚಿಕ ರಾಶಿಯವರಿಗೆ ಮನಸ್ಸಿನಲ್ಲಿ ಅಸುರಕ್ಷಿತ ಭಾವನೆಯನ್ನು ಉಂಟು ಮಾಡುತ್ತದೆ.

ವೃಶ್ಚಿಕ ರಾಶಿಯವರು ಈ ಸಮಯದಲ್ಲಿ ಹಣವನ್ನು ಯೋಜಿತ ರೀತಿಯಲ್ಲಿ ಖರ್ಚು ಮಾಡಬೇಕಾಗುತ್ತದೆ, ಹಣದ ಕೊರತೆಯಿಂದ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದೆ ಇರಬಹುದು ಜೊತೆಗೆ ಹಣ ಗಳಿಸಲು ತಪ್ಪು ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಆದರೆ ಈ ವಿಷಯದ ಬಗ್ಗೆ ಎಚ್ಚರಿಕೆ ಇರಲಿ. ವೃಶ್ಚಿಕ ರಾಶಿಯ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿದರೆ ಯಶಸ್ವಿಯಾಗುತ್ತಾರೆ. ಅಕ್ಟೋಬರ್ ತಿಂಗಳಿನಲ್ಲಿ ಸಂಗಾತಿಯ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ ದಾಂಪತ್ಯ ಜೀವನ ಉತ್ತಮವಾಗಿರುತ್ತದೆ. ವೃಶ್ಚಿಕ ರಾಶಿಯ ಅವಿವಾಹಿತರಿಗೆ ಅಕ್ಟೋಬರ್ ತಿಂಗಳಿನಲ್ಲಿ ವಿವಾಹವಾಗುವ ಸಾಧ್ಯತೆ ಇದೆ, ಈ ರಾಶಿಯವರು ಯಾರನ್ನಾದರೂ ಪ್ರೀತಿಸುತ್ತಿದ್ದರೆ ಅವರನ್ನೆ ಮದುವೆಯಾಗುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿಯವರು ಭೂಮಿಯನ್ನು ಖರೀದಿಸುವ ಇಚ್ಛೆಯನ್ನು ಹೊಂದಿರುತ್ತಾರೆ. ಪ್ರತಿದಿನ 41 ಬಾರಿ ಓಂ ಮಂದಾಯ ನಮಃ ಎಂದು ಜಪಿಸಬೇಕು ಹಾಗೂ ಪ್ರಾಣಾಯಾಮ ಯೋಗವನ್ನು ಮಾಡಬೇಕು. ಹೀಗೆ ವೃಶ್ಚಿಕ ರಾಶಿಯವರು ಅಕ್ಟೋಬರ್ ತಿಂಗಳಿನಲ್ಲಿ ಮಿಶ್ರ ಫಲವನ್ನು ಅನುಭವಿಸಲಿದ್ದು ಹೆಚ್ಚು ಚಿಂತೆ ಪಡುವ ಅಗತ್ಯವಿಲ್ಲ ಆದರೆ ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುವಾಗ ಯೋಚಿಸಿ ಅಥವಾ ಕೆಲಸ ಮಾಡುವಾಗ ಯೋಚಿಸಿ ಕೆಲಸ ಮಾಡಬೇಕಾಗುತ್ತದೆ. ಈ ಮಾಹಿತಿ ಉಪಯುಕ್ತವಾಗಿದ್ದು ವೃಶ್ಚಿಕ ರಾಶಿಯವರಿಗೆ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By

Leave a Reply

Your email address will not be published. Required fields are marked *