SSLC ಪಾಸ್ ಆದವರಿಗೆ ಹೋಂ ಗಾರ್ಡ್ಸ್ ಹುದ್ದೆಗಳು ಆಸಕ್ತರು ಅರ್ಜಿ ಸಲ್ಲಿಸಿ

0 5

ಕರ್ನಾಟಕ ಸೇವಾ ಗೃಹರಕ್ಷಕ ಮತ್ತು ಗೃಹರಕ್ಷಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ಸರ್ಕಾರಿ ಕೆಲಸ ಆಗಿದೆ. ಇದರಲ್ಲಿ ಕೆಲಸ ಸಿಕ್ಕರೆ ಒಳ್ಳೆಯ ಸಂಬಳ ಬರುತ್ತದೆ. ಹಾಗೆಯೇ ಇದರಿಂದ ಒಳ್ಳೆಯ ಸೌಲಭ್ಯಗಳನ್ನು ಪಡೆಯಬಹುದು. ಈಗ ಕರ್ನಾಟಕ ಸೇವಾ ಗೃಹರಕ್ಷಕ ಮತ್ತು ಗೃಹರಕ್ಷಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಕರ್ನಾಟಕ ಸೇವಾ ಗೃಹರಕ್ಷಕ ಇಲಾಖೆಯಲ್ಲಿ ಕರೆದ ಬಗ್ಗೆ ನಾವು ಇಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಹುದ್ದೆಯ ಹೆಸರು:ಗೃಹ ರಕ್ಷಕರು (ಹೋಂ ಗಾರ್ಡ್ಸ್)
ಹುದ್ದೆಯ ಸಂಖ್ಯೆ:ಒಟ್ಟು 200 ಹುದ್ದೆಗಳು ಖಾಲಿಯಿವೆ.
ಹುದ್ದೆಗೆ ಸಂಬಂದಿಸಿದ ವಯೋಮಿತಿ: ಕನಿಷ್ಠ 19 ವರ್ಷದಿಂದ ಗರಿಷ್ಠ 50 ವರ್ಷ ನಿಗದಿಪಡಿಸಲಾಗಿದೆ. ವಿದ್ಯಾರ್ಹತೆ:ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ರಾಮನಗರ ಜಿಲ್ಲಾ ಗೃಹರಕ್ಷಕದಳ ಘಟಕಾಧಿಕಾರಿಗಳ ಕಛೇರಿ, ಪೊಲೀಸ್ ಠಾಣೆಯನ್ನು ಬೆಳಿಗ್ಗೆ 10.30 ರಿಂದ 5.30ರ ಒಳಗೆ ಸಂಪರ್ಕಿಸಬೇಕು.

ತರಬೇತಿಯ ವಿವರ:ಆಯ್ಕೆಯಾದ ಅಭ್ಯರ್ಥಿಗಳಿಗೆ 10 ದಿನಗಳ ತರಬೇತಿ ಇರುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ :ಜಿಲ್ಲಾ ಗೃಹರಕ್ಷಕ ಕಚೇರಿ ಹನುಮಂತನಗರ, ಜಲಮಂಗಲ ರೋಡ್ ಪಂಚಮುಖಿ ಆಂಜನೇಯ ದೇವಸ್ಥಾನದ ಹತ್ತಿರ ರಾಮನಗರ ಟೌನ್ ರಾಮನಗರ ಫೋನ್ ನಂಬರ್ : 08027272265

ಅರ್ಜಿ ಸಲ್ಲಿಸಲು ದಿನಾಂಕ :ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27-9-2021 ಆಗಿದೆ. ಕೊನೆಯ ದಿನಾಂಕ 26-10-2021 ಆಗಿದೆ. ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಸಾತನೂರು, ಬಿಡದಿ, ಕುದೂರು, ಕೋಡಿಹಳ್ಳಿ ಮತ್ತು ಅಕ್ಕೂರು ಘಟಕಗಳಲ್ಲಿ ನೇಮಕಾತಿ ಮಾಡಲಾಗುವುದು. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.