ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗಾವಕಾಶ, ಹೌದು Solar Energy Corporation of India (SECI)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್, ಸೇರಿದಂತೆ ಉಪಯುಕ್ತ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ

ಹುದ್ದೆಗಳ ವಿವರ ಹೀಗಿದೆ:
ಭಾರತೀಯ ಸೌರ ಶಕ್ತಿ ನಿಗಮದಲ್ಲಿ ಖಾಲಿ ಇರುವ 08 ಹುದ್ದೆಗಳ ನೇಮಕ್ತಿ ನಡೆಯುತ್ತಿದೆ,
ಹುದ್ದೆಗಳ ಹೆಸರು ಅಪ್ರೆಂಟಿಸ್ ಆಗಿದ್ದು ಈ ಹುದ್ದೆಗಳ ಉದ್ಯೋಗ ಸ್ಥಳ ಭಾರತ ಆಗಿದೆ. ಇನ್ನೂ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಸಂಖ್ಯೆ ನಿರ್ವಹಣೆ ತಂತ್ರಜ್ಞ 4, ಹಣಕಾಸು ಮತ್ತು ಖಾತೆಗಳು 2, ಮಾನವ ಸಂಪನ್ಮೂಲ 2, ಹುದ್ದೆಗಳಿವೆ.

ವಿದ್ಯಾರ್ಹತೆ:
ಹಣಕಾಸು ಮತ್ತು ಖಾತೆಗಳು : B,COM, BBA, ಪದವಿ
ಮಾನವ ಸಂಪನ್ಮೂಲ : Degree
ನಿರ್ವಹಣೆ ತಂತ್ರಜ್ಞ : ಇಇಇ/ಮೆಕ್ಯಾನಿಕಲ್‌ನಲ್ಲಿ ಡಿಪ್ಲೋಮ, B,tec

ಸಂಬಳ: ರೂ.12000-15000/-
ವಯೋಮಿತಿ: ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2024
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ
ಈ ಹುದ್ದೆಯ ನೋಟಿಫಿಕೇಶನ್

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!