ಶನಿ ಗೋಚಾರಫಲ: ಮೀನಾ ರಾಶಿಯವರಿಗೆ ಕಷ್ಟಗಳು ದೂರವಾಗುವ ಸಮಯ ಬಂದಿದೆ ಆದ್ರೆ..

Astrology

Shani Gocharapala on Meena Rashi ವೈದಿಕ ಶಾಸ್ತ್ರದ ದೃಷ್ಟಿಯಿಂದ ಎಲ್ಲಾ ಗ್ರಹಗಳ ರಾಶಿ ಪರಿವರ್ತನೆ ಪ್ರಮುಖವಾಗಿದ್ದರೂ ಶನಿ ಗ್ರಹದ ರಾಶಿ ಪರಿವರ್ತನೆ ತುಂಬಾನೇ ಮಹತ್ವವಾದದ್ದು. ಏಕೆಂದರೆ ಶನಿ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಎರಡೂವರೆ ವರ್ಷ ತೆಗೆದುಕೊಳ್ಳುತ್ತದೆ ಹಾಗಾಗಿ ಇದು ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವ ಕೂಡ ದೀರ್ಘಕಾಲದ್ದಾಗಿದೆ.

ಶನಿಯು ನಮ್ಮ ಕರ್ಮಕ್ಕೆ ತಕ್ಕಂತೆ ಫಲ ನೀಡುತ್ತಾನೆ. ಶನಿದೇವನ ಅನುಗ್ರಹವಿಲ್ಲದೆ ಯಾರೂ ಉನ್ನತ ಸ್ಥಾನವನ್ನು ಅಲಂಕರಿಸಲು ಸಾಧ್ಯವಿಲ್ಲ. 2023ರ ಜನವರಿ 17ರಂದು ಶನಿಯು ಕುಂಭ ರಾಶಿಯನ್ನು ಪ್ರವೇಶಿಸಲಿದೆ. ಶನಿಯು 30 ವರ್ಷಗಳ ಬಳಿಕ ಈ ರಾಶಿಯನ್ನು ಪ್ರವೇಶಿಸಲಿದೆ. ಶನಿಯು ಕುಂಭ ರಾಶಿಗೆ ಪ್ರವೇಶಿಸಿದಾಗ ಇದರ ಪ್ರಭಾವ ಮೀನ ರಾಶಿಯವರ ಮೇಲೆ ಯಾವ ರೀತಿ ಇರಲಿದೆ ಎಂದು ಈ ಲೇಖನದಲ್ಲಿ ತಿಳಿಯೋಣ.

ಇದನ್ನೂ ಓದಿ...ಮೀನಾ ರಾಶಿಯವರಿಗೆ 2023 ರಲ್ಲಿ ವಿವಾಹ, ಸಂತಾನ ಯೋಗವಿದೆ ಆದ್ರೆ..

ಶನಿ ಸಾಡೇಸಾತಿ ಪ್ರಾರಂಭ ಮೀನ ರಾಶಿಯವರಲ್ಲಿ 12ನೇ ಮನೆಯಲ್ಲಿ ಇರಲಿದೆ. ಈ ಶನಿ ಸಂಕ್ರಮಣದಿಂದ ಮೀನ ರಾಶಿಯವರು ಈಗ ಶನಿಯ ಸಾಡೇ ಸತಿಯ ಮೊದಲ ಘಟ್ಟವನ್ನು ಪ್ರವೇಶಿಸಿದ್ದಾರೆ. ಶನಿಯು ನಿಮ್ಮ ಎರಡನೇ, ಆರನೇ ಮತ್ತು ಒಂಬತ್ತನೇ ಮನೆಯನ್ನು ನೋಡುತ್ತಾನೆ. ಈ ಶನಿಯ ಸಂಚಾರದಿಂದ ನಿಮ್ಮ ಪ್ರಯಾಣಗಳು ವ್ಯರ್ಥವಾಗುವುದು, ಈ ಅವಧಿಯಲ್ಲಿ ಹೆಚ್ಚು ಹಣವನ್ನು ಖರ್ಚು ಮಾಡುವಿರಿ.

ಕೆಲವು ಹಳೆಯ ನ್ಯಾಯಾಲಯದ ಪ್ರಕರಣಗಳಿದ್ದರೆ ಅದರಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ನಿಮ್ಮ ವಿರುದ್ಧ ಆರೋಪವೂ ಕೇಳಿ ಬರಬಹುದು. ಅಧಿಕ ಹಣದ ಖರ್ಚಿನಿಂದಾಗಿ ಆರ್ಥಿಕ ತೊಂದರೆ ಕೂಡ ಉಂಟಾಗುವುದು. ಕುಟುಂಬದಲ್ಲಿ ಹೊಸ ವಿವಾದ ಉಂಟಾಗಬಹುದು. ಈ ಸಮಯದಲ್ಲಿ ನೀವು ಸುಸ್ತಾಗಿರಬಹುದು. ಕೆಲವು ಹಳೆಯ ಕಾಯಿಲೆಗಳಿಂದ ನೀವು ತೊಂದರೆಗೊಳಗಾಗಬಹುದು.

ಇದನ್ನೂ ಓದಿ...Gemini ಮಿಥುನ ರಾಶಿ: ನಿಮ್ಮ ಅದೃಷ್ಟವನ್ನು ಯಾರಿಂದಲೂ ತಡೆಯೋಕಾಗಲ್ಲ ಯಾಕೆಂದರೆ..

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಜನರು ಈ ಸಂಚಾರದ ಸಮಯದಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಕುಂಭ ರಾಶಿಯಲ್ಲಿ ಶನಿ ಪ್ರವೇಶವಾಗುತ್ತಿದ್ದಂತೆ ಈ ರಾಶಿಯವರಿಗೆ ವ್ಯಾಪಾರ-ವ್ಯವಹಾರದಲ್ಲಿ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಲಾಭವಾಗಲಿದೆ. ಆದಾಯ ಹೆಚ್ಚಳದಿಂದ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Reply

Your email address will not be published. Required fields are marked *