ಪಿಯುಸಿ ಪಾಸ್ ಆದವರಿಗೆ 20 ಸಾವಿರ ಸ್ಕಾಲರ್ಶಿಪ್ ಸಿಗಲಿದೆ ಆಸಕ್ತರು ಅರ್ಜಿಹಾಕಿ
ಇಂದಿನ ಕಾಲದಲ್ಲಿ ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರಿಗೆ ಶಿಕ್ಷಣ ಕೊಡಿಸಿ ಅವರನ್ನೆ ಆಸ್ತಿಯನ್ನಾಗಿ ಮಾಡಬೇಕು ಎಂಬ ಮಾತು ಕೇಳಿಬರುತ್ತಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹಾಗಾದರೆ ಈ ಪ್ರೋತ್ಸಾಹ ಧನ ಪಡೆಯಲು…