Shukra blessings: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನಿಗೆ ವಿಶೇಷವಾದ ಸ್ಥಾನವಿದೆ. ಶುಕ್ರದೇವನು ಸಾಹಸ, ಧೈರ್ಯ, ಸಂಪತ್ತು, ಐಶ್ವರ್ಯ ಇವುಗಳ ಕಾರಕ ಎನ್ನಲಾಗುತ್ತದೆ. ಮುಂದಿನ ತಿಂಗಳು ಶುಕ್ರನು ವೃಶ್ಚಿಕ ರಾಶಿಗೆ ಪ್ರವೇಶ ಮಾಡಲಿದ್ದಾನೆ, ಐಶ್ವರ್ಯ ಶುಕ್ರನ ಈ ಸ್ಥಾನ ಬದಲಾವಣೆ ಕೆಲವು ರಾಶಿಗಳಿಗೆ ಅದೃಷ್ಟ ತರಲಿದೆ. ಹಣಕಾಸಿನ ಲಾಭ ಪಡೆಯುವ ಆ ರಾಶಿಗಳು ಯಾವುವು ಎಂದು ತಿಳಿಸುತ್ತೇವೆ ನೋಡಿ.

ತುಲಾ ರಾಶಿ :- ಶುಕ್ರನ ಸ್ಥಾನ ಬದಲಾವಣೆ ಇಂದ ಈ ರಾಶಿಯವರಿಗೆ ದಿಢೀರ್ ಧನಲಾಭ ಸಿಗುತ್ತದೆ, ನಿಮ್ಮ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ಮನೆಯವರಿಗೆ ಒಳ್ಳೆಯದಾಗುತ್ತದೆ. ಕಲೆಯ ಕ್ಷೇತ್ರದಲ್ಲಿ ಇರುವವರಿಗೆ ಯಶಸ್ಸು ದುಪ್ಪಟ್ಟು ಆಗಿ ನಿಮ್ಮ ಬದುಕಿಗೆ ಪ್ರವೇಶ ಮಾಡುತ್ತದೆ.

ಮಕರ ರಾಶಿ :- ಶುಕ್ರ ದೇವನ ಸ್ಥಾನ ಬದಲಾವಣೆ ಇಂದ ಈ ರಾಶಿಯವರಿಗೆ ಆದಾಯ ಜಾಸ್ತಿಯಾಗುತ್ತದೆ. ಆದಾಯಕ್ಕೆ ಹೊಸ ಮೂಲಗಳು ಸೃಷ್ಟಿಯಾಗುತ್ತದೆ. ನೀವು ಹೂಡಿಕೆ ಮಾಡುವ ಎಲ್ಲಾ ಕ್ಷೇತ್ರದಲ್ಲಿ ಲಾಭ ಪಡೆಯುತ್ತೀರಿ.

ಕುಂಭ ರಾಶಿ :- ಶುಕ್ರನ ಸ್ಥಾನ ಬದಲಾವಣೆ ಇಂದ ಈ ರಾಶಿಯವರು ಬ್ಯುಸಿನೆಸ್ ನಲ್ಲಿ ಏಳಿಗೆ ಕಾಣುತ್ತಾರೆ. ಬ್ಯುಸಿನೆಸ್ ಮಾಡುವವರಿಗೆ ಇದು ಲಾಭದ ಸಮಯ ಆಗಿದೆ. ಹಿರಿಯರ ಆಸ್ತಿಯಿಂದ ನಿಮಗೆ ಲಾಭ ಸಿಗುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *