Tag: 7th pay commission Karnataka

ಸಂಬಳ ಜಾಸ್ತಿ ಮಾಡುವ ನಿರೀಕ್ಷೆಯಲ್ಲಿದ್ದ ಸರ್ಕಾರಿ ಕೆಲಸಗಾರರಿಗೆ ಗುಡ್ ನ್ಯೂಸ್

7th pay commission Karnataka: ಸರ್ಕಾರಿ ಕೆಲಸದಲ್ಲಿದ್ದು ಸಂಬಳ ಕಡಿಮೆ ಇದೆ, ಸಾಕಾಗುತ್ತಿಲ್ಲ ಎಂದು ಚಿಂತೆ ಮಾಡುತ್ತಿರುವವರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರದಲ್ಲಿ ಕೆಲಸ ಮಾಡುತ್ತಿರುವವರು 7ನೇ ವೇತನ ಆಯೋಗ ಯಾವಾಗ ಜಾರಿಗೆ ಬರುತ್ತದೆ ಎಂದು ಕಾಯುತ್ತಿದ್ದರು,…