ಸೂರ್ಯ ಸಂಕ್ರಮಣ ಸಮಯದಲ್ಲಿ ಸೂರ್ಯ ತನ್ನ ಪ್ರಭಾವದಿಂದ ಕೆಲವು ಬದಲಾವಣೆಗಳನ್ನು ಮಾಡಲಿದ್ದಾನೆ. ಸೂರ್ಯ ದೇವನ ಆಶೀರ್ವಾದದಿಂದ 5 ರಾಶಿಯವರಿಗೆ ಒಳ್ಳೆಯದಾಗುತ್ತದೆ. ಸೂರ್ಯ ದೇವನಿಂದ ಅದೃಷ್ಟ ಪಡೆಯುವ 5 ರಾಶಿಗಳು ಯಾವುವು ಎಂದು ಈ ಲೇಖನದ ಮೂಲಕ ತಿಳಿಯೋಣ.

ಮೇಷ ರಾಶಿಯ ಜನರು ಸೂರ್ಯನ ಸಂಚಾರದಿಂದ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಸೂರ್ಯ ಸಂಚಾರದ ಅವಧಿಯಲ್ಲಿ ಮೇಷ ರಾಶಿಯವರಿಗೆ ಶತ್ರುಬಾಧೆ ಕಡಿಮೆಯಾಗುತ್ತದೆ. ಈ ರಾಶಿಯವರು ಉದ್ಯೋಗ ಅಥವಾ ವ್ಯವಹಾರದಲ್ಲಿ ಒಟ್ಟಾರೆಯಾಗಿ ಕೆಲಸದ ಸ್ಥಳದಲ್ಲಿ ಗೌರವ ಪಡೆಯುತ್ತಾರೆ. ಈ ಸಮಯದಲ್ಲಿ ಮೇಷ ರಾಶಿಯವರ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಈ ರಾಶಿಯವರ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಮಿಥುನ ರಾಶಿಯವರಿಗೆ ಸೂರ್ಯ ಸಂಚಾರದಿಂದ ಒಳ್ಳೆಯದಾಗುತ್ತದೆ. ಈ ರಾಶಿಯವರ ಕುಟುಂಬ ಸದಸ್ಯರೊಂದಿಗೆ ಸಂಬಂಧವು ಸೌಹಾರ್ದಯುತವಾಗಿರುತ್ತದೆ. ಈ ರಾಶಿಯ ಉದ್ಯೋಗಾಕಾಂಕ್ಷಿಗಳ ಕಠಿಣ ಪರಿಶ್ರಮ ಈ ಸಮಯದಲ್ಲಿ ಯಶಸ್ವಿಯಾಗಲಿದೆ. ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗಲಿದೆ ಅಲ್ಲದೆ ಹಣಕಾಸಿನ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. 

ಸೂರ್ಯನ ಈ ಸಂಕ್ರಮಣವು ಸಿಂಹ ರಾಶಿಯವರಿಗೆ ಬಹಳ ಪ್ರಯೋಜನಕಾರಿಯಾಗಿರುತ್ತದೆ. ಈ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ  ಗೌರವ ಸಿಗುತ್ತದೆ ಜೊತೆಗೆ ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತಾರೆ. ಸೂರ್ಯನ ಸಂಕ್ರಮಣದಿಂದ ವೃಶ್ಚಿಕ ರಾಶಿಯವರಿಗೆ ಉದ್ಯೋಗ ಬದಲಾವಣೆಗೆ ಶುಭ ಯೋಗವಿದೆ, ಈ ರಾಶಿಯವರು ತಮ್ಮ ಉದ್ಯೋಗವನ್ನು ಬದಲಾಯಿಸಿಕೊಳ್ಳಬಹುದು. ವ್ಯವಹಾರದಲ್ಲಿ ಆರ್ಥಿಕ ಲಾಭವಾಗಲಿದೆ. ಸಂಗಾತಿಯೊಂದಿಗಿನ ಸಂಬಂಧವು ಮಧುರವಾಗಿರುತ್ತದೆ. 

ಕಟಕ ರಾಶಿಯವರಿಗೆ ಸೂರ್ಯನ ಸಂಕ್ರಮಣವು ಮಂಗಳಕರವೆಂದು ಸಾಬೀತಾಗಲಿದೆ. ಈ ರಾಶಿಯವರಿಗೆ ಈ ಸಮಯದಲ್ಲಿ ಹಣದ ಕೊರತೆ ನಿವಾರಣೆಯಾಗಲಿದೆ ಅಲ್ಲದೆ ಸಾಮಾಜಿಕ ಪ್ರತಿಷ್ಠೆ ಹೆಚ್ಚಲಿದೆ. ಈ ರಾಶಿಯವರು ಈ ಸಮಯದಲ್ಲಿ ಹಣ ಹೂಡಿಕೆ ಮಾಡಿದ್ದರೆ ಅದರಿಂದ ಲಾಭವಾಗಬಹುದು. ಒಟ್ಟಾರೆಯಾಗಿ ಈ ಮೇಷ, ಮಿಥುನ, ಸಿಂಹ, ವೃಶ್ಚಿಕ, ಕಟಕ ,ರಾಶಿಯವರಿಗೆ ಸೂರ್ಯನ ಸಂಕ್ರಮಣ ಸಮಯದಲ್ಲಿ ಒಳ್ಳೆಯದಾಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ನಿಮ್ಮ ರಾಶಿ ಯಾವುದು ಎಂಬುದನ್ನು ತಿಳಿದು ಸೂರ್ಯ ಸಂಕ್ರಮಣ ನಿಮ್ಮ ರಾಶಿಯ ಮೇಲೆ ಪ್ರಭಾವ ಬೀರುತ್ತಾನೆಯೆ ಎಂಬುದನ್ನು ನೋಡಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Reply

Your email address will not be published. Required fields are marked *