2025 ರವರೆಗೂ ಶನಿದೇವನ ಅಪಾರ ಆಶೀರ್ವಾದ ಇದೆ ಈ 3 ರಾಶಿಯವರಿಗೆ

Astrology
ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

ಸುಮಾರು ವರುಷಗಳ ನಂತರ ಶನಿದೇವನ ಅನುಗ್ರಹವನ್ನು ಪಡೆದುಕೊಳ್ಳುತ್ತಿರುವಂಥ ಈ 3ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ಮುಂದಿನ ನಾಲ್ಕು ವರುಷಗಳ ವರೆಗೂ ಅಂದರೆ 2025ರ ವರೆಗು ಶನಿದೇವರ ಅನುಗ್ರಹವನ್ನು ಪಡೆದುಕೊಳ್ಳುತ್ತಾರೆ. ಹಾಗಿದ್ದರೆ ಇನ್ನೂ ನಾಲ್ಕು ವರ್ಷಗಳ ಕಾಲ ಶನಿದೇವರ ಅನುಗ್ರಕ್ಕೆ ಪಾತ್ರರಾಗಿರುವ ಆ ಮೂರು ರಾಶಿಗಳು ಯಾವುವು? ಹಾಗೂ ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಶನಿಯ ಅನುಗ್ರಹದಿಂದ ಏನೆಲ್ಲಾ ಯೋಗವನ್ನು ತಮ್ಮ ಜೀವನದಲ್ಲಿ ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಇಂದಿನ ಕಾಲದಲ್ಲಿ ಯಾವುದೇ ಒಬ್ಬ ವ್ಯಕ್ತಿ ಗ್ರಹವೊಂದಕ್ಕೆ ಹೆದರುತ್ತಾನೆ ಎಂದರೆ ಅದು ಶನಿದೇವ. ಸೂರ್ಯ ಪುತ್ರ ಶನಿದೆವನ ಹೆಸರು ಸ್ಮರಣೆಗೆ ಬರುತ್ತಲೇ ಎಲ್ಲ ರೀತಿಯ ಅನಿಷ್ಟಗಳ ಶಂಕೆಯ ಕಾರಣ ಮನಸ್ಸು ಭಯಭೀತಗೊಳ್ಳುತ್ತದೆ. ಆದರೆ, ನಿಧಾನಗತಿಯಲ್ಲಿ ಸಾಗುವ ಶನಿದೇವ ಅತ್ಯಂತ ದಾರ್ಶನಿಕ ಹಾಗೂ ಆಧ್ಯಾತ್ಮಿಕ ಪ್ರವುತ್ತಿಯ ದೇವನಾಗಿದ್ದಾನೆ. ಶನಿದೇವ ವ್ಯಕ್ತಿಗಳನ್ನು ಅಗ್ನಿಪರೀಕ್ಷೆಗೆ ಒಳಪಡಿಸಿ ಶುದ್ಧ ಚಿನ್ನದ ಹಾಗೆ ಹೊಳೆಯುವಂತೆ ಮಾಡುತ್ತಾನೆ.

ಕುಂಡಲಿಯಲ್ಲಿ ಶನಿದೇವ ಶುಭ ಸ್ಥಾನದಲ್ಲಿದ್ದರೆ ಆ ವ್ಯಕ್ತಿ ಅಪಾರ ಸಂಪತ್ತು ಹಾಗೂ ಮಾನ-ಸನ್ಮಾನಕ್ಕೆ ಪಾತ್ರನಾಗುತ್ತಾನೆ. ಒಂದು ವೇಳೆ ಶನಿ ಅಶುಭ ಸ್ಥಾನದಲ್ಲಿದ್ದರೆ. ವ್ಯಕ್ತಿಗೆ ಭಾರಿ ನಷ್ಟ ಉಂಟಾಗುವ ಸಾಧ್ಯತೆ ಇರುತ್ತದೆ. ಶನಿ ಶುಭ ಸ್ಥಾನದಲ್ಲಿದ್ದರೆ ವ್ಯಕ್ತಿಯ ಮನೆ ನಿರ್ಮಿಸುತ್ತಾನೆ ಮತ್ತು ಅಶುಭ ಸ್ಥಾನದಲ್ಲಿದ್ದರೆ ವ್ಯಕ್ತಿಯ ಮನೆಯನ್ನೂ ಸಹ ಮಾರಾಟ ಮಾಡಿಸುತ್ತಾನೆ ಎನ್ನಲಾಗುತ್ತದೆ. ಆದರೆ ಇನ್ನು ನಾಲ್ಕು ವರ್ಷಗಳ ಕಾಲ ಈ ಮೂರು ರಾಶಿಗಳ ಜನರಿಗೆ ಶನಿದೇವರ ಅಪಾರವಾದ ಅನುಗ್ರಹ ಪ್ರಾಪ್ತಿಯಾಗಲಿದೆ ಆ ಮೂರು ರಾಶಿಗಳು ಯಾವುವು ಎನ್ನುವುದನ್ನು ನಾವು ನೋಡೋಣ.

ಶನಿ ದೇವರ ಅಪಾರ ಆಶೀರ್ವಾದವನ್ನು ಪಡೆದುಕೊಳ್ಳುತ್ತಿರುವ ಈ ರಾಶಿಯವರು ಮುಂದಿನ ನಾಲ್ಕು ವರ್ಷದವರೆಗೂ ಶನಿದೇವರ ಅನುಗ್ರಹವನ್ನು ಪಡೆದುಕೊಳ್ಳಲಿದ್ದಾರೆ. ರಾಶಿ ನಕ್ಷತ್ರದ ಲೆಕ್ಕಾಚಾರದಿಂದಾಗಿ ಮತ್ತು ಗ್ರಹಗಳ ಚಲನವಲನದಿಂದಾಗಿ ಮುಂದಿನ ಐದು ವರುಷಗಳವರೆಗೂ ಶನಿಯ ಅನುಗ್ರಹವನ್ನು ಪಡೆದುಕೊಳ್ಳುತ್ತಿರುವಂತಹ ಆ ರಾಶಿಯವರು ಅಂದರೆ ಸಿಂಹರಾಶಿ , ಧನುರ್ ರಾಶಿ ಮತ್ತು ಮಕರ ರಾಶಿ. ಮೊದಲಿಗೆ ಸಿಂಹ ರಾಶಿ.

ಈ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಅಪೂರ್ಣವಾಗಿದ್ದ ಕೆಲಸಗಳನ್ನು ಪೂರ್ಣಗೊಳಿಸಿ ಯಶಸ್ಸನ್ನು ಸಾಧಿಸಲಿದ್ದಾರೆ ಮತ್ತು ವ್ಯವಹಾರಗಳಲ್ಲಿ ಒಳ್ಳೆಯ ಯೋಚನೆಯನ್ನು ಮಾಡಲಿರುವ ಈ ರಾಶಿಯ ವ್ಯಕ್ತಿಗಳು, ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಕೂಡ ಪಡೆದುಕೊಳ್ಳಲಿದ್ದಾರೆ. ಇನ್ನೂ ಆರ್ಥಿಕವಾಗಿ ಸದೃಡರಾಗುತ್ತಾರೆ. ಕುಟುಂಬದವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುವ ಅವಕಾಶಗಳು ಸಿಂಹ ರಾಶಿಯ ಜನರಿಗೆ ಮೂಡಿಬರಲಿದೆ. ದೂರ ಪ್ರಯಾಣ ಮಾಡುವ ಅವಕಾಶಗಳು ಕೂಡ ನಿಮಗೆ ಒಲಿದು ಬರಲಿದೆ.

ಧನು ರಾಶಿ ಮತ್ತು ಮಕರ ರಾಶಿ ಈ ಎರಡೂ ರಾಶಿಗಳಲ್ಲಿ ಜನಿಸಿದಂತಹ ಜನರಿಗೆ ವ್ಯವಹಾರ ಷೇರು ಮಾರುಕಟ್ಟೆಯಲ್ಲಿ ನೀವೇನಾದರೂ ಪಾಲುದಾರರಾಗಿದ್ದರೆ ನೀವು ಒಳ್ಳೆಯ ಲಾಭವನ್ನು ಪಡೆದುಕೊಳ್ಳುತ್ತೀರಿ. ಇನ್ನೂ ಸ್ಥಗಿತಗೊಂಡ ಕೆಲಸಗಳು ಸುಲಭವಾಗಿ ಮುಂದಿನ ದಿನಗಳಲ್ಲಿ ಸಾಗಲಿದೆ. ಹೊಸ ಯೋಚನೆಗಳನ್ನು ಶುರು ಮಾಡಿ ನೀವು ಆ ಯೋಜನೆಯಲ್ಲಿ ಹೆಚ್ಚು ಸಮಯವನ್ನು ಮತ್ತು ಹೆಚ್ಚು ಪರಿಶ್ರಮವನ್ನ ಹಾಕಿದ್ದೆ ಆದಲ್ಲಿ ನಿಮಗೆ ಒಳ್ಳೆಯ ಲಾಭ ದೊರೆಯುತ್ತದೆ. ಅಷ್ಟೇ ಅಲ್ಲದೆ ಸಮಾಜದಲ್ಲಿ ಒಳ್ಳೆಯ ಹಾಗೂ ಉನ್ನತ ಸ್ಥಾನವನ್ನು ಕೂಡ ಪಡೆದುಕೊಳ್ಳುತ್ತೀರಿ ಈ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು. ಸಂಗೀತ ಕಲೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುತ್ತಾರೆ ಹಾಗೂ ಈ ಕ್ಷೇತ್ರದಲ್ಲಿ ಒಳ್ಳೆಯ ಹೆಸರನ್ನು ಕೂಡ ಮಾಡಲಿದ್ದಾರೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.


ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

Leave a Reply

Your email address will not be published. Required fields are marked *