ನೈಸರ್ಗಿಕವಾಗಿ ಸಿಗುವಂತ ಹಲವು ಹಣ್ಣುಗಳು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವ ಗುಣಗಳನ್ನು ಹೊಂದಿರುತ್ತವೆ, ಅಲ್ಲದೆ ಇವುಗಳ ಸೇವನೆಯಿಂದ ದೇಹಕ್ಕೆ ಬಲ ಪಡೆಯುವುದರ ಜೊತೆಗೆ ಹತ್ತಾರು ರೋಗಗಳನ್ನು ನಿವಾರಿಸಿಕೊಳ್ಳಬಹುದು.

ಇನ್ನು ಈ ಹಣ್ಣಿನಿಂದ ಯಾವೆಲ್ಲ ಸಮಸ್ಯೆಗಳಿಗೆ ಪರಿಹಾರ ಇದೆ ಅನ್ನೋದನ್ನ ನೋಡಣ. ಪ್ರತಿದಿನ ಸೀತಾಫಲ ಹಣ್ಣು ತಿನ್ನೋದ್ರಿಂದ ದೇಹಕ್ಕೆ ಪೋಷಕಾಂಶಗಳು ದೊರೆಯುತ್ತವೆ ಹಾಗೂ ಅಲ್ಸರ್ ವಾಸಿಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಬಲಬದ್ದತೆಯಂತಹ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಗಲಾಡಿಸುತ್ತದೆ

ಇನ್ನು ದೇಹದಲ್ಲಿ ರಕ್ತವೃದ್ಧಿಸುವ ಜೊತೆಗೆ ದೇಹದಲ್ಲಿನ ಕೆಟ್ಟ ರಕ್ತವನ್ನು ಶುದ್ದೀಕರಿಸಲು ಈ ಹಣ್ಣು ಸಹಕಾರಿ, ಈ ಹಣ್ಣಿನಲ್ಲಿ ವಿಟಮಿನ್ ಎ ಇರೋದ್ರಿಂದ ದೃಷ್ಟಿದೋಷ ನಿವಾರಣೆಯಾಗುತ್ತದೆ. ದೇಹದ ಉಷ್ಣ ಏನಾದ್ರು ಹೆಚ್ಚಾಗಿದ್ರೆ ದೇಹದಲ್ಲಿನ ಉಷ್ಣ ನಿಯಂತ್ರಣಕ್ಕೆ ಬರುತ್ತದೆ.

ಈ ಹಣ್ಣು ತಿನ್ನೋದ್ರಿಂದ ಚಿಕ್ಕ ಮಕ್ಕಳು ಹಾಗೂ ಬಾಣಂತಿಯರಿಗೆ ಪೋಷಕಾಂಶ ದೊರೆಯುತ್ತದೆ. ದೇಹಕ್ಕೆ ಎನರ್ಜಿ ಶಕ್ತಿ ಒದಗಿಸಿಕೊಡುತ್ತದೆ. ಬೆಳೆಯುವ ಮಕ್ಕಳಿಗೆ ನಿತ್ಯ ಸೀತಾ ಫಲ ಹಣ್ಣನ್ನು ತಿನ್ನುವುದರಿಂದ ಕ್ಯಾಲಿಯಂನಂತಹ ಪೋಷಕಾಂಶಗಳು ಹೆಚ್ಚಾಗಿ ಲಬಿಸುತ್ತವೆ. ಇದರಿಂದ ಮೂಳೆಗಳು ಗಟ್ಟಿಗೊಳ್ಳುತ್ತವೆ.

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:- ಶ್ರೀ ಪ್ರತ್ಯಂಗಿರಾ ದೇವಿ ಜ್ಯೋತಿಷ್ಯ ಕೇಂದ್ರ ಕಾಶಿ ಪಂಡಿತರಾದ ಶ್ರೀ ಶ್ರೀ ಅಘೋರಿ ನಾಥ್ ಗುರೂಜಿ 9980877934 ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ದಾಂಪತ್ಯದಲ್ಲಿ ಕಲಹ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಅಷ್ಟೇ ಅಲ್ಲದೆ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

By

Leave a Reply

Your email address will not be published. Required fields are marked *