Tag: 2nd PUC Exam

Karnataka 2nd PUC Supplementary Exam Time Table: ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ!.

ದಿನಾಂಕ 22-05-2023ರಿಂದ 02-06-2023ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು (2nd PUC Supplementary Exam) ನಡೆಸಲು ಮಂಡಳಿಯು ನಿರ್ಧರಿಸಿದೆ. ಹಾಗಾಗಿ ಮೇ.22 ರಿಂದ ಪರೀಕ್ಷೆ ಆರಂಭಗೊಂಡು, ಜೂನ್ 2 ರಂದು ಕೊನೆಗೊಳ್ಳಲಿದೆ. ಪೂರಕ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು…