ಕರ್ನಾಟಕ ಕಂಡ ಶ್ರೇಷ್ಠ ಮಹಿಳೆಯರಲ್ಲಿ  ಸುಧಾಮೂರ್ತಿ ಕೂಡ ಒಬ್ಬರು. ಬದುಕು ಬಡತನದಲ್ಲಿ ಆರಂಭವಾದರೂ ಮುಂದುವರೆಯುತ್ತಿರುವುದು ಮಾತ್ರ  ಪರಿಶುದ್ಧ ಶ್ರೀಮಂತಿಕೆಯಲ್ಲಿ. ತನ್ನ ಮಾತೃ ಹೃದಯದಲ್ಲಿರುವ ಅಪಾರ ಪ್ರೀತಿಯನ್ನು ಬಡವರಿಗೆ, ನೊಂದವರಿಗೆ ಅದೆಷ್ಟೋ ಮಂದಿ ಸಂತ್ರಸ್ತರ ನೆರವಿಗೆ ಬರುವುದರ ಮೂಲಕ ಹಂಚುತ್ತಿದ್ದಾರೆ. ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಉನ್ನತ ಸ್ಥಾನದಲ್ಲಿದ್ದರೂ ತಾಯಿಭಾಷೆ, ನೆಲದ ಋಣ ತೀರಿಸುವ ಕೆಲಸ ಮಾಡುತ್ತಲೇ ಇರುತ್ತಾರೆ. ಆದ್ದರಿಂದ ನಾವು ಇಲ್ಲಿ ಇವರು ಒಂದು ದೇವಸ್ಥಾನಕ್ಕೆ ಹೋಗಿದುದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

1950 ರ ಆಗಸ್ಟ್‌ 19 ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವ್‌ ಗ್ರಾಮದ ಕುಲಕರ್ಣಿ ಮನೆತನದಲ್ಲಿ ಜನಿಸಿದರು. ಹುಬ್ಬಳ್ಳಿಯ ಬಿ.ವಿ.ಬಿ. ಕಾಲೇಜಿನಿಂದ ಎಂಜನಿಯರಿಂಗ್‌ ಬಿ.ಇ. ಬೆಂಗಳೂರಿನ ಟಾಟಾ ವಿಜ್ಞಾನ ಮಂದಿರದಿಂದ ಎಂ.ಇ. ಪದವಿಯನ್ನು  1974ರಲ್ಲಿ ಪಡೆದಿದ್ದಾರೆ. ಸುಧಾ ಅವರು ಬೆಂಗಳೂರಿನ ಟಾಟಾ ಇನ್ಸ್ಟಿ ಟ್ಯೂಟ್ ನಲ್ಲಿ ಎಮ್.ಇ. ಪದವಿ ಗಳಿಸಿದರು.

ಸುಧಾಮೂರ್ತಿ ಅವರು ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯನ್ನು ತಮ್ಮ ಪತಿ, ಹಾಗೂ ಅವರ ಜೊತೆಗಾರರ ಸಹಯೋಗದಿಂದ ಕಟ್ಟಿ ಬೆಳೆಸಿದ ಸಾಧಕಿಯಾಗಿದ್ದಾರೆ. ಸುಧಾ ಮೂರ್ತಿಯವರು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಹಲವು ಕೃತಿಗಳನ್ನು ಪ್ರಕಟಿಸಿದ್ದಾರೆ. ಕೆಲವು ಕೃತಿಗಳು ಕನ್ನಡ ಪತ್ರಿಕೆಗಳಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿವೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರ. ಸುಧಾಮೂರ್ತಿ ಅವರಿಗೆ ಪದ್ಮಶ್ರೀ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಇವರ ಸಾಧನೆಯನ್ನು ಗುರುತಿಸಿ ಹುಡುಕಿಕೊಂಡು ಬಂದಿವೆ.1996ರಲ್ಲಿ ತಮ್ಮ ಪತಿ ಶ್ರೀ ನಾರಾಯಣಮೂರ್ತಿಯವರ ಜೊತೆಗೂಡಿ ಇನ್ಫೋಸಿಸ್ ಫೌಂಡೇಶನ್ ಪ್ರಾರಂಭಿಸದರು. ಸದ್ಯ ಇನ್ಫೋಸಿಸ್ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಅಗ್ರಗಣ್ಯ ಸಂಸ್ಥೆಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ.

ಸುಧಾಮೂರ್ತಿ ಅವರು ಇನ್ಫೋಸಿಸ್ ಫೌಂಡೇಶನ್ ಮೂಲಕ ನೊಂದವರ, ಹಸಿದವರ, ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ದೇವದಾಸಿ ಪದ್ದತಿಯ ವಿರುದ್ಧ ಹೋರಾಡಿ ನಿರ್ಮೂಲನೆ ಮಾಡುವಲ್ಲಿ ಯಶಸ್ವಿಯಾದರು. ಸುಧಾಮೂರ್ತಿ ಅವರು ಪ್ರವಾಹ ಸಂತ್ರಸ್ತರಿಗೆ, ಕೊರೋನಾ ಪೀಡಿತರಿಗೆ ತಮ್ಮ ಸಂಸ್ಥೆಯಿಂದ ಸೂರು ಕಲ್ಪಿಸಿ, ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಮಾತೃ ಹೃದಯದ ಪ್ರೀತಿಯನ್ನು ಸಮಾಜಕ್ಕೆ ಪರಿಚಯಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ಅಗ್ರಜನೆನಿಸಿಕೊಂಡಿರುವ ಇನ್ಫೋಸಿಸ್ ಸಂಸ್ಥೆಯ ಒಡತಿಯಾಗಿದ್ದರೂ ತನ್ನನು ತಾನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬರಹಗಾರ್ತಿಯಾಗಿ ಕೂಡ ಕನ್ನಡ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿ ಹಣ, ಶ್ರೀಮಂತಿಕೆ ಬದುಕಿನ ಒಂದು ಭಾಗವಷ್ಟೇ ಎನ್ನುವುದನ್ನು ಸದಾ ನಿರೂಪಿಸುತ್ತಿದ್ದಾರೆ. ಇವರು ತುಮಕೂರು ಜಿಲ್ಲೆ ಕೊರಟಗೂರು ತಾಲೂಕಿನ ಗೋರವನಹಳ್ಳಿ ಕ್ಷೇತ್ರಕ್ಕೆ ಹೋಗಿದ್ದರು.

ಅಲ್ಲಿ ತಾಯಿ ಮಹಾಲಕ್ಷ್ಮ ಸನ್ನಿಧಿಗೆ ಹೋಗಿದ್ದರು. ನಂತರ ತಾಯಿ ಮಹಾಲಕ್ಷ್ಮಿಗೆ ಪೂಜೆಯನ್ನು ಸಲ್ಲಿಸಿದರು. ಅಲ್ಲಿ ತಾಯಿಯ ದರ್ಶನ ಮಾಡಿ ಮಂಗಳಾರತಿಯನ್ನು ಪಡೆದರು. ನಂತರದಲ್ಲಿ ಸೆರಗನ್ನು ಒಡ್ಡಿ ಮಡಿಲಕ್ಕಿ ಪ್ರಸಾದವನ್ನು ಪಡೆದರು. ನಂತರದಲ್ಲಿ ನೂತನ ದಾಸೋಹ ಮಂಟಪಕ್ಕೆ ಭೇಟಿ ನೀಡಿ ಅಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!