ಅಂಡಮಾನ್, ಕವಚ, ವಜ್ರಕಾಯ, ಅಣ್ಣ ತಂಗಿ, ತವರಿಗೆ ಬಾ ತಂಗಿ, ತವರಿನ ಸಿರಿ ಮೊದಲಾದ ಸಿನಿಮಾಗಳಲ್ಲಿ ನಾಯಕ ನಟನಾಗಿ ನಟಿಸಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ನಂಬರ್ ಒನ್ ನಟರ ಸಾಲಿನಲ್ಲಿ ಪ್ರಮುಖರಾಗಿದ್ದಾರೆ.

ಶಿವರಾಜ್ ಕುಮಾರ್ ಅವರು ಮಕ್ಕಳನ್ನು ಬಹಳ ಇಷ್ಟಪಡುತ್ತಾರೆ. ತಮ್ಮ ಆತ್ಮೀಯರೊಬ್ಬರ ಮಗುವನ್ನು ನೋಡಲು ಆಸ್ಪತ್ರೆಗೆ ಹೋಗಿರುವ ಫೋಟೋಸ್, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಬಹುದು. ಹಾಗಾದರೆ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಕನ್ನಡ ಚಿತ್ರರಂಗದ ವರನಟ ಡಾಕ್ಟರ್ ರಾಜಕುಮಾರ್ ಅವರು ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಮಾಡದೆ ಇರುವ ಪಾತ್ರವಿಲ್ಲ. ಎಲ್ಲಾ ಪಾತ್ರಗಳಿಗೂ ಜೀವ ತುಂಬಿದ ಡಾಕ್ಟರ್ ರಾಜಕುಮಾರ್ ಅವರ ಮಕ್ಕಳಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್, ಪುನೀತ್ ರಾಜಕುಮಾರ್ ಅವರು ಕೂಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ. ಸರಳವಾಗಿರುವ, ಸ್ನೇಹಮಯಿ, ಹೃದಯವಂತ ಶಿವರಾಜಕುಮಾರ್ ಅವರು ತಮ್ಮ ಪತ್ನಿ ಗೀತಾ ಶಿವರಾಜಕುಮಾರ್ ಅವರೊಂದಿಗೆ ತಮ್ಮ ಮಕ್ಕಳಾದ ನಿರೂಪಮ ಹಾಗೂ ನಿವೇದಿತಾ ಅವರೊಂದಿಗೂ ಕೂಡ ಸಂತೋಷದಿಂದ ಸಮಯ ಕಳೆಯುತ್ತಾರೆ.

ಕನ್ನಡ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳಲ್ಲಿ ನಟಿಸಿ ತಮ್ಮದೆ ಅಭಿಮಾನಿ ಬಳಗವನ್ನು ಹೊಂದಿದ್ದು ವರ್ಷಗಳಾದರೂ ಈಗಲೂ ಎನರ್ಜಿಯಿಂದ ಯುವಕರಿಗೆ ಮಾದರಿಯಾಗಿರುವ ನಟ ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಅವರು ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದರೂ ತಮ್ಮ ಆತ್ಮೀಯರೊಬ್ಬರಿಗೆ ಮಗು ಹುಟ್ಟಿದೆ ಎಂದು ತಿಳಿದ ತಕ್ಷಣ ಶಿವರಾಜಕುಮಾರ್ ಅವರು ತಮ್ಮ ಹೆಂಡತಿ ಗೀತಾ ಅವರೊಂದಿಗೆ ಆಸ್ಪತ್ರೆಗೆ ತೆರಳಿ ಆರೋಗ್ಯವನ್ನು ವಿಚಾರಿಸಿದರು ಅಲ್ಲದೆ ಮಕ್ಕಳನ್ನು ಇಷ್ಟಪಡುವ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಕಂದಮ್ಮನನ್ನು ಎತ್ತಿ ಮುದ್ದಾಡಿದ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸರಳವಾಗಿರಿ, ಸರಳವಾಗಿ ಕಾಣಿರಿ ಎಂಬಂತೆ ಆದರ್ಶ ಬದುಕನ್ನು ನಡೆಸುತ್ತಿರುವ ಶಿವರಾಜಕುಮಾರ್ ಅವರು ಮಕ್ಕಳನ್ನು ಬಹಳ ಇಷ್ಟಪಡುತ್ತಾರೆ. ಶಿವರಾಜಕುಮಾರ್ ಅವರು ಮಗುವನ್ನು ನೋಡಲು ಆಸ್ಪತ್ರೆಗೆ ಹೋದಾಗ ಕೊರೋನ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿದ್ದರು. ಒಟ್ಟಿನಲ್ಲಿ ಶಿವರಾಜಕುಮಾರ್ ಅವರು ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಅವರ ಉತ್ಸಾಹ ಯುವಕರನ್ನು ನಾಚಿಸುವಂತಿದೆ. ಅವರು ಹಾಗೂ ಅವರ ಕುಟುಂಬದವರಿಗೆ ಒಳ್ಳೆಯದಾಗಲಿ ಎಂದು ಆಶಿಸೋಣ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *