Tag: 2nd Puc jobs

PUC ಪಾಸ್ ಆದವರಿಗೆ ಬಂಧನ್ ಬ್ಯಾಂಕ್ ನಲ್ಲಿ ನೇಮಕಾತಿ

ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್ ಬ್ಯಾಂಕ್ ದೇಶಾದ್ಯಂತ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ಉತ್ತೀರ್ಣರಾದ ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯ ಅಂತಿಮ ದಿನಾಂಕ ಮೇ 31…

error: Content is protected !!