ನಿಮ್ಮ ಊರು ಅಥವಾ ಸಿಟಿಯಲ್ಲಿ ಉಚಿತ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಅಹ್ವಾನ
Grama One New Application 2024: ಉಚಿತ ಗ್ರಾಮ್ ಒನ್ ಕೇಂದ್ರಗಳನ್ನು ತೆರೆಯಲು ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಾಡಲಾಗಿದೆ (ಗ್ರಾಮ್ ಒನ್ ಆನ್‌ಲೈನ್ ಅಪ್ಲಿಕೇಶನ್). ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ…