Tag: ಗ್ಯಾಸ್ ಬೆಲೆ

LPG ಗ್ರಾಹಕರಿಗೆ ಗುಡ್ ನ್ಯೂಸ್, ರಾತ್ರೋ ರಾತ್ರಿ ಗ್ಯಾಸ್ ಬೆಲೆ ದಿಡೀರ್ ಇಳಿಕೆ

ಈಗಾಗಲೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ, ಕೇಂದ್ರ ಸರ್ಕಾರದಿಂದ ಉಜ್ವಲ ಯೋಜನೆಯಡಿ ಮಹಿಳೆಯರ ಹೆಸರಿನಲ್ಲಿ ಸಿಲಿಂಡರ್ ಭಾಗ್ಯ ಹೀಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಇದೀಗ ಕೇಂದ್ರ ಸರ್ಕಾರ ಮಹಿಳೆಯರಿಗಾಗಿ…