Tag: 7th Pay Commission

ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?

7th Pay Commission of State Government Employees: ನಿನ್ನೆಯಷ್ಟೇ ರಾಜ್ಯದ 2023-24ನೇ ಸಾಲಿನ ಬಜೆಟ್ ಮಂಡನೆಯಾಗಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ (CM Basavaraj Bommai) ಬಸವರಾಜ ಬೊಮ್ಮಾಯಿ ಅವರು ನಿನ್ನೆ ಬಜೆಟ್ (Budget) ಮಂಡಿಸಿದ್ದಾರೆ. ಚುನಾವಣಾ ವರ್ಷ ಆಗಿರುವುದರಿಂದ…