ಜ್ಯೋತಿಷ್ಯದ ಪ್ರಕಾರ ಶುಕ್ರನು ಕುಂಭ ರಾಶಿಯಲ್ಲಿ ಸಂಕ್ರಮಿಸಲಿದ್ದಾನೆ ಈ ಸಮಯದಲ್ಲಿ ಕೆಲವು ರಾಶಿಗಳಲ್ಲಿ ಜನಿಸಿದವರು ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹಾಗಾದರೆ ಅದೃಷ್ಟ ರಾಶಿಗಳು ಯಾವುವು ಎಂಬುದನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ನೋಡೋಣ.
ಶುಕ್ರ ಗ್ರಹವನ್ನು ಸಂತೋಷ, ನೆಮ್ಮದಿ, ಸಮೃದ್ಧಿ, ಭೌತಿಕ ಸಂತೋಷದ ಪ್ರತೀಕ ಶುಕ್ರನ ಕಕ್ಷೆಯಲ್ಲಿ ಬದಲಾವಣೆಯಾದಾಗ ವಲಯಗಳ ಮೇಲೆ ವಿಶೇಷ ಪ್ರಭಾವ ಇರುತ್ತದೆ. ಮಾರ್ಚ್ ಆರಂಭದಲ್ಲಿ ಶುಕ್ರನು ಕುಂಭ ರಾಶಿಗೆ ಪ್ರವೇಶ ಮಾಡುತ್ತಾನೆ. ಕುಂಭ ರಾಶಿಯ ಅಧಿಪತಿ ಶನಿ. ಶುಕ್ರ ಹಾಗೂ ಶನಿ ಮಿತ್ರರು ಹೀಗಾಗಿ ಎಲ್ಲಾ ರಾಶಿಗಳ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತದೆ ಅದರಲ್ಲೂ ಮೂರು ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ವೃಷಭ ರಾಶಿ ಈ ರಾಶಿಯ ಅಧಿಪತಿ ಶುಕ್ರ ಇವರಿಗೆ ಉದ್ಯೋಗದಲ್ಲಿ ಒಳ್ಳೆಯ ಲಾಭವಿದೆ ವ್ಯಾಪಾರ, ವ್ಯವಹಾರ ಮಾಡುತ್ತಿರುವವರಿಗೆ ಒಳ್ಳೆಯದಾಗುತ್ತದೆ. ಕೆಲಸ ಹುಡುಕುತ್ತಿರುವ ವೃಷಭ ರಾಶಿಯವರಿಗೆ ಒಳ್ಳೆಯ ಕೆಲಸ ಸಿಗುತ್ತದೆ, ಇವರಿಗೆ ಸಂತೋಷವಾಗುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚು ಬಲಯುತವಾಗಿರುತ್ತದೆ. ವೃಷಭ ರಾಶಿಯ ವ್ಯಾಪಾರಿಗಳಿದ್ದರೆ ಈ ಸಮಯದಲ್ಲಿ ಆರ್ಥಿಕ ಲಾಭವಿರುತ್ತದೆ. ಶುಕ್ರ ವೃಷಭ ರಾಶಿಯ ಅದೃಷ್ಟವನ್ನು ಬದಲಾಯಿಸುತ್ತಾರೆ.
ತುಲಾ ರಾಶಿಯಲ್ಲಿ ಜನಿಸಿದವರಿಗೆ ಶುಕ್ರನ ಸಂಚಾರದಿಂದ ತುಲಾ ರಾಶಿಯವರಿಗೆ ಮಂಗಳವಾಗುತ್ತದೆ. ಶುಕ್ರ ಗ್ರಹವು ತುಲಾ ರಾಶಿಯಿಂದ ನಾಲ್ಕನೆ ಮನೆಯಲ್ಲಿ ಸಾಗುತ್ತದೆ ಹಾಗೂ ತುಲಾ ರಾಶಿಯ ಅಧಿಪತಿ ಶುಕ್ರ ಆಗಿದ್ದಾನೆ. ಈ ಸಮಯದಲ್ಲಿ ತುಲಾ ರಾಶಿಯವರು ಭೌತಿಕ ಸಂತೋಷವನ್ನು ಪಡೆಯುತ್ತಾರೆ. ಉದ್ಯೋಗಿಗಳು ಈ ಸಮಯದಲ್ಲಿ ಬಡ್ತಿಯನ್ನು ಪಡೆಯುತ್ತಾರೆ. ಈ ರಾಶಿಯವರು ತಂದೆಯಿಂದ ಹೆಚ್ಚು ಪ್ರಯೋಜನವನ್ನು ಪಡೆಯುತ್ತಾರೆ. ಇವರು ಪೂರ್ವಜರ ಆಸ್ತಿಗೆ ಸಂಬಂಧಿಸಿ ಯಶಸ್ಸನ್ನು ಪಡೆಯುತ್ತಾರೆ, ಇವರ ಇಷ್ಟಾರ್ಥಗಳು ಈಡೇರುತ್ತವೆ.
ಶುಕ್ರನ ಸಂಕ್ರಮಣ ಕುಂಭ ರಾಶಿಯವರಿಗೆ ಒಳ್ಳೆಯದಾಗುತ್ತದೆ. ಕುಂಭ ರಾಶಿ ಚಕ್ರದ ಲಗ್ನದ ಮನೆಯಲ್ಲಿ ಶುಕ್ರ ಸಾಗುತ್ತಿದ್ದಾನೆ ಇದರಿಂದ ವ್ಯಕ್ತಿತ್ವದಲ್ಲಿ ಸುಧಾರಣೆ ಕಾಣುತ್ತಾನೆ, ಆತ್ಮವಿಶ್ವಾಸ ಹೆಚ್ಚುತ್ತದೆ. ಮದುವೆಯಾದವರ ವೈವಾಹಿಕ ಜೀವನದಲ್ಲಿ ಸಂತೋಷ ಕಂಡುಬರುತ್ತದೆ. ಕುಂಭ ರಾಶಿಯವರ ಗೌರವ, ಸ್ಥಾನಮಾನ, ಪ್ರತಿಷ್ಠೆ ಹೆಚ್ಚಾಗುತ್ತದೆ. ಈ ರಾಶಿಯವರು ಸರ್ಕಾರಿ ವಲಯದಲ್ಲಿ ಕೆಲಸ ಮಾಡುತ್ತಾರೆ. ಅವಿವಾಹಿತರಿಗೆ ಈ ಸಮಯದಲ್ಲಿ ವಿವಾಹ ಯೋಗ ಬರಲಿದೆ. ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ, ಬಿಸಿನೆಸ್ ಮಾಡುತ್ತಿದ್ದರೆ ಉತ್ತಮ ಲಾಭ ಪಡೆಯುತ್ತಾರೆ. ಜೀವನದಲ್ಲಿ ಪ್ರಗತಿ ಕಾಣುತ್ತಾರೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.