ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಸಾಮಾನ್ಯ ಕನ್ನಡ ಅಥವಾ ಸಾಮಾನ್ಯ ಇಂಗ್ಲಿಷಿನ ಪತ್ರಿಕೆಯು ಸಾಮಾನ್ಯವಾಗಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವ ವಿದ್ಯಾರ್ಥಿಗೆ ಇರಬೇಕಾದ ಕನಿಷ್ಠ ವಿದ್ಯಾಮಟ್ಟಕ್ಕೆ ಸಮನಾಗಿರುತ್ತದೆ ಇದರ ಮೂಲಕ ಅಭ್ಯರ್ಥಿಯು ಕನ್ನಡ ಮತ್ತು ಇಂಗ್ಲಿಷ್ ವ್ಯಾಕರಣ ಶಬ್ಧ ಸಂಪತ್ತು ಕಾಗುಣಿತ ಸಮನಾರ್ಥಕ ಪದಗಳು ವಿರುದ್ಧಾರ್ಥಕ ಪದಗಳು ಇವುಗಳ ಪರಿಜ್ಞಾನ ಇಂಗ್ಲಿಷ್ ಕನ್ನಡ ಭಾಷೆಯನ್ನು ಅರಿಯುವ ಮತ್ತು ಗ್ರಹಿಸುವ ಅಭ್ಯರ್ಥಿಯು ಶಕ್ತಿಯ ಮತ್ತು ಅದರ ಸರಿಯಾದ ಹಾಗೂ ತಪ್ಪು ಬಳಕೆ ಇತ್ಯಾದಿಗಳನ್ನು ಪರಿಶೀಲಿಸುವ ಅಭ್ಯರ್ಥಿಯ ಸಾಮರ್ಥ್ಯ ಇವುಗಳನ್ನು ಪರೀಕ್ಷಿಸಲು ಉದ್ದೇಶಿಸಲಾಗಿದೆ
ಸಾಮಾನ್ಯ ಜ್ಞಾನ ಪತ್ರಿಕೆಯು ಸಾಮಾನ್ಯವಾಗಿ ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವ ವಿದ್ಯಾರ್ಥಿಗೆ ಇರಬೇಕಾದ ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಕನಿಷ್ಠ ವಿದ್ಯಾಮಟ್ಟಕ್ಕೆ ಸಮನಾಗಿರುವುದು ಮತ್ತು ಇದು ಭಾರತದ ಸಂವಿಧಾನ ಮತ್ತು ಸಂಸ್ಕೃತಿ ಭಾರತದ ಸಾಮಾನ್ಯ ಹಾಗೂ ಆರ್ಥಿಕ ಭೂಗೋಳ ಶಾಸ್ತ್ರ ಇತ್ತೀಚಿನ ಘಟನೆಗಳು ದೈನಿಕ ಜೀವನದಲ್ಲಿ ವಿಜ್ಞಾನ ಮತ್ತು ಒಬ್ಬ ವಿದ್ಯಾವಂತ ವ್ಯಕ್ತಿಯ ದೈನಂದಿನ ಜೀವನದಲ್ಲಿ ಗಮನಿಸಬಹುದಾದಂತಹ ವಿಷಯಗಳು ಇವುಗಳ ಮೇಲಿನ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಅಭ್ಯರ್ಥಿಗಳು ಸಾಮಾನ್ಯ ಕನ್ನಡ ಅಥವಾ ಸಾಮಾನ್ಯ ಇಂಗ್ಲಿಷ್ ಪತ್ರಿಕೆಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡತಕ್ಕದ್ದು ಒಮ್ಮೆ ಆಯ್ಕೆ ಮಾಡಿದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ ನಾವು ಈ ಲೇಖನದ ಮೂಲಕ ಎಸ್ ಡಿ ಎ ಹುದ್ದೆಯ ನೇಮಕಾತಿ ಬಗ್ಗೆ ತಿಳಿದುಕೊಳ್ಳೋಣ.
ದ್ವಿತೀಯ ದರ್ಜೆಸಹಾಯಕ ಹುದ್ದೆಗಳಿಗೆ ನೇಮಕಾತಿಗಳು ನಡೆಯುತ್ತಿದೆ ಕರ್ನಾಟಕ ಹೈಕೋರ್ಟ್ ನೇಮಕಾತಿ ಎರಡು ಸಾವಿರದ ಇಪ್ಪತೊಂದು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ನೂರಾ ನಲವತ್ತೆರಡು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಜಾಬ್ ಲೊಕೇಶನ್ ಬೆಂಗಳೂರು ಅಲ್ಲಿ ಇರುತ್ತದೆ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಇಪ್ಪತೈದು ಸಾವಿರದ ಐದು ನೂರು ರೂಪಾಯಿಯಿಂದ ಎಂಬತ್ತೊಂದು ಸಾವಿರದ ಒಂದು ನೂರು ರೂಪಾಯಿಯಷ್ಟು ಇರುತ್ತದೆ
ಈ ಸೇವೆಗೆ ಸೇರಲು ಯಾವುದೇ ಪದವಿ ಶಿಕ್ಷಣವಾಗಿರಬೇಕು ಈ ಹುದ್ದೆಗೆ ಹದಿನೆಂಟು ವರ್ಷದಿಂದ ಮೂವತ್ತೈದು ವರ್ಷದ ವರೆಗಿನವರು ಅರ್ಜಿ ಸಲ್ಲಿಸಬಹುದು ಎಸ್ಸಿ ಎಸ್ಟಿ ಯವರಿಗೆ ಐದು ವರ್ಷಗಳ ವಯಸ್ಸಿನ ವಿನಾಯತಿ ಇರುತ್ತದೆ ಹಾಗೆ ಅದರ ಕ್ಯಾಸ್ಟ್ ಗೆ ಮೂರು ವರ್ಷಗಳವಿನಾಯತಿ ಇರುತ್ತದೆ ಹಾಗೂ ಈ ಅರ್ಜಿ ಸಲ್ಲಿಸಲು ಎಸ್ಸಿ ಎಸ್ಟಿ ಯುವರಿಗೆ ಎರಡು ನೂರು ರೂಪಾಯಿ ಹಾಗೂ ಒಬಿಸಿ ಮತ್ತು ಜನರಲ್ ಕ್ಯಾಸ್ಟ್ ಅವರಿಗೆ ಮುನ್ನೂರ ಐವತ್ತು ರೂಪಾಯಿ ಅಷ್ಟು ಶುಲ್ಕ ವಿರುತ್ತದೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡುತ್ತಾರೆ ಅರ್ಜಿ ಸಲ್ಲಿಸುವ ದಿನಾಂಕ24/08/2021ರಿಂದ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ24/09/2021 ವಾಗಿದೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನೇಮಕಾತಿಗಳನ್ನು ನಡೆಯುತ್ತಿದೆ ಮುನ್ನೂರ ಎಂಬತ್ತು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆಅರ್ಜಿಯ ಶುಲ್ಕವನ್ನು ಆನ್ಲೈನ್ ಮೂಲಕ ಹಾಕಬೇಕು ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 19/08/2021ರಿಂದ 06/09/2021ರವರೆಗೆ ಒಟ್ಟು ಹುದ್ದೆಗಳ ಸಂಖ್ಯೆ ಮುನ್ನೂರ ಎಂಬತ್ತು ಎಸ್ಸಿ ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ಮೂವತ್ತೊಂದು ವರ್ಷ ದ ಒಳಗಿರಬೇಕು
ಈ ಹುದ್ದೆಗೆ ಸೇರಿದರೆ ಸಿಗುವ ವೇತನ ಇಪ್ಪತ್ತೇಳು ಸಾವಿರದಿಂದ ಎಂಬತ್ತು ಸಾವಿರದ ವರೆಗೆ ಇರುತ್ತದೆಸರ್ಕಾರಿ ಉದ್ಯೋಗ ಪಡೆಯಲು ಪ್ರತಿಭೆಯೊಂದೇ ಸಾಲದು ಅದರೊಟ್ಟಿಗೆ ಸರ್ಕಾರ ಸೂಚಿಸಿದಷ್ಟೇ ವಯಸ್ಸೂ ಇರಬೇಕು ಪ್ರತಿಭೆ ಇದ್ದು ಸರ್ಕಾರ ಸೂಚಿಸಿದ ವಯೋಮಿತಿಗಿಂತ ತುಸುಹೆಚ್ಚಾಗಿದ್ದರೂ ಸರ್ಕಾರಿ ಉದ್ಯೋಗ ಕೈಗೆಟುಕದ ನಕ್ಷತ್ರವಾಗಿಬಿಡುತ್ತದೆ ಹೀಗೆ ಪ್ರತಿಭೆ ಇದ್ದರೂ ವಯೋಮಿತಿಯಿಂದಾಗಿ ಸರ್ಕಾರಿ ಉದ್ಯೋಗದಿಂದ ವಂಚಿತರಾಗುತ್ತಾರೆ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430