Department of Social Welfare: ಸಮಾಜ ಕಲ್ಯಾಣ (Social welfare) ಇಲಾಖೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದಿಂದ ಒಂದು ಮಹತ್ತರ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪೂರ್ಣ ಲೇಖನವನ್ನು ತಪ್ಪದೇ ಓದಿ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (Welfare Department) ವತಿಯಿಂದ, ಅಂದ್ರೆ ಸಹಾಯಕ ಕಾರ್ಯದರ್ಶಿಗಳು ನೇಮಕಾತಿಯ ಅಧಿಸೂಚನೆಯ ಬಗ್ಗೆ ಮಾಹಿತಿ ಬಿಟ್ಟಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಕಛೇರಿಗಳಿಗೆ ಹೊಸದಾಗಿ ಮಂಜೂರಾಗಿರುವ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಯನ್ನು ನೇರ ನೇಮಕಾತಿ (Direct Recruitment) ಮೂಲಕ ಭರ್ತಿ ಮಾಡುವ ಪ್ರಸ್ತಾಪವನ್ನು ಬಿಡುಗಡೆ ಮಾಡಿದ್ದಾರೆ.
ಒಟ್ಟು 40 ಪತ್ರಾಂಕಿತ ವ್ಯವಸ್ಥಾಪಕರು/ ತಾಲ್ಲೂಕು ಕಲ್ಯಾಣಾಧಿಕಾರಿಗಳ ಹುದ್ದೆಗಳನ್ನು ಅಂದರೆ, 21 ಉಳಿಕೆ ವೃಂದದಲ್ಲಿ ಇದ್ದರೆ, 19 ಕಲ್ಯಾಣ ಕರ್ನಾಟಕ ವೃಂದದಲ್ಲಿ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸಹಮತಿಸಿದೆ. ಪಧವಿದರರಿಗೆ ಅವಕಾಶ ಇದ್ದು ಪ್ರತಿ ತಿಂಗಳು 30000 ವರೆಗೆ ಸಂಬಳ ಇರುವ ಸಾಧ್ಯತೆ ಇದೆ. 18ರಿಂದ 30 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.