ಅಕ್ಟೋಬರ್ 16ರ ನಂತರ ರಾಜಯೋಗವನ್ನು ಪಡೆಯಲಿರುವ ಆ ಮೂರು ಅದೃಷ್ಟವಂತ ರಾಶಿಗಳು ಯಾವುವು ಗೊತ್ತಾ

0 6,749

ಗ್ರಹಗಳು ರಾಶಿಯನ್ನು ಬದಲಾವಣೆ ಮಾಡಿದಾಗಲೆಲ್ಲ ಅದರ ಪರಿಣಾಮ ಕೆಟ್ಟ ಅಥವಾ ಒಳ್ಳೆಯ ರೀತಿಯಲ್ಲಿ ದ್ವಾದಶ ರಾಶಿಗಳ ಮೇಲೆ ಪರಿಸ್ಥಿತಿಗೆ ಅನುಗುಣವಾಗಿ ಬೀರುತ್ತದೆ. ಇನ್ನು ಇದೇ ಅಕ್ಟೋಬರ್ 16ರಂದು ಮಂಗಳನು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಕಾರಣಕ್ಕಾಗಿ ಮೂರು ರಾಶಿಯವರು ಮಂಗಳನ ಅನುಗ್ರಹದಿಂದ ರಾಜಯೋಗವನ್ನು ಪಡೆಯಲಿದ್ದಾರೆ. ಹಾಗಿದ್ದರೆ ಆ ಮೂರು ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ.

ಮೇಷ ರಾಶಿ; ಈ ಸಂದರ್ಭದಲ್ಲಿ ಕೆಲಸ ಇಲ್ಲದೆ ಕೆಲಸಕ್ಕಾಗಿ ಅಲೆದಾಡುತ್ತಿರುವವರಿಗೆ ಕೆಲಸ ಸಿಗುವ ಗುಡ್ ನ್ಯೂಸ್ ಸಿಗಲಿದೆ. ಈಗಾಗಲೇ ಉದ್ಯೋಗ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಪ್ರಮೋಷನ್ ಗಾಗಿ ಕಾಯುತ್ತಿರುವವರಿಗೆ ಪ್ರಮೋಷನ್ ಹಾಗೂ ಸಂಬಳದ ಹೆಚ್ಚಳದ ಸುದ್ದಿ ಕೇಳಿ ಬರಲಿದೆ. ಈ ಸಂದರ್ಭ ಎನ್ನುವುದು ಸಾಕಷ್ಟು ಶುಭ ಸುದ್ದಿಗಳು ನಿಮ್ಮ ಜೀವನವನ್ನು ಪ್ರವೇಶಿಸಲಿವೆ. ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ ನಿಮ್ಮ ಜೀವನದಲ್ಲಿ ಅತ್ಯಂತ ದೊಡ್ಡ ಮಟ್ಟದ ಆರ್ಥಿಕ ಲಾಭವನ್ನು ಗಳಿಸುವ ಡೀಲ್ ನಿಮ್ಮ ಕೈ ಸೇರಲಿದೆ. ಇದರಿಂದ ಬರುವ ಹಣ ನಿಮ್ಮ ಜೀವನವನ್ನೇ ಬದಲಾಯಿಸಲಿದೆ ಎಂದು ಹೇಳಬಹುದಾಗಿದೆ.

ಸಿಂಹ ರಾಶಿ; ನಿಮ್ಮ ಕಾಂಪಿಟೇಟರ್ ವ್ಯಾಪಾರಿಗಳಿಂದ ಸಿಂಹ ರಾಶಿಯ ವ್ಯಾಪಾರಿಗಳು ಸಾಕಷ್ಟು ದೊಡ್ಡ ಮಟ್ಟದ ಲಾಭಾಂಶವನ್ನು ಪಡೆಯಲಿದ್ದಾರೆ. ನ್ಯಾಯಾಂಗದ ಸಮಸ್ಯೆಗಳು ಕೂಡ ಈ ಸಂದರ್ಭದಲ್ಲಿ ಪರಿಹಾರವಾಗಲಿದೆ. ಶೇರು ಮಾರ್ಕೆಟ್ ನಲ್ಲಿ ಇನ್ವೆಸ್ಟ್ಮೆಂಟ್ ಮಾಡುವ ಶುಭಯೋಗ ಕೂಡ ಮೂಡಿ ಬರಲಿದ್ದು ಲಾಟರಿಯಲ್ಲಿ ಕೂಡ ದೊಡ್ಡಮಟ್ಟದ ನಗದು ಬಹುಮಾನವನ್ನು ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.

ವೃಶ್ಚಿಕ ರಾಶಿ; ಸಾಕಷ್ಟು ವರ್ಷಗಳಿಂದ ಅರ್ಧಕ್ಕೆ ನಿಂತಿರುವ ದೊಡ್ಡ ಮಟ್ಟದ ಕೆಲಸಗಳು ಪೂರ್ಣಗೊಂಡು ನಿಮ್ಮ ಜೀವನದಲ್ಲಿ ಸಾಕಷ್ಟು ಧನಾತ್ಮಕ ಬದಲಾವಣೆಗಳನ್ನು ತರಲಿದೆ. ಒಂದು ವೇಳೆ ನೀವು ವಿದ್ಯಾರ್ಥಿಗಳಾಗಿದ್ದರೆ ಕಾಂಪಿಟೇಟಿವ್ ಎಕ್ಸಾಮ್ಗಳಲ್ಲಿ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯಲಿದ್ದೀರಿ. ಮಂಗಳನು ಮಿಥುನ ರಾಶಿಗೆ ಕಾಲಿಡುತ್ತಿರುವುದು ಬೇರೆ ರಾಶಿಯವರಿಗೆ ಹೋಲಿಸಿದರೆ ವೃಶ್ಚಿಕ ರಾಶಿಯವರಿಗೆ ಈ ಹಿಂದಿಗಿಂತ ಶುಭ ದಿನಗಳನ್ನು ತರಲಿದೆ ಎಂದು ಯಾವುದೇ ಅನುಮಾನವಿಲ್ಲದ ಹೇಳಬಹುದಾಗಿದೆ. ಒಂದು ವೇಳೆ ನಿಮ್ಮ ರಾಶಿ ಕೂಡ ಇವುಗಳಲ್ಲಿ ಇದ್ದರೆ ತಪ್ಪದೆ ಕಾಮೆಂಟ್ ಮಾಡುವ ಮೂಲಕ ತಿಳಿಸಿ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave A Reply

Your email address will not be published.