SSC Jobs: ಪ್ರಿಯ ಓದುಗರೇ ನಮ್ಮ ಭಾರತದಲ್ಲಿ ಬಹಳಷ್ಟು ಜನ ನಿರೋದ್ಯೋಗಿಗಳು ಇದ್ದಾರೆ, ಕೆಲಸದ ನಿರೀಕ್ಷೆಯಲ್ಲಿ ಉದ್ಯೋಗ ಹುಡುಕುತ್ತಿದ್ದಾರೆ ಅಂತವರಿಗೆ ಇಲ್ಲಿದೆ ಅವಕಾಶ ಅರ್ಜಿಹಾಕಿ, ಹಾಗೂ ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ ಹುದ್ದೆಯ ಹೆಸರು: ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಹುದ್ದೆಗಳ ಸಂಖ್ಯೆ: 7,500 ಹುದ್ದೆ
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಅಧಿಕೃತ ವೆಬ್ಸೈಟ್ : https://karnatakajobinfo.com/
ವಯೋಮಿತಿ (01/08/2023ಕ್ಕೆ) :
ಕನಿಷ್ಠ 18 ವರ್ಷ
ಗ್ರೂಪ್ ‘ ಬಿ ‘ ~ ಗರಿಷ್ಠ 30 ವರ್ಷ
ಗ್ರೂಪ್ ‘ ಸಿ ‘ ~ಗರಿಷ್ಟ 27 ವರ್ಷ

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ‌ 3 ವರ್ಷ ಸಡಿಲಿಕೆ
ಪ.ಜಾ / ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷದ ಸಡಿಲಿಕೆ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ
ರೂ. 25,500 ~ 1,51,100 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಕಂಪ್ಯೂಟರ್ ಆಧಾರಿತ ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಅರ್ಜಿ ಸಲ್ಲಿಸುವ ವಿಧಾನ :ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ :ರೂ. 100 ಶುಲ್ಕವನ್ನು ಪಾವತಿಸಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ಚಲನ್ ಮೂಲಕ SBI ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕ : ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03/04/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03/05/2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 04/05/2023

Leave a Reply

Your email address will not be published. Required fields are marked *